Visit Channel

21 ರಾಜ್ಯಗಳಿಗೆ ಕೇಂದ್ರ ಸರಕಾರದಿಂದ GST ಪರಿಹಾರ ಹಣ ಬಿಡುಗಡೆ!

GST

ಕರ್ನಾಟಕವೂ(Karnataka) ಸೇರಿದಂತೆ ದೇಶದ 21 ರಾಜ್ಯಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಜಿಎಸ್ ಟಿಗೆ(GST) ಸಂಬಂಧಿಸಿದಂತೆ 86,912 ಕೋಟಿ ರೂ ಪರಿಹಾರ ಹಣ ಬಿಡುಗಡೆ ಮಾಡಿದೆ.

GST Amount Released

ಕರ್ನಾಟಕವು 3ನೇ ಸ್ಥಾನದಲ್ಲಿದ್ದು 8,633 ಕೋಟಿ ರೂ. ಪರಿಹಾರ ನೀಡಲಾಗಿದೆ. ಭಾರತದ ಜಿಡಿಪಿ(GDP) ದರ ಏರಿಕೆಯಾಗಿದ್ದು , 2021-22 ರ ಆರ್ಥಿಕ ವರ್ಷದ ಜಿಡಿಪಿ(GDP) ದರ ಶೇ.8.7 ರಷ್ಟಿದೆ. ಕ್ವಾರ್ಟರ್ ಜಿಡಿಪಿ(GDP) ದರ ಶೇ.4 ರಷ್ಟಿದೆ ಎಂದು ಕೇಂದ್ರ ಸರ್ಕಾರ ಅಧಿಕೃತ ಮಾಹಿತಿ ನೀಡಿದೆ.

ಯಾವ ರಾಜ್ಯಕ್ಕೆ ಎಷ್ಟು ಕೋಟಿ ಹಣ?

  • ಮಹಾರಾಷ್ಟ್ರಕ್ಕೆ – 14,145 ಕೋಟಿ ರೂ. ಹೆಚ್ಚಿನ ಪರಿಹಾರ ನೀಡಲಾಗಿದೆ.
  • ತಮಿಳುನಾಡಿಗೆ – 9,602 ಕೋಟಿ ರೂ.
  • ಉತ್ತರಪ್ರದೇಶಕ್ಕೆ – 8,874
    ಕರ್ನಾಟಕಕ್ಕೆ – 8,633 ಕೋಟಿ ಹಣ ಬಿಡುಗಡೆ ಮಾಡಲಾಗಿದೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.