• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪಟಾಕಿ ಬ್ಯಾನ್: ಕರ್ನಾಟಕದಾದ್ಯಂತ ಪಟಾಕಿ ಬ್ಯಾನ್ ಮಾಡಲು ಚಿಂತನೆ, ಗೃಹ ಸಚಿವ ಜಿ ಪರಮೇಶ್ವರ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಪಟಾಕಿ ಬ್ಯಾನ್: ಕರ್ನಾಟಕದಾದ್ಯಂತ ಪಟಾಕಿ ಬ್ಯಾನ್ ಮಾಡಲು ಚಿಂತನೆ, ಗೃಹ ಸಚಿವ ಜಿ ಪರಮೇಶ್ವರ್
0
SHARES
144
VIEWS
Share on FacebookShare on Twitter

Bengaluru: ಇತ್ತೀಚೆಗಷ್ಟೇ ಸಂಭವಿಸಿದ ಅತ್ತಿಬೆಲೆ (Firecrackers Ban in Kar) ಪಟಾಕಿ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ್ದು, ಈ ಪ್ರಕರಣ ನಮಗೆ ಪಾಠ ಕಲಿಸಿದೆ. ಹಾಗಾಗಿ

ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದ್ದಾರೆ. ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ

ಪಟಾಕಿ ಬ್ಯಾನ್ ಮಾಡಲು ಚಿಂತನೆ (Firecrackers Ban in Kar) ಮಾಡಲಾಗುವುದು ಎಂದಿದ್ದಾರೆ.

Firecrackers Ban in Kar

ಬೆಂಗಳೂರಿನಲ್ಲಿ (Bengaluru) ಹೆಚ್ಚು ಜನ ವಾಸಿಸುತ್ತಿರುವ ಹಿನ್ನೆಲೆ, ಸಾಧಕ ಬಾಧಕ ಗಮನಿಸಿ ಕನಿಷ್ಠ, ನಗರದಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಮಾಡಲಾಗುವುದು. ಇತ್ತೀಚೆಗೆ ಪಟಾಕಿ

ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ (Delhi) ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ಬ್ಯಾನ್​ಗೆ ಚಿಂತನೆ ಮಾಡಲಾಗುವುದು ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ತಿಳಿಸಿದರು.

2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ಪಟಾಕಿ ಮಳಿಗೆ ಮಾಲೀಕ ಫೇಕ್ ಲೈಸೆನ್ಸ್ (Fake License) ಸೃಷ್ಟಿ ಮಾಡಲಾಗಿದ್ದು, ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ

ಪರವಾನಗಿ ನೀಡಲಾಗಿದೆ. ಆದರೆ 50 ಟನ್​ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು.

ಅಕ್ರಮ ದಸ್ತಾನು ಪರಿಶೀಲನೆ ವೇಳೆ ತಹಶಿಲ್ದಾರ್ ಸೇರಿದಂತೆ ಕಂದಾಯ ಅಧಿಕಾರಿಗಳು, ಪೊಲೀಸ್, ಪೈರ್ (Fire) ಮತ್ತು ಟ್ರಾನ್ಸ್‌ಪೋರ್ಟ್‌ (Transport) ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದು, ಗಡಿಯಲ್ಲಿ

ಆರ್.ಟಿ.ಒ (RTO) ಅಧಿಕಾರಿಗಳು ಪರಿಶೀಲಿಸಿ ಕ್ರಮಕೈಗೊಂಡಿರಲಿಲ್ಲ ಹಾಗಾಗಿ ತಹಶಿಲ್ದಾರ್ ಸೇರಿದಂತೆ ಹಲವು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನು ಓದಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿಯ ವಿಶ್ವಕಪ್​ ಪಂದ್ಯ: ಸ್ಟೇಡಿಯಂ ಸುತ್ತಮುತ್ತ ಹೈ ಅಲರ್ಟ್

  • ಭವ್ಯಶ್ರೀ ಆರ್.ಜೆ
Tags: attibelebengaluruCrackersg parameshwaraRTO

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.