download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಪ್ರಚೋದನಾಕಾರಿ ಪೋಸ್ಟ್: ಅಮೆರಿಕಾ ಮಾಜಿ‌ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೇಸ್ ಬುಕ್ ಖಾತೆ ಅಮಾನತು

ಅನಿರ್ದಿಷ್ಟಾವಧಿವರೆಗೆ ಖಾತೆಯನ್ನು ಸ್ಥಗಿತಗೊಳಿಸುವುದು ಸರಿಯಲ್ಲ ಎಂದು ಸೂಚಿಸಿದ ಸಂಸ್ಥೆ ಸೂಕ್ತ ನಿರ್ಧಾರ ಕೈಗೊಳ್ಳಲು ಆರು ತಿಂಗಳ ಕಾಲವನ್ನು ನೀಡಿದೆ. ಟ್ರಂಪ್ ಖಾತೆಗಳಿಗೆ ಜನವರಿಯಿಂದಲೇ ತಡೆ ಹಿಡಿಯಲಾಗಿದ್ದು, ಪರಿಸ್ಥಿತಿ ಅವಕಾಶ ನೀಡಿದರೆ ಮತ್ತೆ ಪುನಃಸ್ಥಾಪಿಸಲಾಗುವುದು .

ವಾಷಿಂಗ್‌ಟನ್‌, ಜೂ. 05: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಫೇಸ್‌ಬುಕ್‌ ಖಾತೆಯನ್ನು ಫೇಸ್‌ಬುಕ್‌ ಸಂಸ್ಥೆ ಎರಡು ವರ್ಷಗಳ ಕಾಲ ಅಮಾನತು.

ʻಅಮೆರಿಕಾದ ಕ್ಯಾಪಿಟಲ್ ಕಟ್ಟಡದ ಮೇಲೆ ಜನವರಿ 6ರಂದು ನಡೆದ ದಾಳಿಗೆ, ಡೊನಾಲ್ಡ್ ಟ್ರಂಪ್ ಮಾಡಿದ್ದ ಫೇಸ್​ಬುಕ್ ಪೋಸ್ಟ್​ಗಳು ಪ್ರಚೋದನಕಾರಿಯಾಗಿದ್ದವುʼ ಎಂದು ಫೇಸ್‌ಬುಕ್‌ ಸಂಸ್ಥೆ ತಿಳಿಸಿದೆ.

ಅನಿರ್ದಿಷ್ಟಾವಧಿವರೆಗೆ ಖಾತೆಯನ್ನು ಸ್ಥಗಿತಗೊಳಿಸುವುದು ಸರಿಯಲ್ಲ ಎಂದು ಸೂಚಿಸಿದ ಸಂಸ್ಥೆ ಸೂಕ್ತ ನಿರ್ಧಾರ ಕೈಗೊಳ್ಳಲು ಆರು ತಿಂಗಳ ಕಾಲವನ್ನು ನೀಡಿದೆ. ಟ್ರಂಪ್ ಖಾತೆಗಳಿಗೆ ಜನವರಿಯಿಂದಲೇ ತಡೆ ಹಿಡಿಯಲಾಗಿದ್ದು, ಪರಿಸ್ಥಿತಿ ಅವಕಾಶ ನೀಡಿದರೆ ಮತ್ತೆ ಪುನಃಸ್ಥಾಪಿಸಲಾಗುವುದು ಎಂದು ಫೇಸ್​ಬುಕ್ ತನ್ನ ಬ್ಲಾಗ್ ಪೋಸ್ಟ್​ನಲ್ಲಿ ವಿವರಿಸಿದೆ.

ಟ್ರಂಪ್ ಖಾತೆಗಳನ್ನು ಅಮಾನತುಗೊಳಿಸಿರುವ ಬಗ್ಗೆ ತಿಳಿಸಿರುವ ಫೇಸ್​ಬುಕ್, ʻಡೊನಾಲ್ಡ್ ಟ್ರಂಪ್ ಅವರ ನಡೆಯು ಫೇಸ್​ಬುಕ್ ಸಂಸ್ಥೆಯ ಹೊಸ ನಿಯಮಾವಳಿಗಳನ್ನು ಮುರಿದಿದೆ. ಪ್ರೊಟೊಕಾಲ್​ಗಳ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆʼ ಎಂದು ಸ್ಪಷ್ಟಪಡಿಸಿದೆ.
ಫೇಸ್‌ಬುಕ್‌ ನಡೆಯನ್ನು ಹಲವರು ಸ್ವಾಗತಿಸಿದ್ದಾರೆ. ಆದರೆ, ರಿಪಬ್ಲಿಕನ್‌ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article