• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗೋವಾದಲ್ಲಿ ಕನ್ನಡ ಭವನ ಸ್ಥಾಪಿಸಲು ನೀವೇ ಭೂಮಿ ಖರೀದಿಸಿ ; ಕನ್ನಡಿಗರಿಗೆ ಮನವಿ ಮಾಡಿದ ಗೋವಾ ಸಿಎಂ

Mohan Shetty by Mohan Shetty
in ಪ್ರಮುಖ ಸುದ್ದಿ
ಗೋವಾದಲ್ಲಿ ಕನ್ನಡ ಭವನ ಸ್ಥಾಪಿಸಲು ನೀವೇ ಭೂಮಿ ಖರೀದಿಸಿ ; ಕನ್ನಡಿಗರಿಗೆ ಮನವಿ ಮಾಡಿದ ಗೋವಾ ಸಿಎಂ
0
SHARES
0
VIEWS
Share on FacebookShare on Twitter

ಪಣಜಿ : ಗೋವಾದಲ್ಲಿ ಕನ್ನಡ ಭವನ ಸ್ಥಾಪಿಸಬೇಕೆಂದು(Goa cm request kannadigas) ಅನೇಕ ದಶಕಗಳಿಂದ ಕನ್ನಡಿಗರು ಆಗ್ರಹಿಸುತ್ತಿದ್ದಾರೆ. ಆದರೆ ನಮ್ಮ ಸರ್ಕಾರದ ಬಳಿ ಭೂಮಿಯ ಕೊರತೆ ಇದೆ.

ಹೀಗಾಗಿ ಕನ್ನಡಿಗರೆಲ್ಲ ಒಂದಾಗಿ, ಗೋವಾದಲ್ಲಿ ಭೂಮಿ ಖರೀದಿಸಿ ಕನ್ನಡ ಭವನ(Goa cm request kannadigas) ನಿರ್ಮಿಸಿಕೊಳ್ಳಬೇಕೆಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಕನ್ನಡಿಗರಿಗೆ ಮನವಿ ಮಾಡಿದ್ದಾರೆ.

ಕರಾವಳಿ ರಾಜ್ಯವಾದ ಗೋವಾದಲ್ಲಿ ಕನ್ನಡ ಭವನವನ್ನು ಸ್ಥಾಪಿಸಲು ಸುಮಾರು ಒಂದರಿಂದ ಎರಡು ಎಕರೆ ಭೂಮಿಯನ್ನು ಕೋರಿ ಕರ್ನಾಟಕ ಸರ್ಕಾರವು ಪ್ರಮೋದ್ ಸಾವಂತ್ ಅವರಿಗೆ ಪತ್ರ ಬರೆದಿತ್ತು.

https://youtu.be/6hqvlPjTG_0

Goa cm request kannadigas
ಕನ್ನಡ ಭವನ

ಈ ವೇಳೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಗೋವಾದಲ್ಲಿ ಕನ್ನಡ ಭವನ ಮತ್ತು ವಸತಿ ಸೌಕರ್ಯಗಳನ್ನು ನಿರ್ಮಿಸಲು ತಮ್ಮ ಸರ್ಕಾರಕ್ಕೆ ಭೂಮಿಗಾಗಿ ಮನವಿ ಮಾಡುವ ಬದಲು ಸ್ವಂತವಾಗಿ ಭೂಮಿ ಖರೀದಿಸುವಂತೆ ಕನ್ನಡಿಗರನ್ನು ಒತ್ತಾಯಿಸಿದ್ದಾರೆ.

ಉತ್ತರ ಗೋವಾದ ಬಿಚೋಲಿಮ್ನಲ್ಲಿ ಭಾನುವಾರ ಅಖಿಲ ಗೋವಾ ಕನ್ನಡ ಸಂಘ ಆಯೋಜಿಸಿದ್ದ 7ನೇ ಸಾಂಸ್ಕೃತಿಕ ಸಮ್ಮೇಳನದಲ್ಲಿ ಮಾತನಾಡಿದ ಪ್ರಮೋದ್ ಸಾವಂತ್ ಅವರು, ನಿಮ್ಮ ಸಿಎಂ ಬಸವರಾಜ ಬೊಮ್ಮಾಯಿ ಅವರು ಗೋವಾದಲ್ಲಿನ ನಿಮ್ಮ (ಕನ್ನಡಿಗರ) ಸಮಸ್ಯೆಗಳ ಬಗ್ಗೆ ನನ್ನೊಂದಿಗೆ ಮಾತನಾಡುತ್ತಾರೆ.

https://vijayatimes.com/modi-in-g20-summit/

Goa cm request kannadigas
ಪ್ರಮೋದ್ ಸಾವಂತ್

ಅವರು ತಮ್ಮ ಬೇಡಿಕೆಯನ್ನು (ಕನ್ನಡ ಭವನ) ಪುನರುಚ್ಚರಿಸುತ್ತಾರೆ, ಆದರೆ ನಮ್ಮ ಸರ್ಕಾರದ ಬಳಿ ಜಮೀನಿನ ಕೊರತೆಯಿದೆ, ಆದರೆ ನಿಮ್ಮಲ್ಲಿರುವ ಭೂಮಿಯಲ್ಲಿ ನೀವು ಭವನವನ್ನು ನಿರ್ಮಿಸಬಹುದು ಎಂದು ಗೋವಾ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಹೇಳಿದರು.

ಈ ಹಿಂದೆಯೂ ಕರ್ನಾಟಕ ಸರ್ಕಾರವು ಕರಾವಳಿ ರಾಜ್ಯವಾದ ಗೋವಾದಲ್ಲಿ ಕನ್ನಡ ಭವನವನ್ನು ನಿರ್ಮಿಸಲು ಜಮೀನು ನೀಡುವಂತೆ ಕೋರಿ ಪ್ರಮೋದ್ ಸಾವಂತ್ ಅವರಿಗೆ ಪತ್ರ ಬರೆದಿತ್ತು.

ಗೋವಾದಲ್ಲಿ ನೆಲೆಸಿರುವ ಕನ್ನಡಿಗರು ಸುಮಾರು ನಾಲ್ಕು ದಶಕಗಳಿಂದ ಭವನ ಬೇಕೆಂದು ಆಗ್ರಹಿಸುತ್ತಿದ್ದಾರೆ. ಕಳೆದ ರಾಜ್ಯ ಬಜೆಟ್‌ನಲ್ಲಿ ಕರ್ನಾಟಕ ಮುಖ್ಯಮಂತ್ರಿಗಳು ಗೋವಾದಲ್ಲಿ ಭವನ ಸ್ಥಾಪಿಸಲು 10 ಕೋಟಿ ಮೀಸಲಿಟ್ಟಿದ್ದರು ಎಂಬುದು ಗಮನಾರ್ಹ.

-ಮಹೇಶ್.ಪಿ.ಎಚ್

Tags: CongressgoaIndiakannadigasKarnatakapolitics

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.