ಗ್ರಾ.ಪಂ ಚುನಾವಣೆ ಗೆಲ್ಲಿಸಿ, ಉಡುಗೊರೆಯಾಗಿ ದುಬಾರಿ ಬೈಕ್ ಸಹ ಕೊಟ್ಟರು..!

ಚಾಮರಾಜನಗರ, ಜ. 04: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ‘ಹ್ಯಾಟ್ರಿಕ್‌’ ಗೆಲುವು ಸಾಧಿಸಿದ ತಾಲ್ಲೂಕಿನ ತಾವರೆ ಕಟ್ಟೆಮೋಳೆ ಮಹೇಶ್ ಅವರಿಗೆ ಅವರ ಬೆಂಬಲಿಗರು ದುಬಾರಿ ಬೆಲೆಯ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ.

ಬಿಜೆಪಿ ಬೆಂಬಲಿತ ಎಸ್‌. ಮಹೇಶ್‌ ತಾವರೆಕಟ್ಟೆ ಮೋಳೆ ಗ್ರಾಪಂ ಕ್ಷೇತ್ರದಿಂದ ಸ್ಪರ್ಧಿಸಿ 39 ಮತಗಳ ಅಂತರದಿಂದ ಗೆದ್ದು, ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು.

ಈ ಗೆಲುವಿನ ಖುಷಿಗೆ ಮಹೇಶ್‌ ಅಭಿಮಾನಿಗಳು, ಬೆಂಬಲಿಗರು 1 ಲಕ್ಷ ರೂ. ಸಂಗ್ರಹಿಸಿ ಹೊಸ ರಾಯಲ್‌ ಎನ್‌ಫೀಲ್ಡ್‌ ಮೆಟಿಯೊರ್‌ ಬೈಕನ್ನು ಕಾಣಿಕೆ ಕೊಟ್ಟಿದ್ದಾರೆ. ಬೈಕ್ ಗೆ 2.40 ಲಕ್ಷ ರೂ. ಆಗಿದ್ದು ಉಳಿದ ಹಣವನ್ನು ನಾನು ಪಾವತಿಸಿಕೊಳ್ಳುವುದಾಗಿ ಮಹೇಶ್ ತಿಳಿಸಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.