• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಕಾಲ್ತುಳಿತ ಪ್ರಕರಣ: RCB ಮಾರ್ಕೆಟಿಂಗ್ ಮುಖ್ಯಸ್ಥ ಸೇರಿದಂತೆ ನಾಲ್ವರ ಬಂಧನ

Neha M by Neha M
in Sports, ರಾಜಕೀಯ, ವಿಜಯ ಟೈಮ್ಸ್‌
ಕಾಲ್ತುಳಿತ ಪ್ರಕರಣ: RCB ಮಾರ್ಕೆಟಿಂಗ್ ಮುಖ್ಯಸ್ಥ ಸೇರಿದಂತೆ ನಾಲ್ವರ ಬಂಧನ
0
SHARES
12
VIEWS
Share on FacebookShare on Twitter
  • ಆರ್​ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ ಅರೆಸ್ಟ್ (Four arrested RCB marketing head)
  • ಪೊಲೀಸರ ಅನುಮತಿ ಪಡೆಯದೇ ಪೋಸ್ಟ್ ಹಾಕಿದ್ದ ನಿಖಿಲ್
  • ಬೆಂಗಳೂರಲ್ಲಿ ವಿಕ್ಟರಿ ಪರೇಡ್ ಅಂತ ಪೋಸ್ಟ್ ಹಾಕಿದ್ದ ನಿಖಿಲ್

Bengaluru: ಆರ್​ಸಿಬಿ ಐಪಿಲ್ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium, Bengaluru) ಬಳಿ ಸಂಭವಿಸಿದ ಕಾಲ್ತುಳಿತ (Chinnaswamy stampede) ಸಂಬಂಧ

ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ (Chief Nikhil Sosale) ಸೇರಿದಂತೆ ನಾಲ್ವರು ಕಾರ್ಯಕ್ರಮ ಆಯೋಜಕರನ್ನು ಸಿಸಿಬಿ ಪೊಲೀಸರು ಹಾಗೂ ಕಬ್ಬನ್ ಪಾರ್ಕ್ ಠಾಣೆ (Cubbon Park Station)

ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ತೀವ್ರತರದ ವಿಚಾರಣೆಗೆ ಒಳಪಡಿಸಲಾಗಿದೆ.

ಖುದ್ದು ಸಿಸಿಬಿ ಡಿಸಿಪಿ ಅಕ್ಷಯ್ ಎಂ. ನೇತೃತ್ವದಲ್ಲಿ (CCB DCP Akshay M.) ಇದೀಗ ಕಬ್ಬನ್ ಪಾರ್ಕ್ ಠಾಣೆಯಲ್ಲಿ ನಾಲ್ವರ ವಿಚಾರಣೆ ನಡೆಸಲಿದ್ದಾರೆ.

ಶುಕ್ರವಾರ ಬೆಳಗ್ಗೆ ಕಬ್ಬನ್ ಪಾರ್ಕ್ ಪೊಲೀಸರು ಮತ್ತು ಸಿಸಿಬಿ ಜಂಟಿ (CCB joint) ಕಾರ್ಯಾಚರಣೆಯಲ್ಲಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದದಲ್ಲಿ ಆರ್‌ ಸಿ ಬಿ ಸಿಬ್ಬಂದಿಯನ್ನು(RCB staff)

ಬಂಧನ ಮಾಡಲಾಗಿದೆ. ಇದರಲ್ಲಿ ಮೂವರು ಆಯೋಜಕರು (Three organizers) ಒಳಗೊಂಡಿದ್ದಾರೆ.

ನಿಖಿಲ್ ಸೋಸಲೆ – ಆರ್ ಸಿ ಬಿ (RCB) ಮಾರ್ಕೆಂಟಿಂಗ್ ಮುಖ್ಯಸ್ಥ

ಸುನೀಲ್ ಮ್ಯಾಥ್ಯೂ – ಡಿಎನ್‌ಎ ಮ್ಯಾನೇಜ್ಮೆಂಟ್ (DNA Management) ಸಿಬ್ಬಂದಿ

ಕಿರಣ್ – ಡಿಎನ್‌ಎ (Kiran – DNA) ಮ್ಯಾನೇಜ್ಮೆಂಟ್ ಸಿಬ್ಬಂದಿ

ಸುಮಂತ್ – ಡಿಎನ್‌ಎ (Sumanth – DNA) ಮ್ಯಾನೇಜ್ಮೆಂಟ್ ಸಿಬ್ಬಂದಿ

ಈ ನಾಲ್ವರನ್ನು ವಿಮಾನ ನಿಲ್ದಾಣದಲ್ಲಿ ಬಂಧನ (Arrest at airport) ಮಾಡಲಾಗಿದೆ.

RCB Marketing Head arrest

ಸದ್ಯ ಇವರನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕರೆತರಲಾಗಿದೆ. ದೊಡ್ಡ ಪ್ರಮಾಣದಲ್ಲಿ (Large scale) ಜನರು ಸೇರಲು ಕಾರಣವಾಗಿರುವ ಸೋಷಿಯಲ್ ಮಿಡಿಯಾ (Social Media) ಪೋಸ್ಟ್ ಬಗ್ಗೆ ವಿಚಾರಣೆ ನಡೆಸಲಿದ್ದಾರೆ.

ಆರ್ ಸಿ ಬಿ ತಂಡ ಗೆದ್ದ (RCB team won) ಹಿನ್ನೆಲೆಯಲ್ಲಿ ವಿಜಯೋತ್ಸವ ಆಚರಿಸುವ ಕುರಿತಾಗಿ ಆರ್ ಸಿ ಬಿ ಅಧಿಕೃತ ಪೇಜ್ (Official page) ನಲ್ಲಿ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದ ವರೆಗೂ ವಿಕ್ಟರಿ ಪರೇಡ್ (Victory Parade) ಎಂದು ಪೋಸ್ಟ್ ಮಾಡಲಾಗಿತ್ತು.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ವಿಧಾನಸೌಧ ಮತ್ತು ಚಿನ್ನಸ್ವಾಮಿ (Vidhana Soudha and Chinnaswamy) ಸ್ಟೇಡಿಯಂನಲ್ಲಿ ಜಮಾಯಿಸಿದ್ದರು.

ಅಷ್ಟೇ ಅಲ್ಲದೆ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಜಯೋತ್ಸವಕ್ಕೆ (Victory) ಉಚಿತವಾಗಿ ಟಿಕೆಟ್ ನೀಡಲಾಗುವುದು ಎಂದು ಘೋಷಿಸಿದ್ದರು.

ಇವೆಲ್ಲವೂ ಹೆಚ್ಚಿನ ಸಂಖ್ಯೆಯಲ್ಲಿ ಜನರು (People in numbers) ಸೇರಲು ಕಾರಣವಾಗಿದೆ ಎಂಬ ಆರೋಪ ಇದೆ.

ಇನ್ನು ಕಬ್ಬನ್ ಪಾರ್ಕ್ ಪೊಲೀಸರು (Cubbon Park Police) ಕೆ ಎಸ್ ಸಿ ಎ ಅಧಿಕಾರಿಗಳ ಮನೆಗೂ ದಾಳಿ ನಡೆಸಿದ್ದಾರೆ. 

ಗುರುವಾರ ರಾತ್ರಿಯೇ ಕೆಎಸ್‌ಸಿಎ ಕಾರ್ಯದರ್ಶಿ( KSCA Secretary) ಶಂಕರ್ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಅಲ್ಲದೆ, ಸಂಸ್ಥೆಯ ಖಜಾಂಜಿ ಜಯರಾಮ್ (Treasurer Jayaram) ಮನೆಯ ಮೇಲೂ ದಾಳಿ ನಡೆಸಿ ಪರಿಶೀಲನೆ ಕೈಗೊಳ್ಳಲಾಗಿದೆ.

ಇದನ್ನು ಓದಿ : ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಪುತ್ತಿಲಗೆ ಗಡಿಪಾರು ನೋಟಿಸ್ ಜಾರಿ

ಇನ್ನು ಘಟನೆಗೆ ಸಂಬಂಧಿಸಿದಂತೆ ಬಿಎನ್‌ಎಸ್ ಸೆಕ್ಷನ್ (BNS Section) 115, 118, 121 ಹಾಗೂ 190 ಅಡಿಯಲ್ಲಿ (Four arrested RCB marketing head) ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣದಲ್ಲಿ ಆರ್ ಸಿ ಬಿ (RCB) ಮತ್ತು ಇತರರು ಎಂದು ಉಲ್ಲೇಖ ಮಾಡಲಾಗಿದೆ.

Tags: CCB DCP Akshay MKarnatakarcbRCB chaiman

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.