• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಂದ್ಯ ಸೋತಿದ್ದಕ್ಕೆ ಹುಡುಗರನ್ನು ಹಿಗ್ಗಾಮುಗ್ಗಾ ಥಳಿಸಿದ ಫುಟ್ಬಾಲ್ ಕೋಚ್!

Mohan Shetty by Mohan Shetty
in ದೇಶ-ವಿದೇಶ
football
0
SHARES
0
VIEWS
Share on FacebookShare on Twitter

11 ವರ್ಷದೊಳಗಿನ ಬಾಲಕರ ಫುಟ್ಬಾಲ್(Football) ತಂಡದ ಕೋಚ್(Team Coach), ತಮ್ಮ ತಂಡ ಪಂದ್ಯದಲ್ಲಿ ಸೋತಿದ್ದಕ್ಕೆ ತಂಡದ ಕೆಲ ಸದಸ್ಯರನ್ನು ಅಮಾನುಷವಾಗಿ ಥಳಿಸಿರುವ ಘಟನೆ ಯುಪಿಯಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್(Inspector) ಶಿವಪುರ, ಎಸ್‌ಆರ್ ಗೌತಮ್ ಅವರು ಆಸ್ಪತ್ರೆಗೆ ತೆರಳಿ ಹುಡುಗರ ಯೋಗಕ್ಷೇಮ ವಿಚಾರಿಸಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ತಮ್ಮ ಕುಟುಂಬಗಳಿಗೆ ತಿಳಿಸುವ ಮುನ್ನವೇ, ಕೋಚ್ ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಲಕರ ದೂರಿನ ಮೆರೆಗೆ, ಕೋಚ್ ಮೊಹಮ್ಮದ್ ಶಾದಾಬ್ ವಿರುದ್ಧ ಐಪಿಸಿ ಸೆಕ್ಷನ್ 342, 504 ಮತ್ತು 506ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

football

ಆರೋಪಿಯಾದ ಕೋಚ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು. ವಿವೇಕ್ ಸಿಂಗ್ ಮಿನಿ ಸ್ಟೇಡಿಯಂನಲ್ಲಿ ಫುಟ್ಬಾಲ್ ಆಡುತ್ತಿದ ನಮ್ಮ ತಂಡ ಸೋತ ಕಾರಣಕ್ಕೆ, ನಮಗೆ ಮನಬಂದಂತೆ ಥಳಿಸಿದರು ಎಂದು ತಂಡದ ಸದಸ್ಯರೊಬ್ಬರು ದೂರಿನಲ್ಲಿ ತಿಳಿಸಿದ್ದಾರೆ. ಶುಕ್ರವಾರ ನಡೆದ ಪಂದ್ಯದಲ್ಲಿ ಅವರ ತಂಡವು ಬನಾರಸ್ ಹಿಂದೂ ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ನಡೆಸಲಾದ ಫುಟ್‌ಬಾಲ್ ಪಂದ್ಯಾವಳಿಯಲ್ಲಿ ಪಂದ್ಯವನ್ನು ಆಡಲು ತೆರಳಿದ್ದರು.

coach

ಆದರೆ, ಅಂತ್ಯದ ವೇಳೆಯಲ್ಲಿ ಸೋತರು. ಪಂದ್ಯ ಸೋತರು ಎಂಬ ಕಾರಣವನ್ನು ಮುಂದಿಟ್ಟುಕೊಂಡ ಕೋಚ್ ಮೊಹಮ್ಮದ್ ಶಾದಾಬ್, ತಂಡದ ಇಬ್ಬರು ಸಹ ಆಟಗಾರರನ್ನು ಕೊಠಡಿಯಲ್ಲಿ ಮುಚ್ಚಿ ದೊಣ್ಣೆ, ಬೆಲ್ಟ್ ಮತ್ತು ಚಪ್ಪಲಿಯಿಂದ ಕ್ರೂರವಾಗಿ ಥಳಿಸಿ, ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

Tags: beatenfootballissueplayersStudents

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.