• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಾಶ್ಮೀರದಲ್ಲಿ ಗುಂಡಿನ ದಾಳಿ; ಬಿಎಸ್​ಎಫ್ ಯೋಧರಿಂದ ಮೂವರು ಉಗ್ರರ ಎನ್​ಕೌಂಟರ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಕಾಶ್ಮೀರದಲ್ಲಿ ಗುಂಡಿನ ದಾಳಿ; ಬಿಎಸ್​ಎಫ್ ಯೋಧರಿಂದ ಮೂವರು ಉಗ್ರರ ಎನ್​ಕೌಂಟರ್
0
SHARES
0
VIEWS
Share on FacebookShare on Twitter

ಶ್ರೀನಗರ, ಮೇ. 06: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ದಾಳಿಯಲ್ಲಿ ಭಾರತೀಯ ಭದ್ರತಾ ಪಡೆಯ ಸಿಬ್ಬಂದಿ ಮೂವರು ಉಗ್ರರನ್ನು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ್ದಾರೆ. ಈ ವೇಳೆ, ಇತ್ತೀಚೆಗಷ್ಟೆ ಉಗ್ರ ಸಂಘಟನೆಗೆ ಸೇರಿದ್ದ ತೌಷಿಫ್ ಅಹಮದ್ ಎಂಬ ಉಗ್ರ ಭಾರತೀಯ ಸೇನೆಗೆ ಶರಣಾಗಿದ್ದಾನೆ.

ಶೋಪಿಯಾನ್​ನಲ್ಲಿ ಉಗ್ರರು ಮತ್ತು ಬಿಎಸ್​ಎಫ್ ಯೋಧರ ನಡುವಿನ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಶೋಪಿಯಾನ್​ನಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಇವರೆಲ್ಲರೂ ಇತ್ತೀಚೆಗಷ್ಟೆ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದರು. ಈ ನಾಲ್ವರನ್ನು ಶರಣಾಗುವಂತೆ ಮನವೊಲಿಸಲು ಜಮ್ಮು ಕಾಶ್ಮೀರದ ಪೊಲೀಸರು ಮತ್ತು ಭದ್ರತಾ ಪಡೆಯ ಯೋಧರು ಪ್ರಯತ್ನಿಸುತ್ತಿದ್ದಾರೆ.

ದಕ್ಷಿಣ ಕಾಶ್ಮೀರದ ಕನಿಗಮ್ ಪ್ರದೇಶದಲ್ಲಿ ನಿನ್ನೆ ಭದ್ರತಾ ಪಡೆಯ ಸಿಬ್ಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಆ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆಂಬ ಖಚಿತ ಮಾಹಿತಿ ಸಿಕ್ಕಿ ಹಿನ್ನೆಲೆಯಲ್ಲಿ ಯೋಧರು ಮತ್ತು ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದರು.

Related News

ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆ : 2,000 ಗಾಗಿ ಅತ್ತೆ-ಸೊಸೆ ನಡುವೆ ಪೈಪೋಟಿ – ರೇಷನ್‌ ಕಾರ್ಡಿಗಾಗಿ ಕುಟುಂಬಗಳು ಇಬ್ಭಾಗ?

June 5, 2023
ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.