• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೈಸೂರಿನಲ್ಲಿ ಮೇ 29ರಿಂದ ಸಂಪೂರ್ಣ ಲಾಕ್‌ಡೌನ್ ಜಾರಿ: 2 ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಮೈಸೂರಿನಲ್ಲಿ ಮೇ 29ರಿಂದ ಸಂಪೂರ್ಣ ಲಾಕ್‌ಡೌನ್ ಜಾರಿ: 2 ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ
0
SHARES
0
VIEWS
Share on FacebookShare on Twitter

ಮೈಸೂರು, ಮೇ. 27: ಜಿಲ್ಲೆಯಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಕೊರೊನಾ ಸೋಂಕು ಪ್ರಕರಣಗಳು ತಹಬದಿಗೆ ಬಾರದ ಕಾರಣ ಮೇ 29ರಿಂದ ಜೂನ್ 7ರವರೆಗೆ ಲಾಕ್‌ಡೌನ್ ಮಾಡುವುದು ಅನಿವಾರ್ಯವಾಗಿದ್ದು, ಜಿಲ್ಲಾಧಿಕಾರಿಗಳಿಂದ ಆದೇಶ ಹೊರಬಿದ್ದಿದೆ.

ಮೈಸೂರು ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಆದರೂ ಸಹ ನಿಯಂತ್ರಣಕ್ಕೆ ಬರುತ್ತಿಲ್ಲ. ಪರಿಸ್ಥಿತಿ ಹೀಗೇ ಮುಂದುವರಿದರೆ ಕೈಮೀರುವ ಸಾಧ್ಯತೆ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಲಾಕ್‌ಡೌನ್ ತೀರ್ಮಾನವನ್ನು ಕೈಗೊಳ್ಳಲಾಗಿದೆ.

ಅಲ್ಲದೆ, ಈ ಬಗ್ಗೆ ಈಗಾಗಲೇ ಜಿಲ್ಲೆಯ ತಹಸಿಲ್ದಾರ್‌ಗಳು, ಜಿಲ್ಲಾ ಹಾಗೂ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರ ಅಭಿಪ್ರಾಯಗಳನ್ನು ಪಡೆದು ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಲಾಕ್‌ಡೌನ್‌ ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಜೊತೆಗೆ ಸಾರ್ವಜನಿಕರಿಗೂ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಕೆಲವು ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಆದರೆ, ಹಾಲು, ಮೊಸರು ಪ್ರತಿ ದಿನ ಲಭ್ಯವಾಗಲಿದ್ದು, ಖರೀದಿ ಪ್ರಕ್ರಿಯೆಗೆ ಜಿಲ್ಲಾಡಳಿತ ಕೆಲವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ವಾರದಲ್ಲಿ 2 ದಿನ ಅಗತ್ಯ ವಸ್ತುಗಳಿಗೆ ಅವಕಾಶ ನೀಡಿದ್ದನ್ನು ಜನತೆ ಸದುಪಯೋಗಪಡಿಸಿಕೊಳ್ಳಬೇಕು. ಈ ಸಂದರ್ಭದಲ್ಲಿ ಯಾರೂ ಆತಂಕಗೊಳ್ಳದೇ ಸಮಾಧಾನದಿಂದ ವಸ್ತುಗಳನ್ನು ಖರೀದಿಸಬೇಕು.

ಅಂದರೆ, ಅಂಗಡಿಗಳ ಮುಂದೆ ಗುಂಪು ಸೇರುವುದು, ಮುಗಿ ಬೀಳುವಂತಹ ಕಾರ್ಯಗಳನ್ನು ಮಾಡಬಾರದು. ಸಾಮಾಜಿಕ ಅಂತರವನ್ನು ಎಲ್ಲರೂ ಪಾಲಿಸುವುದರ ಜೊತೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಯನ್ನೂ ಸಹ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಜನರಲ್ಲಿ ಮನವಿ ಮಾಡಲಾಗಿದೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.