• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಸದ್ದಿಲ್ಲದೆ ಅಮೆರಿಕದಲ್ಲಿ ಪ್ರಾಣಿಗಳಲ್ಲೂ ಹರಡುತ್ತಿರುವ H5N1 ವೈರಸ್

Neha M by Neha M
in ಆರೋಗ್ಯ, ದೇಶ-ವಿದೇಶ, ವಿಜಯ ಟೈಮ್ಸ್‌, ವಿಶೇಷ ಸುದ್ದಿ
ಸದ್ದಿಲ್ಲದೆ ಅಮೆರಿಕದಲ್ಲಿ ಪ್ರಾಣಿಗಳಲ್ಲೂ ಹರಡುತ್ತಿರುವ H5N1 ವೈರಸ್
0
SHARES
9
VIEWS
Share on FacebookShare on Twitter
  • ಅಮೆರಿಕಾ ಕಂಗೆಡಿಸುತ್ತಿರುವ H5N1 (US H5N1 virus sparks world)
  • ಕೋಳಿಗಳಲ್ಲಿ ಮಾತ್ರವಲ್ಲ ಹಸು, ಬೆಕ್ಕು ಮಾನವರಲ್ಲೂ ಪತ್ತೆ
  • ಸಾಂಕ್ರಾಮಿಕ ರೋಗವೆಂದು ಎಚ್ಚರಿಕೆ ನೀಡಿದ WHO

ಅಮೇರಿಕಾವನ್ನು ಕಾಡಿ ಕಂಗೆಡಿಸಿದ್ದ ಕೊರೊನಾದಿಂದಾಗಿ ಜನರು (Corona) ಚೇತರಿಸಿಕೊಂಡು ಬದುಕುತ್ತಿರುವಾಗಲೇ ಹಕ್ಕಿ ಜ್ವರವೆಂಬ (H5N1) ಕಾಯಿಲೆಯು ಮತ್ತೊಮ್ಮೆ ಹಲವಾರು ಕಡೆಗಳಲ್ಲಿ ಕಾಣಿಸಿಕೊಂಡಿದ್ದು, ಇದರಿಂದ ಮುಂದೇನು ಎನ್ನುವಂತಹ ಸ್ಥಿತಿ ನಿರ್ಮಾಣವಾಗಿದೆ.ಹಕ್ಕಿ ಜ್ವರ (bird flu) ಎಂದರೆ ಅದು ಹಕ್ಕಿಗಳಿಗೆ ಬರುವಂತಹ ಜ್ವರವಾಗಿದೆ. ಆದರೆ ಇದು ಮನುಷ್ಯರಿಗೆ ಕೂಡ ಹಬ್ಬುವ ಕಾರಣದಿಂದಾಗಿ ತುಂಬಾ ಭೀತಿಯ ವಾತಾವರಣ ಸೃಷ್ಟಿಯಾಗಿದೆ.


ಹಲವಾರು ರೀತಿಯ ಹಕ್ಕಿ ಜ್ವರದ ಮಾದರಿಗಳನ್ನು ಪತ್ತೆ ಮಾಡಲಾಗಿದ್ದು, ಇದರಲ್ಲಿ ನಾಲ್ಕು ಮಾದರಿಯಾಗಿರುವಂತಹ H5N1, H7N9, H5N6 ಮತ್ತು H5N8 ಮಾದರಿಯ ಹಕ್ಕಿ ಜ್ವರಗಳು ಇತ್ತೀಚಿನ ವರ್ಷಗಳಲ್ಲಿ ತುಂಬಾ ಚಿಂತೆಯನ್ನು ಸೃಷ್ಟಿ ಮಾಡಿದೆ.H5N1, H7N9, H5N6 ಮಾದರಿಯ ಹಕ್ಕಿ ಜ್ವರದ ವೈರಸ್ ವಿಶ್ವದ (Influenza virus of the world) ಹಲವು ದೇಶಗಳಲ್ಲಿ ಕಂಡುಬಂದಿದ್ದು, ಇದರಿಂದಾಗಿ ಸಾವಿರಾರು ಮಂದಿ ಸಾವನ್ನಪ್ಪಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ H5N1 ಸಾಮಾನ್ಯ ಮಾದರಿಯ ಹಕ್ಕಿ ಜ್ವರವಾಗಿದ್ದು, ಇದು ಮನುಷ್ಯರಲ್ಲಿ 1997ರಲ್ಲಿ ಪತ್ತೆ ಮಾಡಲಾಗಿದ್ದು, ಇದು ಪೀಡಿತರಲ್ಲಿ ಶೇ.60ರಷ್ಟು ಮಂದಿಯ ಪ್ರಾಣಕ್ಕೆ ಹಾನಿ ಉಂಟು ಮಾಡಿದೆ.

ಈಗಾಗಲೇ ಅಮೆರಿಕ ಸಂಯುಕ್ತ ಸಂಸ್ಥಾನದಲ್ಲಿ H5N1 ಏವಿಯನ್ ಇನ್ಫ್ಲುಯೆನ್ಸ ವೈರಸ್ ಹರಡುತ್ತಿರುವುದು ಜನರಲ್ಲಿ ಸಾಂಕ್ರಾಮಿಕ ರೋಗದ (Infectious disease) ಭಯವನ್ನು ಹುಟ್ಟುಹಾಕಿದೆ. H5N1 ವೈರಸ್ ಈಗಾಗಲೇ ಮಾನವ ಸೋಂಕುಗಳಿಗೆ ಕಾರಣವಾಗುತ್ತಿದೆ. ಇನ್ನು ಈಗಾಗಲೇ ಹಲವಾರು ಬಾರಿ ಪಕ್ಷಿ ಜ್ವರವು (Bird flu) ಕಾಣಿಸಿಕೊಂಡಿದ್ದರೂ ಹಲವು ದಶಕಗಳಿಂದ ಭೂಮಿಯ ಮೇಲೆ ಇದ್ದರೂ, ಕೋಳಿಗಳಿಗಷ್ಟೇ ಸೀಮಿತವಾಗಿದ್ದ ಈ ರೋಗವು ಇತರ ಪ್ರಾಣಿಗಳಲ್ಲೂ (Animals) ಸಹ ಕಾಣಿಸಿಕೊಂಡಿದ್ದು ಮಾನವ ಜೀವಗಳನ್ನು ಬಲಿ ತೆಗೆದುಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ.

ವರದಿಗಳ ಪ್ರಕಾರ (According to reports) , ಒಂದು ಕಾಲದಲ್ಲಿ ಕೋಳಿಗಳಿಗೆ ಮಾತ್ರ ಸೀಮಿತವಾಗಿದ್ದ H5N1 ವೈರಸ್ ಹಕ್ಕಿ ಜ್ವರ ವೈರಸ್ ಈಗ ಅಮೆರಿಕದ 50 ರಾಜ್ಯಗಳಲ್ಲಿ ಹಸುಗಳು, ಬೆಕ್ಕುಗಳು ಮತ್ತು ಮನುಷ್ಯರಿಗೆ (Cats and humans) ಸೋಂಕು ತಗುಲಿದೆ.ಇನ್ನು 2024 ರಿಂದ ಸುಮಾರು 70 ಪ್ರಕರಣಗಳು ವರದಿಯಾಗಿವೆ ಮತ್ತು ಮೊದಲ ಸಾ* ಲೂಸಿಯಾನದಲ್ಲಿ ದೃಢಪಟ್ಟಿದೆ (Confirmed in Louisiana) . ಸಸ್ತನಿಗಳಿಗೆ ವೈರಸ್ ಒಂದು ಕಡೆಯಿಂದ ಇನ್ನೊಂದು ಕಡೆಗೆ ಸ್ಥಳಾಂತರ ಮಾಡಿದಾಗ ರೂಪಾಂತರಗಳ ಅಪಾಯ ಹೆಚ್ಚಾಗುತ್ತದೆ ಎಂದು ಆರೋಗ್ಯ ಅಧಿಕಾರಿಗಳು ಈಗಾಗಲೇ ಎಚ್ಚರಿಸಿದ್ದಾರೆ.

ಯುಎಸ್‌ನಲ್ಲಿ ಡೈರಿಯಲ್ಲಿನ ಹಸುಗಳು ಮತ್ತು ಮಾನವರಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ರೂಪಾಂತರ ತಳಿಯ ವೈರಸ್ ಹೆಚ್ಚು ರೋಗಕಾರಕ (virus is highly pathogenic) H5N1 ಏವಿಯನ್ ಇನ್‌ಫ್ಲುಯೆನ್ಸ ವೈರಸ್ ಸೋಂಕುಗಳು ಸಾಂಕ್ರಾಮಿಕ ರೋಗದ (Infectious disease) ಸಾಧ್ಯತೆ ಹೆಚ್ಚಿದೆ . 995 ಕ್ಕೂ ಹೆಚ್ಚು ಡೈರಿ ಹಸುಗಳಿಗೆ ಮತ್ತು ಕನಿಷ್ಠ 70 ಮಾನವರು ಪರಿಣಾಮ ಬೀರಿರಬಹುದು ಎಂದು ವರದಿ ನೀಡಿದೆ.ವಿಶ್ವ ಆರೋಗ್ಯ ಸಂಸ್ಥೆ (World Health Organization) (WHO) ಪ್ರಕಾರ, H5N1 ಹಲವಾರು ಇನ್‌ಫ್ಲುಯೆನ್ಸ ವೈರಸ್‌ಗಳಲ್ಲಿ ಒಂದಾಗಿದೆ.

ಇದನ್ನು ಓದಿ : http://ರೌಡಿಶೀಟರ್‌ ಸುಹಾಸ್ ಶೆಟ್ಟಿ ಕೊ* : ಇಂದಿನಿಂದ ಮೇ.5 ರ ತನಕ ದಕ್ಷಿಣ ಕನ್ನಡದಲ್ಲಿ ನಿಷೇಧಾಜ್ಞೆ ಜಾರಿ!

ಹಕ್ಕಿಗಳಿಗೆ ಇದು ತುಂಬಾ ಮಾರಣಾಂತಿಕ ವೈರಸ್ ಆಗಿದ್ದು, ಮನುಷ್ಯರು ಹಾಗೂ (US H5N1 virus sparks world) ಪ್ರಾಣಿಗಳಿಗೆ ಕೂಡ ಇದು ಸುಲಭವಾಗಿ ಹಬ್ಬುವುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.H5N1 ಹಕ್ಕಿಜ್ವರದ ವೈರಸ್ ಗೆ ಈಗಾಗಲೇ ಲಸಿಕೆ ಕಂಡು (Found a vaccine) ಹಿಡಿಯಲಾಗಿದ್ದು, ಇದಕ್ಕೆ ಅಮೆರಿಕಾದ ಎಫ್ ಡಿಎಯಿಂದ ಅನುಮತಿ ಕೂಡ ಸಿಕ್ಕಿದೆ. ಆದರೆ ಇದನ್ನು ಸಾರ್ವಜನಿಕ ಬಳಕೆಗೆ ಇದುವರೆಗೆ ನೀಡಲಾಗಿಲ್ಲ.

Tags: americaBird fluH5N1Influenza virusWHO

Related News

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

May 9, 2025
ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ
ದೇಶ-ವಿದೇಶ

ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ

May 9, 2025
ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್
ದೇಶ-ವಿದೇಶ

ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.