• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹೆಚ್.ಡಿ. ದೇವೆಗೌಡರಿಂದ ಪ್ರಧಾನಿ ಮೋದಿ ಭೇಟಿ

Preetham Kumar P by Preetham Kumar P
in ದೇಶ-ವಿದೇಶ, ರಾಜ್ಯ
ಹೆಚ್.ಡಿ. ದೇವೆಗೌಡರಿಂದ ಪ್ರಧಾನಿ ಮೋದಿ ಭೇಟಿ
0
SHARES
0
VIEWS
Share on FacebookShare on Twitter

ನವದೆಹಲಿ, ಡಿ 1 : ದೆಹಲಿಯ ಸಂಸತ್‌ ಭವನದಲ್ಲಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ದಿಲ್ಲಿಯಲ್ಲಿ ಭೇಟಿ ಮಾಡಿದ್ದು ಐಐಟಿ ಸ್ಥಾಪನೆಗೆ ಸಂಬಂಧಿಸಿದಂತೆ ಕೆಲ ಕಾಲ ಚರ್ಚಿಸಿದರು.
 ಈ ಬಗ್ಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದು ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ. ನಾನೇ ಪ್ರಧಾನಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದೆ. ಮೊದಲಿನಿಂದಲೂ ಪ್ರಧಾನಿ ನನ್ನ ಜೊತೆ ಆತ್ಮೀಯವಾಗೆ ನಡೆದುಕೊಂಡಿದ್ದಾರೆ. ಹಾಸನ ಕ್ಕೆ ಐ ಐ ಟಿ ಬೇಕು ಅಂತ ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದೆ. ಆದರೆ ಕೇಂದ್ರ ಶಿಕ್ಷಣ ಸಚಿವರು ಆಗುವುದಿಲ್ಲ ಎಂದಿದ್ದರು ಹಾಗಾಗಿ ಇವತ್ತು ಖುದ್ದು ಪ್ರಧಾನಿಗಳನ್ನು ಭೇಟಿಯಾಗಿ ವಿವರಿಸಿ ಮತ್ತೊಮ್ಮೆ ಮನವಿ ಮಾಡಿದೆ. ಸಚಿವೆ ಸ್ಮೃತಿ ಇರಾನಿ ಅವರ ಕಾಲದಿಂದಲೂ ಪತ್ರ ವ್ಯವಹಾರ ನಡೆಯುತ್ತಿದೆ
ಈ ಹಿಂದೆ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದೆ ಆದರೆ ಐಐಟಿ ಸ್ಥಾಪನೆ ಸಾಧ್ಯವಿಲ್ಲ ಎಂದು ಮರು ಪತ್ರ ಬರೆದಿದ್ದರು ಈ ಹಿನ್ನಲೆ ನೇರವಾಗಿ ಪ್ರಧಾನಿಗಳನ್ನ ಭೇಟಿ ಮಾಡಿ ಚರ್ಚಿಸಿದ್ದೇನೆ.

ಐ ಐ ಟಿ ಯೋಜನೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರ ಕರ್ನಾಟಕದಲ್ಲಿದ್ದಾಗ ಮಾಡಿದ ಯೋಜನೆಯಾಗಿದ್ದು ಈ ಬಗ್ಗೆ ಮತ್ತೆ ಪ್ರಧಾನಿ ಮೋದಿಯವರ ಬಳಿ ಚರ್ಚೆ ಮಾಡಿದ್ದೇನೆ. ಮೋದಿ ಅವರು ಪ್ರಹ್ಲಾದ್ ಜೋಷಿಯವರ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಎಂದು ಪ್ರತಿಕ್ರಿಯಿಸಿದರು.

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ದೇಶ-ವಿದೇಶ

ಹಿರಿಯ ನಟಿ ವಹೀದಾ ರೆಹಮಾನ್ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.