• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

26ನೇ ವಸಂತಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ; ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ!

Mohan Shetty by Mohan Shetty
in ಮನರಂಜನೆ
RASHMIKA MANDANNA
0
SHARES
0
VIEWS
Share on FacebookShare on Twitter

ಅಲ್ಲು ಅರ್ಜುನ್ ಅಭಿನಯದ ಪುಷ್ಪಾ(Pushpa) ಸಿನಿಮಾ ಬಿಡುಗಡೆಯಾದಾಗಿನಿಂದ ಪುಷ್ಪಾ ಬೆಡಗಿ, ನ್ಯಾಷನಲ್ ಕ್ರಶ್(National Crush) ನಟಿ(Actress) ರಶ್ಮಿಕಾ ಮಂದಣ್ಣ(Rashmika Mandanna) ಬಹಳ ಸುದ್ದಿಯಲ್ಲಿದ್ದಾರೆ. ಸದ್ಯ ಈ ನಟಿಯನ್ನು ಪ್ರೀತಿಸುವ ಅಭಿಮಾನಿಗಳ ಬಳಗ ದಿನದಿಂದ ದಿನಕ್ಕೆ ದೊಡ್ಡದಾಗುತ್ತಲೇ ಇದೆ. ನಿನ್ನೆ ಸಂಜೆ ಮುಂಬೈನಿಂದ ಹೊರಟ ರಶ್ಮಿಕಾ ಮಂದಣ್ಣ ಇಂದು ಏಪ್ರಿಲ್ 05 ರಂದು ತಮ್ಮ 26 ನೇ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

To the Most prettiest Girl and National Crush @iamRashmika, Wishing you have a Fantabulous Birthday.This is just a beginning of your career and i hope you will shine even brighter in Coming years. #RashmikaMandanna#HappyBirthdayRashmika pic.twitter.com/qS4Ofgwu9y

— VibinVijay Panicker (@VibinVijay03) April 5, 2022

ತಮ್ಮ ನೆಚ್ಚಿನ ನಟಿಗೆ ಶುಭಕೋರಲು ಮುಂದಾದ ಅಭಿಮಾನಿಗಳು, ರಶ್ಮಿಕಾ ಮಂದಣ್ಣ ಅವರಿಗೆ ವಿಶೇಷ ರೀತಿಯಲ್ಲಿ ಶುಭಾಶಯ ಕೋರಬೇಕೆಂದು ನಾ ಮುಂದು ತಾ ಎಂದು ಟ್ವಿಟರ್‌(Twitter) ನಲ್ಲಿ ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರ ವಿವಿಧ ಚಿತ್ರಗಳಿಂದ ತಮ್ಮ ನೆಚ್ಚಿನ ಫೋಟೋ ಹಾಕಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

This Film is a key🔑 to your Success Dear. I wish Many more to come.
Once again Many Many Many more Happy returns of the Day Dear Love🥰😘 @iamRashmika #HappyBirthdayRashmikaMandanna #HBDRashmikaMandanna #RashmikaMandanna pic.twitter.com/2fUsTYpot2

— ForeveRashmika🥰😘 (@ForeveRashmika) April 5, 2022

ರಶ್ಮಿಕಾ ಮಂದಣ್ಣ ಅವರ ಹುಟ್ಟುಹಬ್ಬದಂದು ಅಭಿಮಾನಿಗಳು ವಿಶ್ ಮಾಡುತ್ತಿರುವುದು ರಶ್ಮಿಕಾ ಮಂದಣ್ಣ ಅವರಿಗೆ ಅಪಾರ ಅಭಿಮಾನಿ ಬಳಗವಿದೆ ಎಂಬುದು ಖಾತರಿಯಾಗುತ್ತಿದೆ. ರಶ್ಮಿಕಾ ಅಭಿಮಾನಿಗಳು ತಮ್ಮ ನೆಚ್ಚಿನ ಸ್ಟಾರ್‌ಗೆ ಸುಂದರವಾದ ಹುಟ್ಟುಹಬ್ಬದ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಟ್ವಿಟರ್ ನಲ್ಲಿ #HappybirthdayRashmika ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡುತ್ತಿದ್ದಾರೆ.

Tags: actresscinemaKarnatakaKFIrashmikamandanna

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.