• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಾಳೆ ಮಧ್ಯಾಹ್ನ 12 ರಿಂದ 3  ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಬಂದ್: ಬಡಗಲಪುರ ನಾಗೇಂದ್ರ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ನಾಳೆ ಮಧ್ಯಾಹ್ನ 12 ರಿಂದ 3  ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಬಂದ್: ಬಡಗಲಪುರ ನಾಗೇಂದ್ರ
0
SHARES
0
VIEWS
Share on FacebookShare on Twitter

ಮೈಸೂರು, ಫೆ. 05: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ‌ ನಾಗೇಂದ್ರ, ನಾಳೆ ಮಧ್ಯಾಹ್ನ 12 ರಿಂದ 3  ಗಂಟೆವರೆಗೆ ದೇಶಾದ್ಯಂತ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮಂಚ್ ಕರೆ ಕೊಟ್ಟಿದ್ದು, ಸಂಯುಕ್ತ ಕಿಸಾನ್ ಮಂಚ್ ನ ಪ್ರತಿಭಟನೆಗೆ ರಾಜ್ಯ ರೈತ ಸಂಘ ಬೆಂಬಲ ನೀಡಿದೆ.  ಹೀಗಾಗಿ ನಾಳೆ ರಾಜ್ಯದಲ್ಲೂ ರೈತಮುಖಂಡರು ರಾಷ್ಟ್ರೀಯ, ರಾಜ್ಯ ಹೆದ್ಧಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ.

ಈ ನಡುವೆ ಮೈಸೂರು- ಬೆಂಗಳೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಸರ್ಕಲ್,  ಮೈಸೂರು- ಊಟಿ ಬಂಡಿಪಾಳ್ಯ, ಬೆಂಗಳೂರು- ಹಾಸನ ಹೆದ್ದಾರಿಯ ಚನ್ನರಾಯಪಟ್ಟಣ, ಮಂಡ್ಯದ ವಿ.ಸಿ.ಫಾರಂ, ಚಿತ್ರದುರ್ಗ, ಗುಬ್ಬಿ, ರಾಯಚೂರು, ಕೋಲಾರ ಸೇರಿದಂತೆ ಹಲವು ಕಡೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.