ಜಿಲ್ಲೆಯಲ್ಲಿ ವಾಡಿಕೆಗಿಂತ ಅಧಿಕ ಮಳೆ ಆಗಿರುವುದರಿಂದ ಹೆಚ್ಚಿನ ಬೆಳೆ ಹನಿಯಾಗಿದೆ. ಶೀಘ್ರವೇ ಜಂಟಿ ಸಮೀಕ್ಷೆ ಮಾಡಿ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಿ ಎಂದು ಸಂಸದ ಡಾ. ಉಮೇಶ್ ಜಾಧವ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಆದಾಯ ತೆರಿಗೆದಾರರಿಗೆ ಬಿಗ್ ರಿಲೀಫ್
ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಆದಾಯ ತೆರಿಗೆದಾರರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (CBDT) ಮತ್ತೆ 2021-22ರ ಮೌಲ್ಯಮಾಪನ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಡಿಸೆಂಬರ್ 31ರವರೆಗೆ ವಿಸ್ತರಿಸಿದೆ.
ಶೀಘ್ರವೇ ರಾಜ್ಯದಲ್ಲಿ 600 ಪಶುವೈದ್ಯರ ನೇಮಕ
ರಾಜ್ಯಾದ್ಯಂತ ಪಶು ಆಸ್ಪತ್ರೆಗಳಲ್ಲಿ ಖಾಲಿ ಇರುವ 600 ಪಶು ವೈದ್ಯರ ಹಾಗೂ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿಯಿದ್ದವರಿಗೆ ಭರ್ಜರಿ ಸಿಹಿಸುದ್ದಿ
ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಶೀಘ್ರವೇ 5 ಸಾವಿರ ಶಿಕ್ಷಕರನ್ನು ಟಿಇಟಿ ಮತ್ತು ಸಿಇಟಿ ಮೂಲಕ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.