• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಐಪಿಎಲ್‌ 2023 : ಪ್ಲೇಆಫ್‌ಗೆ ಎಂಟ್ರಿ ಕೊಟ್ಟ ಗುಜರಾತ್ ಟೈಟಾನ್ಸ್

Teju Srinivas by Teju Srinivas
in Sports, Vijaya Time, ಪ್ರಮುಖ ಸುದ್ದಿ
ಐಪಿಎಲ್‌ 2023 : ಪ್ಲೇಆಫ್‌ಗೆ ಎಂಟ್ರಿ ಕೊಟ್ಟ ಗುಜರಾತ್ ಟೈಟಾನ್ಸ್
0
SHARES
64
VIEWS
Share on FacebookShare on Twitter

ಐಪಿಎಲ್‌ 2023: ಐಪಿಎಲ್‌ನಲ್ಲಿ ನಿನ್ನೆ ನಡೆದ 62ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans) ತಂಡವು ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ವಿರುದ್ಧ 34 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಹಾರ್ದಿಕ್ ಪಾಂಡ್ಯ ಪಡೆ ಈ ಭರ್ಜರಿ ಗೆಲುವಿನೊಂದಿಗೆ ಪ್ಲೇಆಫ್ ಪ್ರವೇಶಿಸಿದ ಮೊದಲ ತಂಡವಾಗಿ ಹೊರಹೊಮ್ಮಿದೆ.

gujarat titans

ಗುಜರಾತ್ ಟೈಟಾನ್ಸ್ ತಂಡವು ಇದುವರೆಗೆ ಆಡಿರುವ ಒಟ್ಟು 13 ಪಂದ್ಯಗಳಲ್ಲಿ 9 ಪಂದ್ಯ ಜಯ ಸಾಧಿಸಿದೆ, ಒಟ್ಟು 18 ಅಂಕಗಳನ್ನು ಪಡೆಯುವ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಿದೆ. ಇನ್ನು ಈ ತಂಡ ಒಂದು ವೇಳೆ ಕೊನೆಯ ಮ್ಯಾಚ್‌ನಲ್ಲಿ ಸೋತರೂ ಟಾಪ್-2 ನಲ್ಲಿ (Top-2) ಕಾಣಿಸಿಕೊಳ್ಳುವುದು ಖಚಿತ.

ಸನ್‌ರೈಸರ್ಸ್ ಹೈದರಾಬಾದ್ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನೊಂದಿಗೆ ಪ್ಲೇಆಫ್ (Playoff) ರೇಸ್‌ನಿಂದ ಹೊರಬಿದ್ದಿದೆ. ಈ ತಂಡವು ಆಡಿರುವ 12 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್‌ನಲ್ಲಿ ಮಾತ್ರ ಗೆದ್ದಿದೆ

ಅಂಕಪಟ್ಟಿಯಲ್ಲಿ ಈಗಾಗಲೇ ಅಗ್ರಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ (18 ಅಂಕಗಳು), ಸಿಎಸ್‌ಕೆ (CSK) (15 ಅಂಕಗಳು), ಮುಂಬೈ ಇಂಡಿಯನ್ಸ್ (Mumbai Indians) (14 ಅಂಕಗಳು) ಹಾಗೂ ಲಕ್ಟೋ ಸೂಪರ್ ಜೈಂಟ್ಸ್ 13 ಅಂಕಗಳನ್ನು ಹೊಂದಿದೆ ಈ ಕಾರಣಕ್ಕಾಗಿ ಕೊನೆಯ 2 ಪಂದ್ಯಗಳಲ್ಲಿ ಜಯ ಸಾಧಿಸಿದರೂ ಸನ್‌ರೈಸರ್ಸ್‌ ತಂಡಕ್ಕೆ ಪ್ಲೇಆಫ್‌ಗೆ ಪ್ರವೇಶಿಸಲಾಗುವುದಿಲ್ಲ.

ಡೆಲ್ಲಿ ಕ್ಯಾಪಿಟಲ್ಸ್(Delhi Captians) ತಂಡವು ಇದಕ್ಕೂ ಮುನ್ನ 12 ಪಂದ್ಯಗಳಲ್ಲಿ 4 ಜಯ ಸಾಧಿಸಿ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿತ್ತು. ಇದೀಗ ಸನ್‌ರೈಸರ್ಸ್ ಹೈದರಾಬಾದ್ ಅಂತಿಮ ಸುತ್ತಿಗೆ ಪ್ರವೇಶಿಸುವ ಪಟ್ಟಿಯಿಂದ ಹೊರಬಿದ್ದ 2ನೇ ತಂಡವಾಗಿ ಗುರುತಿಸಿಕೊಂಡಿದೆ.

gujurat titans

ಸದ್ಯ ಅಂಕಪಟ್ಟಿಯಲ್ಲಿ 2ನೇ, 3ನೇ ಹಾಗೂ 4ನೇ ಸ್ಥಾನಕ್ಕಾಗಿ ಒಟ್ಟು 7 ತಂಡಗಳ ನಡುವೆ ಪೈಪೋಟಿ ಇದೆ.ಮುಖ್ಯವಾಗಿ ಇದರಲ್ಲಿ ಮುಂಬೈ ಇಂಡಿಯನ್ಸ್,ಸಿಎಸ್‌, ಲಕ್ಕೋ ಸೂಪರ್ ಜೈಂಟ್ಸ್, ಪಂಜಾಬ್ ಕಿಂಗ್ಸ್ (Punjab Kings) ಹಾಗೂ ಆರ್‌ಸಿಬಿ ನಡುವೆ ನೇರ ಪೈಪೋಟಿ ಇರುವುದು ವಿಶೇಷ.

ಇನ್ನು ಈ ವಾರದಲ್ಲಿ ನಡೆಯುವ ಪಂದ್ಯಗಳ ಫಲಿತಾಂಶಗಳು ಟಾಪ್-4 (Top-4) ನಲ್ಲಿ ಕಾಣಿಸಿಕೊಳ್ಳುವ ತಂಡಗಳನ್ನು ಮುಖ್ಯವಾಗಿ ನಿರ್ಧರಿಸಲಿದೆ. ಹಾಗಾಗಿ ರಣರೋಚಕ ಹೋರಾಟವನ್ನು ಮುಂದಿನ ಪಂದ್ಯಗಳಲ್ಲಿ ನಿರೀಕ್ಷಿಸಬಹುದಾಗಿದೆ.

ರಶ್ಮಿತಾ ಅನೀಶ್

Tags: gujarat titansIPL 2023playoffsunrisers hyderabad

Related News

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ
Vijaya Time

2,000 ರೂಪಾಯಿ ನೋಟುಗಳನ್ನು ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳಲ್ಲಿ ಸ್ವೀಕರಿಸುತ್ತೇವೆ : ಕೆಎಸ್‌ಆರ್‌ಟಿಸಿ ಸ್ಪಷ್ಟನೆ

May 29, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 29, 2023
ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್
Vijaya Time

ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು : ನಟ ಕಿಶೋರ್

May 29, 2023
ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.