vijaya times advertisements
Visit Channel

ಅಮಾನತಾಗಿದ್ದ ಸಾರಿಗೆ ನೌಕರರಿಗೆ ಸಂತಸದ ಸುದ್ದಿ ನೀಡಿದ ಸಾರಿಗೆ ಸಚಿವ ಶ್ರೀರಾಮುಲು

sri

*   ಎರಡು ಸಾವಿರಕ್ಕೂ ಅಧಿಕ ನೌಕರರು ಅಮಾನತು
*   
ಕೋರ್ಟ್‌ ಮೆಟ್ಟಿಲೇರಿದ ಕೆಲವು ನೌಕರರು 
*   
ಸಭೆಯಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆ 

ಬೆಂಗಳೂರು(ಸೆ.13): ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡು ಅಮಾನತು, ವಜಾ ಹಾಗೂ ವರ್ಗಾವಣೆ ಒಳಗಾಗಿದ್ದ ನೌಕರರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇಂದು ಅಧಿಕಾರಿಗಳ ಸಭೆ ಕರೆದಿರುವುದಾಗಿ ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಸಾರಿಗೆ ಮುಷ್ಕರದ ವೇಳೆ ನಾಲ್ಕು ಸಾರಿಗೆ ನಿಗಮಗಳ ಪೈಕಿ ಸುಮಾರು ಎರಡು ಸಾವಿರಕ್ಕೂ ಅಧಿಕ ನೌಕರರನ್ನು ಅಮಾನತು ಮಾಡಲಾಗಿದೆ. ಹೀಗಾಗಿ ಕೆಲವರು ಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂದು ಹೇಳಿದ್ದಾರೆ.

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.