• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಹಲವು ವಸ್ತು, ಸೇವೆಗಳ ಮೇಲಿನ ತೆರಿಗೆ ಇಳಿಕೆಗೆ ಸಮ್ಮತಿ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
GST New Update

GST New Update

0
SHARES
40
VIEWS
Share on FacebookShare on Twitter

GST Board Meeting Agrees to Reduce Tax on Many Goods and Services

New Delhi: ಆರೋಗ್ಯ ವಿಮೆಯ ಪ್ರೀಮಿಯಂ ಮೇಲೆ ವಿಧಿಸಲಾಗುತ್ತಿರುವ ಶೇ.18ರಷ್ಟು ಸರಕು ಮತ್ತು ಸೇವಾ ತೆರಿಗೆಯನ್ನು (GST) ರದ್ದುಗೊಳಿಸಬೇಕೆಂದು ಕೇಳಿಬಂದಿರುವ ಆಗ್ರಹವನ್ನು ಜಿಎಸ್‌ಟಿ ಮಂಡಳಿ ಗಂಭೀರವಾಗಿ ಪರಿಗಣಿಸಿದ್ದು, ತೆರಿಗೆ ಭಾರ ಇಳಿಸುವುದಕ್ಕೆ ಸಮ್ಮತಿ ನೀಡಿದೆ. ಸೋಮವಾರ ನಡೆದ ಸರಕು ಮತ್ತು ಸೇವಾ ತೆರಿಗೆ ಮಂಡಳಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿದ್ದು ಪ್ರಸ್ತುತ ಶೇ. 18ರಷ್ಟು ಇರುವ ಜಿಎಸ್‌ಟಿಯನ್ನು ಶೇ. 5ಕ್ಕೆ ಇಳಿಸಬೇಕೇ ಅಥವಾ ಶೂನ್ಯಕ್ಕೆ ಇಳಿಸಬೇಕೇ ಎಂಬ ಬಗ್ಗೆ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ, ನವೆಂಬರ್‌ನಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲು ಎಂದು ಹೇಳಲಾಗುತ್ತಿದೆ.

Nithin Gadkari kannada News
Nithin Gadkari kannada News

ಆರೋಗ್ಯ ತುರ್ತು ಪರಿಸ್ಥಿತಿ (Emergency) ವೇಳೆ ಮಧ್ಯಮ ವರ್ಗದವರ ಪಾಲಿಗೆ ವರದಾನವಾಗಿರುವ ಆರೋಗ್ಯ ವಿಮೆ ಮೇಲೆ ಸರಕು ಮತ್ತು ಸೇವಾ ತೆರಿಗೆ ರದ್ದುಪಡಿಸಬೇಕೆಂದು ಕೋರಿ ಆರೋಗ್ಯ ಸಚಿವ ಗುಂಡೂರಾವ್‌ ಅವರು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೂ ಮುನ್ನ ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರೂ (Nithin Gadkari) ಈ ಸಂಬಂಧ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದು ತೆರಿಗೆ ಇಳಿಸಲು ಆಗ್ರಹಿಸಿದ್ದರು. ಇವೆಲ್ಲದರ ಪರಿಣಾಮ ತೆರಿಗೆ ಭಾರ ಇಳಿಕೆಗೆ ಸಮ್ಮತಿ ನೀಡಿದೆ.

ತೆರಿಗೆ ಇಳಿಕೆಗೆ ಸಮ್ಮತಿ ಸೂಚಿಸಿದ ಸರಕುಗಳು ಹೀಗಿವೆ:

  • ಕ್ಯಾನ್ಸರ್‌ ಔಷಧ – ಕ್ಯಾನ್ಸರ್‌ ಚಿಕಿತ್ಸೆಗೆ (Cancer Treatment) ಬಳಸುವ ಔಷಧಗಳ ಮೇಲಿನ ಜಿಎಸ್‌ಟಿಯನ್ನು ಶೇ. 12ರಿಂದ ಶೇ. 5ಕ್ಕೆ ಇಳಿಸುವ ಪ್ರಸ್ತಾವನೆಗೆ ಜಿಎಸ್‌ಟಿ ಮಂಡಳಿ ಅನುಮೋದನೆ ನೀಡಿದೆ.
  • ಕುರುಕಲು ತಿಂಡಿ – ಚಿಫ್ಸ್‌ (Chips), ಮಿಕ್ಸ್‌ಚರ್‌ ಇತ್ಯಾದಿ ಉಪ್ಪು ಮತ್ತು ಖಾರ ಮಿಶ್ರಿತ ಹಲವು ಕುರುಕಲು ತಿಂಡಿಗಳ ಮೇಲಿನ ತೆರಿಗೆ ಶೇ. 18ರಿಂದ 12ಕ್ಕೆ ಇಳಿಕೆ.
  • ಕಾಪ್ಟರ್‌ನಲ್ಲಿ ಕೇದಾರನಾಥ ಯಾತ್ರೆ – ಚಾರ್‌ಧಾಮ್‌ ಯಾತ್ರೆಯ (Chardham Yatra) ಭಾಗವಾಗಿರುವ ಕೇದಾರನಾಥಕ್ಕೆ ಹೆಲಿಕಾಪ್ಟರ್‌ ಮೂಲಕ ಪ್ರಯಾಣಿಸುವ ಯಾತ್ರಿಗಳಿಗೆ ವಿಧಿಸಲಾಗುತ್ತಿದ್ದ ಜಿಎಸ್‌ಟಿ ಶೇ. 5ಕ್ಕೆ ಇಳಿಕೆ

GST Board Meeting Agrees to Reduce Tax Viral News

New Delhi: The GST Council has given serious consideration to the demand to abolish the 18% Goods and Services Tax (GST) levied on health insurance premium and has agreed to reduce the tax burden. The matter was discussed in the Goods and Services Tax Board meeting held on Monday percent GST at 18% In the wake of disagreement over whether to reduce it to 5 or zero, a final decision is said to be taken in November.

Health Minister Gundu Rao had written a letter to the central government demanding the abolition of goods and services tax on health insurance, which is a boon for the middle class during the health emergency. Before this Union Minister Nithin Gadkari (Nithin Gadkari) In this regard, he had written a letter to Finance Minister Nirmala Sitharaman and demanded to reduce the tax. As a result of all this, the tax burden has been reduced.

Goods eligible for tax reduction are:
Cancer medicine – GST on medicines used for cancer treatment is Rs. 12 to percent. The GST Council has approved the proposal to reduce it to 5.
Crunchy Snacks – Chips, Mixture etc. Salty and salty many crunchy snacks are taxed at Rs. Reduction from 18 to 12.
Kedarnath Yatra by Helicopter – GST per cent was levied on pilgrims traveling to Kedarnath by helicopter as part of Chardham Yatra. Decrease to 5

Tags: GOODSGSTNithin Gadkariservices

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.