• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಪ್ರಾರಂಭ: ಟಿಕೆಟ್ ಪ್ರಕ್ರಿಯೆ ಈಗಾಗಲೇ ಆರಂಭ

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಬೆಳಗಾವಿಯಿಂದ ದೆಹಲಿಗೆ ನೇರ ವಿಮಾನ ಸೇವೆ ಪ್ರಾರಂಭ: ಟಿಕೆಟ್ ಪ್ರಕ್ರಿಯೆ ಈಗಾಗಲೇ ಆರಂಭ
0
SHARES
243
VIEWS
Share on FacebookShare on Twitter

Belagavi: ಬೆಳಗಾವಿ ಮತ್ತು ದೆಹಲಿಗೆ ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಬೆಳಗಾವಿ ವಿಮಾನ (flight from Belgavi to Delhi) ನಿಲ್ದಾಣದಿಂದ ಕೆಲವು ಪ್ರಮುಖ ಸ್ಥಳಗಳಿಗೆ

ವಿಮಾನ ಸಂಚಾರ ಕೆಲವು ವರ್ಷಗಳಿಂದ ಸ್ಥಗಿತಗೊಂಡಿತ್ತು.ಆದರೆ ಇದೀಗ ಮತ್ತೆ ಆರಂಭಗೊಂಡಿದ್ದು ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದ್ದಾರೆ.

flight from Belgavi to Delhi

ಆಗಸ್ಟ್ 6ರಂದು (August) ಬೆಳಗಾವಿಯ ಹಲವು ಕಾರಣಗಳಿಂದ ಬೆಳಗಾವಿ ವಿಮಾನ (Belagavi Airport) ನಿಲ್ದಾಣ ಕೆಲವು ಪ್ರಮುಖ ಸ್ಥಳಗಳಿಗೆ ವಿಮಾನ ಸಂಚಾರ ಕಳೆದ ಕೆಲವು ವರ್ಷಗಳಿಂದ

ಸ್ಥಗಿತಗೊಂಡಿತ್ತು. ಇದೀಗ ಬೆಳಗಾವಿಯಿಂದ ದೆಹಲಿಗೆ (Delhi) ನೇರ ವಿಮಾನ ಸೇವೆ ಮತ್ತೆ ಆರಂಭಗೊಂಡಿದ್ದು, ಅಧಿಕಾರಿಯೊಬ್ಬರು ವಿಮಾನದ ಪ್ರಯಾಣಿಕರನ್ನು ಕನ್ನಡದಲ್ಲೇ ಸ್ವಾಗತಿಸಿದರು.

ನೇರ ವಿಮಾನ ಸೇವೆಗೆ ಕಾರಣರಾದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಗೆ ಅಭಿನಂದನೆ ಸಲ್ಲಿಸುವಮೂಲಕ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಅಕ್ಷಯ ಪಾಟೀಲ್ ಎಂಬುವವರು

ಪ್ರಯಾಣಿಕರನ್ನು (flight from Belgavi to Delhi) ಕನ್ನಡದಲ್ಲಿ ಸ್ವಾಗತಿಸಿದರು.

ಬೆಳಗಾವಿ ಮತ್ತು ದೆಹಲಿ‌ ವಿಮಾನದಿಂದ ಜನರಿಗೆ ಅನಕೂಲ‌ ಆಗಿದ್ದು, ಇದೇ ರೀತಿ‌ ಬೆಳಗಾವಿಯಿಂದ ‌ಹುಬ್ಬಳಿ (Hubbali) ಮತ್ತು ದೇಶ‌ ವಿದೇಶಕ್ಕೆ ವಿಮಾನ ಸೇವೆ ಇರಿವುದು ಸಂತೋಷದ ವಿಷಯ

ಎಂದು ಎಲ್ಲರೂ ವಿಶ್ರಾಂತಿಯಾಗಿ ಕುಳಿತುಕೊಳ್ಳಿ. 2 ಗಂಟೆ 10 ನಿಮಿಷದಲ್ಲಿ ದೆಹಲಿ ತಲಪುತ್ತೇವೆ ಎಂದು ಅಕ್ಷಯ್ ವಿಮಾನಿನ ಮೈಕ್ ನಲ್ಲಿ ಘೋಷಿಸಿದರು .

ದೀರ್ಘಾವಧಿಯ ನಂತರ ಅಕ್ಟೋಬರ್ (October) 5 ರಿಂದ ಬೆಳಗಾವಿ ಮತ್ತು ದೆಹಲಿ ನಡುವಿನ ದೈನಂದಿನ ವಿಮಾನ ಸಂಚಾರ ಪ್ರಾರಂಭವಾಗಿದ್ದು ಗಗನ ಪ್ರಯಾಣಿಕರಿಗೆ ಸಂತಸ ತಂದಿದೆ,ಅಲ್ಲದೆ

ಕೆಲವು ತಿಂಗಳುಗಳ ಹಿಂದೆ ಬೆಳಗಾವಿ ಮತ್ತು ದೆಹಲಿ ನಡುವಣ ವಿಮಾನ ಕೂಡ ಸ್ಥಗಿತಗೊಂಡಿತ್ತು. ಇದರಿಂದ ರಾಷ್ಟ್ರ ರಾಜಧಾನಿಗೆ ತೆರಳುವ ಹೆಚ್ಚಿನ ಸಂಖ್ಯೆಯ ವಿಮಾನ ಪ್ರಯಾಣಿಕರು ತೊಂದರೆಗೆ ಒಳಗಾಗಿದ್ದರು.

flight from

ಆದರೆ ಈಗ ಸುಲಭ ವಾಗಿ ಬೆಳಗಾವಿಯಿಂದ 2 ಡೇ ಗಂಟೆಗೆ ದೆಹಲಿಗೆ ತೆರಳಬಹುದಾಗಿದೆ ಇದು ಬೆಳಗಾವಿ ಜನರಿಗೆ ಸಂತಸ ತಂದಿದೆ. ದೆಹಲಿ-ಬೆಳಗಾವಿ ವಿಮಾನವು ದೆಹಲಿಯಿಂದ ಪ್ರತಿದಿನ

ಮಧ್ಯಾಹ್ನ 3.45 ಕ್ಕೆ ಟೇಕ್ ಆಫ್ ಆಗಲಿದ್ದು, ಸಂಜೆ 6.05 ಕ್ಕೆ ಬೆಳಗಾವಿ ತಲುಪಲಿದೆ. ಬೆಳಗಾವಿ-ದೆಹಲಿ ವಿಮಾನವು ಬೆಳಗಾವಿಯಿಂದ ಸಂಜೆ 6.35 ಕ್ಕೆ ಹೊರಟು ದೆಹಲಿಯನ್ನು ರಾತ್ರಿ 9 ಕ್ಕೆ ತಲುಪಲಿದೆ.

ಬೆಳಗಾವಿ-ದೆಹಲಿ ವಿಮಾನ ಟಿಕೆಟ್ (Ticket) ಕಾಯ್ದಿರಿಸುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಇಂಡಿಗೋ ಏರ್‌ಲೈನ್ಸ್ (Airlane) ಎರಡು ನಗರಗಳ ನಡುವೆ ವಿಮಾನ ಸೇವೆ ನೀಡಲಿದೆ

ಎಂದು ತಿಳಿದು ಬಂದಿದೆ.

ಇದನ್ನು ಓದಿ: ಬರಗಾಲ ಘೋಷಣೆಯಾದರು ಪರಿಹಾರ ಸಿಗದೆ ಕಂಗಾಲಾದ ರೈತ: ಟ್ರ್ಯಾಕ್ಟರ್ ಹರಿಸಿ 1ಎಕರೆ ಹೂ ನಾಶ

  • ಮೇಘಾ ಮನೋಹರ ಕಂಪು
Tags: AirportBelagaviflightnewNewdelhi

Related News

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!
ಆರೋಗ್ಯ

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಪೋಷಕರೇ ಎಚ್ಚರ! ದೃಷ್ಟಿ ಜತೆಗೆ ಮಾನಸಿಕ ಆರೋಗ್ಯ ಸಮಸ್ಯೆ ಕಾಡುತ್ತೆ!

July 7, 2025
ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ
ಆರೋಗ್ಯ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ಯೋಜನೆ ಜಾರಿ ; ಸರ್ಕಾರದ ಮಹತ್ವದ ನಿರ್ಣಯ

July 7, 2025
ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Covid 19

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಇದೊಂದು ಅಧಿಸೂಚಿತ ಖಾಯಿಲೆ ಎಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

July 7, 2025
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

July 7, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.