ಇಂದು ರಾತ್ರಿಯಿಂದ ಮೇ. 12ರ ತನಕದ ಲಾಕ್‌ಡೌನ್‌ನಲ್ಲಿ ಏನಿರುತ್ತೆ? ಏನಿರಲ್ಲ?

ಬೆಂಗಳೂರು, ಏ. 27: ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರದ ಅನ್ವಯ ಇಂದು ರಾತ್ರಿ 09 ಗಂಟೆಯಿಂದ 14 ದಿನಗಳ ಕಾಲ ಅಂದರೆ ಮೇ. 12ರ ಬೆಳಿಗ್ಗೆ ಕರ್ನಾಟಕ ಸಂಪೂರ್ಣ ಲಾಕ್‌ಡೌನ್‌ ಆಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪ ನಿನ್ನೆಯ ಸುದ್ದಿಗೋಷ್ಠಿಯಲ್ಲಿ ಘೊಷಿಸಿದ್ದಾರೆ.

ಈ ಹಿನ್ನಲೆಯಲ್ಲಿ ಇಂದು ರಾತ್ರಿಯಿಂದ ಏನಿರುತ್ತೇ? ಏನಿರಲ್ಲ? ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಏನೇನಿದೆ?

ಏನಿರಲ್ಲ?

Exit mobile version