download app

FOLLOW US ON >

Monday, August 8, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಇನ್ಮುಂದೆ ರೈಲುಗಳಲ್ಲಿನ ಉಚಿತ ವೈಫೈ ರದ್ದು

ಮಾಜಿ ಸಚಿವರ ಪಿಯೂಶ್ ಗೋಯಲ್ 2019ರಲ್ಲಿ ರೈಲುಗಳಲ್ಲಿ ಮುಂದಿನ ನಾಲ್ಕು ವರ್ಷಗಳ ಒಳಗೆ ರೈಲಿನಲ್ಲಿ ವೈ-ಫೈ ನೀಡುವ ಯೋಜನೆಗೆ ಚಾಲನೆ ನೀಡಿದ್ದರು ಆದರೆ, ಇದೀಗ ಈ ಯೋಜನೆಯ ಅನುಷ್ಠಾನಕ್ಕೆ ಹಲವು ಸಮಸ್ಯೆಗಳು ಎದುರಾಗಿರುವ ಕಾರಣ ಕೇಂದ್ರ ಸರ್ಕಾರ ಆ ಯೋಜನೆಯನ್ನು ಕೈಬಿಟ್ಟಿದೆ.

ನವದೆಹಲಿ, ಆ. 07: ಭಾರತೀಯ ರೈಲ್ವೆಯು ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಉಚಿತ ವೈಫೈ ನೀಡುತಿತ್ತು. ಆದರೆ ಇದೀಗ ರೈಲುಗಳಲ್ಲಿ ನೀಡುತ್ತಿರುವ ವೈಫೈ ಸೇವೆಗಳನ್ನು ರದ್ದು ಮಾಡುವುದಾಗಿ ರೈಲ್ವೆ ಇಲಾಖೆ ಸ್ಪಷ್ಟಪಡಿಸಿದೆ.

ಮಾಜಿ ಸಚಿವರ ಪಿಯೂಶ್ ಗೋಯಲ್ 2019ರಲ್ಲಿ ರೈಲುಗಳಲ್ಲಿ ಮುಂದಿನ ನಾಲ್ಕು ವರ್ಷಗಳ ಒಳಗೆ ರೈಲಿನಲ್ಲಿ ವೈ-ಫೈ ನೀಡುವ ಯೋಜನೆಗೆ ಚಾಲನೆ ನೀಡಿದ್ದರು ಆದರೆ, ಇದೀಗ ಈ ಯೋಜನೆಯ ಅನುಷ್ಠಾನಕ್ಕೆ ಹಲವು ಸಮಸ್ಯೆಗಳು ಎದುರಾಗಿರುವ ಕಾರಣ ಕೇಂದ್ರ ಸರ್ಕಾರ ಆ ಯೋಜನೆಯನ್ನು ಕೈಬಿಟ್ಟಿದೆ.  ಭಾರತೀಯರೈಲ್ವೆ ಇಲಾಖೆ  ಪ್ರಸ್ತುತ ಸುಮಾರು 6000ಕ್ಕೂ ಅಧಿಕ ರೈಲು ನಿಲ್ದಾಣಗಳಲ್ಲಿ ವೈ-ಫೈ ಇಂಟರ್ನೆಟ್ ಸೌಲಭ್ಯ ಒದಗಿಸುತ್ತಿದೆ. ಸಚಿವಾಲಯದ ಅಡಿ ಒಂದು ಪಿ ಎಸ್ ಯು ಅಡಿ ರೈಲ್ ಟೆಲ್  ನೆಟ್ವರ್ಕ್ ಮೂಲಕ ಈ ಸೇವೆಯನ್ನು ಒದಗಿಸಲಾಗುತ್ತಿದೆ. ಇದು ರೈಲ್ವೆ ಇಲಾಖೆಯ ಬ್ರಾಡ್ ಬ್ಯಾಂಡ್ ಡಿಸ್ಟ್ರಿಬ್ಯೂಶನ್ ಮಾಡೆಲ್ ಆಗಿ ಕಾರ್ಯ ನಿರ್ವಿಹಿಸುತ್ತದೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article