• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ಬೆಂಗಳೂರಿನಲ್ಲಿ ವಿದೇಶಿ ಕರೆಗಳ ಕನ್ವರ್ಟ್‌ ಜಾಲ, ಸಿಸಿಬಿ ಸೈಬರ್‌ ಕ್ರೈಂ ಪೊಲೀಸರ ಭರ್ಜರಿ ಬೇಟೆ,ಇಬ್ಬರ ಬಂದನ

Shwetha Mohan by Shwetha Mohan
in ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌
ಬೆಂಗಳೂರಿನಲ್ಲಿ ವಿದೇಶಿ ಕರೆಗಳ ಕನ್ವರ್ಟ್‌ ಜಾಲ, ಸಿಸಿಬಿ ಸೈಬರ್‌ ಕ್ರೈಂ ಪೊಲೀಸರ ಭರ್ಜರಿ ಬೇಟೆ,ಇಬ್ಬರ ಬಂದನ
0
SHARES
30
VIEWS
Share on FacebookShare on Twitter
  • ವಿದೇಶದಲ್ಲಿರುವ ಕನ್ನಡಿಗರೇ ಮೇನ್‌ ಟಾರ್ಗೇಟ್‌ (Foreign call conversion network)
  • ದೂರವಾಣಿ ಕರೆಗಳನ್ನು ಕನ್ವರ್ಟ್ ಮಾಡಿ ವಂಚಿಸುತ್ತಿದ್ದ ಗ್ಯಾಂಗ್
  • ವೈಟ್​ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂದನ

Bangalore: ಬೆಂಗಳೂರಿನಲ್ಲಿ ದೂರವಾಣಿ ಕರೆಗಳನ್ನು(telephone call) ಕನ್ವರ್ಟ್ ಮಾಡಿ ವಂಚಿಸುತ್ತಿದ್ದ ಗ್ಯಾಂಗ್ ಮತ್ತೆ ಪತ್ತೆಯಾಗಿದೆ.

ನಗರದ ವೈಟ್​ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ಇಬ್ಬರು ಆರೋಪಿಗಳಾದ ಕೇರಳ ಮೂಲದ ಮೊಹಮ್ಮದ್ ಸಫ್ಪಾಪ್ ಮತ್ತು ಫಯಾಜ್ ವಿದೇಶದಲ್ಲಿರುವ ಕಾರ್ಮಿಕರನ್ನೇ ಬಂಡವಾಳ ಮಾಡಿಕೊಂಡು,

ದೂರದ ದೇಶದಿಂದ ತಮ್ಮವರಿಗೆ ಕರೆ ಮಾಡಬೇಕಾದರೆ ಅಪಾರ ಪ್ರಮಾಣದಲ್ಲಿ ಹಣ ಬೇಕಾಗುತ್ತದೆ. ಆದರೇ,

ಈ ಇಬ್ಬರು ಕತರ್ನಾಕ್‌ ಆರೋಪಿಗಳು ವಿದೇಶಿ ಕರೆಗಳನ್ನು(foreign call) ಕನ್ವರ್ಟ್(Convert) ಮಾಡುತ್ತೇವೆಂದು ಕೋಟ್ಯಂತರ ರೂ. ವಂಚಿಸಿ ಈಗ ಸಿಸಿಬಿ ಪೊಲೀಸರ(CCB Police) ಬಲೆಗೆ ಬಿದ್ದಿದ್ದಾರೆ.

Foreign call conversion network
Gang that converting phone calls

ಇವರು ವಿದೇಶಿ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಮಾಡಿ ಸರ್ಕಾರ ಮತ್ತು ದೂರಸಂಪರ್ಕ ಕಂಪನಿಗಳಿಗೆ(Telecommunications company) ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ.

ಈ ಇಬ್ಬರು ಆರೋಪಿಗಳು ಈ ಸಿಮ್ ಕಾರ್ಡ್(SIM card) ದಂಧೆ ನಡೆಸುತ್ತಿದ್ದು, ಸಿಸಿಬಿ ಸೈಬರ್ ಕ್ರೈಂ(Cybercrime) ಪೊಲೀಸರು ಇಬ್ಬರನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಕೇರಳ(Kerala) ಮೂಲದ ಮೊಹಮ್ಮದ್ ಸಫ್ಪಾಪ್ ಮತ್ತು ಫಯಾಜ್ ಬಂಧಿತ ಆರೋಪಿಗಳು, ಇಬ್ಬರು ಕೂಡ ಇಮ್ಮಡಿಹಳ್ಳಿಯ(Immadihalli) ಮನೆಯಲ್ಲಿ ರಹಸ್ಯವಾಗಿ ಟೆಲಿಫೋನ್ ಎಕ್ಸ್​​ಚೇಂಜ್(Telephone exchange) ಇಟ್ಟುಕೊಂಡಿದ್ದರು.

ಈ ಮೂಲಕ ವಿದೇಶದಲ್ಲಿ ಕೆಲಸ ಮಾಡುವ ಭಾರತ ಮೂಲದ ಕಾರ್ಮಿಕರನ್ನು ಸಂರ್ಪಕಿಸಿ ಕಡಿಮೆ ಹಣದಲ್ಲಿ ತಾಯ್ನಾಡಿನಲ್ಲಿರುವ ತಮ್ಮವರಿಗೆ ಕರೆ ಮಾಡಬಹುದು,

ತಮ್ಮವರ ಜೊತೆ ಕೆಡಿಮೆ ಹಣದಲ್ಲಿ ಮಾತನಾಡಬಹುದು ಎಂದು ಆಮಿಷವೊಡ್ಡಿ ಅವರ ವಿವರ ಪಡೆಯುತ್ತಿದ್ದರು.

ಕಾರ್ಮಿಕರ ದಾಖಲಾತಿ ಪಡೆದ ನಂತರ ಸಿಮ್ ಕಾರ್ಡ್ ಮತ್ತು ಬೇಕಾದ ಅಗತ್ಯ ವಸ್ತುಗಳನ್ನು ಖರೀದಿ ಮಾಡಿ ಸೆಟಪ್ ತೆರೆದಿದ್ದಾರೆ.

ಅಂತರರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಮಾರ್ಪಾಡು ಮಾಡಿ ಸರ್ಕಾರ(Govt) ಮತ್ತು ಟೆಲಿಕಾಂ ಕಂಪನಿಗಳಿಗೆ(telecom company) ಕೋಟ್ಯಂತರ ರೂಪಾಯಿ ವಂಚಿಸಿ ಸದ್ಯ ಪೊಲೀಸ್‌ ಗೆ ಅಥಿತಿಗಳಾಗಿದ್ದಾರೆ.

ಸದ್ಯ ಸಿಸಿಬಿ ಪೊಲೀಸರು ಇಮ್ಮಡಿಹಳ್ಳಿಯ ಮನೆ ಮೇಲೆ ದಾಳಿ ಮಾಡಿ ಅಲ್ಲಿದ್ದ ಸೆಟಫ್ ಬಾಕ್ಸ್​​ಗಳು, 702 ಸಿಮ್ ಕಾರ್ಡ್, 9 ಸಿಮ್ ಬಾಕ್ಸ್, 6 ರೌಟರ್, ಲ್ಯಾಪ್‌ಟಾಪ್ ಹಾಗೂ ಮೊಬೈಲ್ ಪೋನ್​ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಕರೆಗಳ ಪರಿವರ್ತನೆಯಿಂದ ಆರೋಪಿಗಳಿಗೆ ಹವಾಲ ಮೂಲಕ ತಿಂಗಳಿಗೆ ಬರೋಬ್ಬರಿ 4-5 ಲಕ್ಷ ರೂಪಾಯಿ ಗಳಿಸಿದ್ದರು ಎಂಬುದು ತಿಳಿದುಬಂದಿದೆ.

ಇದನ್ನು ಓದಿ :  ಸ್ಮಾರ್ಟ್ ಮೀಟರ್ ಟೆಂಡರ್ ಅಕ್ರಮ : ಕೆಜೆ ಜಾರ್ಜ್​ ವಿರುದ್ಧ ಪಿಸಿಆರ್ ದಾಖಲಿಸುವಂತೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಸದ್ಯ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಹಿಂದೆ ಕೂಡ ಇಂಥದ್ದೇ ದಂಧೆ ನಗರದಲ್ಲಿ ಕಂಡು ಬಂದಿತ್ತು. ಆಗ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿ ಜೈಲಿಗಟ್ಟಿದ್ದರು. (Foreign call conversion network)

Tags: bengalurucall conversion networkCCB Policecybercrimeforeign calltelecom companyvijaya times

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.