ದೇವೇಗೌಡರ ಕುಟುಂಬಕ್ಕೆ ಮತ್ತೊಬ್ಬ ಸದಸ್ಯನ ಆಗಮನ

ಬೆಂಗಳೂರು ಸೆ  24 : ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಕುಟುಂಬಕ್ಕೆ ನೂತನ ಸದಸ್ಯನ ಎಂಟ್ರಿ ಆಗಿದೆ. ನಿಖಿಲ್‌ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದು ಈ ಹಿನ್ನಲೆಯಲ್ಲಿ ದೇವೆಗೌಡರ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ನಿಖಿಲ್‌ ಕುಮಾರಸ್ವಾಮಿ ನಿನ್ನ ಜೀವನದ ವಿಶೇಷ ಕ್ಷಣವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಲವ್‌ ಯು ಮೈ ಸನ್  ಎಂದು ಟ್ವೀಟ್ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ ತಮ್ಮ ಸಂತಸವನ್ನು ಟ್ವೀಟ್‌ ಮೂಲಕ ಹಂಚಿಕೊಂಡಿದ್ದು “ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ”. ಎಂದು ಟ್ವೀಟ್ ಮಾಡಿದ್ದಾರೆ.

Latest News

ದೇಶ-ವಿದೇಶ

ರೇಷನ್ ಕಾರ್ಡ್ ಹೊಂದಿರುವ ಬಡವರಿಗೆ ರಾಷ್ಟ್ರಧ್ವಜ ಖರೀದಿಸುವಂತೆ ಒತ್ತಾಯಿಸುತ್ತಿದ್ದಾರೆ : ರಾಹುಲ್ ಗಾಂಧಿ

ಇದು ಬಿಜೆಪಿ ಸರ್ಕಾರದ ಪ್ರಚಾರ ಪಿತೂರಿ. ಈ ರೀತಿ ಮಾಡುವ ಮೂಲಕ ಬಿಜೆಪಿಯು “ರಾಷ್ಟ್ರೀಯತೆ”ಯನ್ನು ಮಾರಾಟ ಮಾಡುತ್ತಿದೆ ಮತ್ತು ಬಡವರ ಆತ್ಮಗೌರವಕ್ಕೆ ಧಕ್ಕೆ ತಂದಿದೆ ಎಂದು ಆರೋಪಿಸಿದ್ದಾರೆ.

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.