Visit Channel

ಪದ್ಮಶ್ರೀ ಪುರಸ್ಕೃತ ಹಾಜಬ್ಬ ಅವರಿಗೆ ಅದ್ದೂರಿ ಸ್ವಾಗತ

ಮಂಗಳೂರು ನ 9 : ಸೋಮವಾರ ರಾಷ್ಟ್ರಪತಿ ಅವರಿಂದ ಪದ್ಮಶ್ರೀ ಸ್ವೀಕರಿಸಿ ಮಂಗಳೂರು ತಲುಪಿದ ಹರೇಕಳ ಹಾಜಬ್ಬ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಹಾಜಬ್ಬ ಅವರು ಸೋಮವಾರ ರಾತ್ರಿ ಸ್ಟೈಸ್ ಜೆಟ್ ಮೂಲಕ ದೆಹಲಿಯಿಂದ ಹೊರಟು ತಡರಾತ್ರಿ 12.55ಕ್ಕೆ ಬೆಂಗಳೂರು ತಲುಪಿದ್ದರು. ಬೆಳಗ್ಗೆ ನೇರವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಜಿಲ್ಲಾಡಳಿತದ ವತಿಯಿಂದ ಹಾಜಬ್ಬ ಅವರನ್ನು ಬರಮಾಡಿಕೊಳ್ಳಲಾಯಿತು.

ಜಿಲ್ಲಾಡಳಿತದ ವಾಹನದಲ್ಲೇ ಅವರನ್ನು ಹರೇಕಳಕ್ಕೆ ತಲುಪಿಸಲು ವ್ಯವಸ್ಥೆ ಮಾಡಲಾಯಿತು. ಜಿಲ್ಲಾಡಳಿತದಿಂದ ಹಾಜಬ್ಬ ಅವರಿಗೆ ಇಂದು ಸನ್ಮಾನ ಕಾರ್ಯಕ್ರಮ ಕೂಡ ಎರ್ಪಡಿಸಲಾಗಿತ್ತು.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.