download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಗೌರಿ ಲಂಕೇಶ್ ಹತ್ಯೆ ಪ್ರಕರಣ 18 ಮಂದಿ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ 18 ಮಂದಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ನ್ಯಾಯಾಲಯದ ಮುಂದೆ ಅವರ ವಕೀಲರ ಸಮ್ಮುಖದಲ್ಲಿ ಆರೋಪಿಗಳಿಗೆ ಮರಾಠಿ ಮತ್ತು ಕನ್ನಡದಲ್ಲಿ ಆರೋಪಗಳನ್ನು ಓದಿ ವಿವರಿಸಲಾಯಿತು.

ಬೆಂಗಳೂರು ನ 1 : ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ 18 ಮಂದಿಯ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದೆ. ನ್ಯಾಯಾಲಯದ ಮುಂದೆ ಅವರ ವಕೀಲರ ಸಮ್ಮುಖದಲ್ಲಿ ಆರೋಪಿಗಳಿಗೆ ಮರಾಠಿ ಮತ್ತು ಕನ್ನಡದಲ್ಲಿ ಆರೋಪಗಳನ್ನು ಓದಿ ವಿವರಿಸಲಾಯಿತು.

ಆರೋಪಿಗಳಾದ ಅಮೋಲ್ ಕಾಳೆ, ಅಮಿತ್ ಬದ್ದಿ, ಪರಶುರಾಮ್ ವಾಸ್ಕೋರೆ, ಗಣೇಶ್ ಮಿಸ್ಕಿನ್, ಅಮಿತ್ ದೆಸ್ವೀಕರ್, ಭರತ್ ಕುರಾಣೆ, ರಾಜೇಶ್ ಡಿ. ಬಂಗೇರ, ಸುಧನ್ವ ಗೊಂದಲೇಕರ್, ಮೋಹನ್ ನಾಯಕ್ ಎನ್, ಸುರೇಶ್ ಎಚ್ ಎಲ್, ಶರದ್ ಬಿ ಕಲಾಸ್ಕರ್, ವಾಸುದೇವ್ ಬಿ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಯಡವೆ, ಶ್ರೀಕಾಂತ್ ಜೆ ಪಂಗರ್ಕರ್, ಕೆ.ಟಿ  ನವೀನ್ ಕುಮಾರ್ ಮತ್ತು ಋಷಿಕೇಶ್ ದೇವಡೇಕರ್ ಸೇರಿ 18 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದ ಅವರ ಮನೆಯ ಮುಂದೆಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article