• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಚಿಕ್ಕಮಗಳೂರಿನಲ್ಲಿ ಪ್ರತಿಭಟಿಸಿದ್ದ BJP ಕಾರ್ಯಕರ್ತರಿಗೆ ಬಿಗ್ ಶಾಕ್ ! FIR ದಾಖಲು ಮಾಡಿದ ಪೊಲೀಸರು

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೀಡಿಯೊ
ಚಿಕ್ಕಮಗಳೂರಿನಲ್ಲಿ ಪ್ರತಿಭಟಿಸಿದ್ದ BJP ಕಾರ್ಯಕರ್ತರಿಗೆ ಬಿಗ್ ಶಾಕ್ ! FIR ದಾಖಲು ಮಾಡಿದ ಪೊಲೀಸರು
0
SHARES
69
VIEWS
Share on FacebookShare on Twitter

Chikmagalur : ಬೆಳಗಾವಿಯಲ್ಲಿ (Belgaum) ನಡೆಯುತ್ತಿದ್ದ ವಿಧಾನಸಭೆ ಚಳಿಗಾಲದ ಅಧಿವೇಶನದ (Assembly winter session) ಕೊನೆಯ ದಿನದ ಕಲಾಪದಲ್ಲಿ ಭಾರೀ ಹೈಡ್ರಾಮ (Hydrama) ನಿರ್ಮಾಣವಾಗಿತ್ತು . ಗುರುವಾರ ಪರಿಷತ್‌ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಕಲಹ ಸೃಷ್ಟಿಯಾಗಿತ್ತು . ಈ ಸಂಧರ್ಭದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ತಮ್ಮ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು ಈ ಕುರಿತು ಸಿ.ಟಿ ರವಿ (C T Ravi) ಅವರನ್ನ ಪೊಲೀಸ್ ಬಂಧನ ಮಾಡಿದ್ದರು

ಸಿ.ಟಿ ರವಿ (C T Ravi) ಬಂಧನ ವಿರೊಧಿಸಿ ಚಿಕ್ಕಮಗಳೂರು ಬಂದ್‌ಗೆ (Chikkamagaluru Bandh) ಕರೆ ಕೊಡಲಾಗಿತ್ತು ಮತ್ತು ಬಿಜೆಪಿ ಕಾರ್ಯಕರ್ತರು ಸಿ.ಟಿ‌ ರವಿ (CT Ravi) ಅವರ ಮನೆಯಿಂದ ಪ್ರತಿಭಟನೆ ನಡೆಸಿದ್ದರು . ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು (Police the protesters) ತಡೆದಿದ್ದರು. ಆಗ ಪ್ರತಿಭಟನಾಕಾರರು ‌ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು .

ಬಂಧನ ಖಂಡಿಸಿ ಬಿಜೆಪಿ (BJP) ಕಾರ್ಯಕರ್ತರು ಒತ್ತಾಯವಾಗಿ ಅಂಗಡಿಗಳನ್ನ ಮುಚ್ಚಿಸಿದ್ದು (Shops are closed) ,ಹೆದ್ದಾರಿ ತಡೆ, (Highway block) ಬೈಕ್ ಟೈರ್ ಸುಟ್ಟಿದ್ದು, (The bike tire is burnt) ಸಾರ್ವಜನಿಕರ ಶಾಂತಿಗೆ ಧಕ್ಕೆ ತಂದಿರುವುದು ಇದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಎಂದು ಪ್ರತಿಭಟನೆ ನಡೆಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿ 100 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಪೊಲೀಸರು ಸೊಮೋಟೋ ಕೇಸ್ ನಡಿ FIR ದಾಖಲಿಸಿಕೊಂಡಿದ್ದಾರೆ.

Tags: Amith ShabjpC T RAviCongressD K ShivakumarKarnatakalakshmi hebbalkarpoliticalpoliticsSiddaramaiah

Related News

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026
ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.