• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಮ್ಮ ಮೆಟ್ರೋದಲ್ಲಿ ಕಿರುಕುಳ: ಯುವತಿ ಕಿರುಚಿದರು ಸಹಾಯಕ್ಕೆ ಬಾರದ ಸಹ ಪ್ರಯಾಣಿಕರು

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ನಮ್ಮ ಮೆಟ್ರೋದಲ್ಲಿ ಕಿರುಕುಳ: ಯುವತಿ ಕಿರುಚಿದರು ಸಹಾಯಕ್ಕೆ ಬಾರದ ಸಹ ಪ್ರಯಾಣಿಕರು
0
SHARES
524
VIEWS
Share on FacebookShare on Twitter

Bengaluru: ಸಿಲಿಕನ್ ಸಿಟಿ (Silicon City) ಎಂದು ಕರೆಯಲ್ಪಡುವ ಬೆಂಗಳೂರಿನ ಜನನಿಬಿಡ ಮೆಟ್ರೋದಲ್ಲಿ (Metro) ಯುವತಿಯೊಬ್ಬಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗಿದ್ದು, ಭಯಪಡುವ ಸಂಗತಿಯೆಂದರೆ ಯುವತಿ ಅಸಮಾಧಾನ ವ್ಯಕ್ತಪಡಿಸಿ ಸಹಾಯಕ್ಕಾಗಿ ಕಿರುಚಲು ಪ್ರಾರಂಭಿಸಿದರೂ ಸಹ ಯಾವ ಪ್ರಯಾಣಿಕರು ಕ್ಯಾರೆ ಎಂದಿಲ್ಲ.

ಇನ್ನು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಿರುಕುಳ ಎಸಗಿದ ವ್ಯಕ್ತಿ ಗುಂಪಿನಲ್ಲಿ ಸಲೀಸಾಗಿ ಕಣ್ಮರೆಯಾಗಿದ್ದು, ಸಂತ್ರಸ್ತೆಯ ಸ್ನೇಹಿತರು ಈ ಘಟನೆಯನ್ನು ರೆಡ್ಡಿಟ್‌ನಲ್ಲಿ (Reddit) ಹಂಚಿಕೊಂಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆಯನ್ನು ಹಂಚಿಕೊಂಡಿರುವ ಆಕೆಯ ಸ್ನೇಹಿತರು, ಕಾಲೇಜಿಗೆ (College) ಹೋಗಲು ಬಸ್ ಬಳಸಲಾಗುತ್ತಿತ್ತು. ಆದರೆ ಸೋಮವಾರ (ನವೆಂಬರ್ 20) ಮೆಟ್ರೋದಲ್ಲಿ ಪ್ರಯಾಣಿಸಲಾಯಿತು. ಮೆಜೆಸ್ಟಿಕ್‌ನಲ್ಲಿ ಬೆಳಗ್ಗೆ 8.50ರ ಸುಮಾರಿಗೆ ಮೆಟ್ರೋದಲ್ಲಿ ಸಾಕಷ್ಟು ಜನಸಂದಣಿ ಇತ್ತು. ಅಲ್ಲಿ ತಳ್ಳಾಟ, ನೂಕಾಟ ನಡೆಯುತ್ತಿತ್ತು.

ಹೆಚ್ಚಿನ ಸಂಖ್ಯೆಯ ಜನರನ್ನು ರೈಲಿಗೆ ಪ್ರವೇಶಿಸಲು ಜನಸಂದಣಿ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಮಹಿಳೆ ಅವಕಾಶ ಮಾಡಿಕೊಟ್ಟರು ತದ ನಂತರ, ಸ್ನೇಹಿತೆಗೆ ತುಂಬಾ ಅನಾನುಕೂಲವಾಯಿತು. ಆದರೆ ಕೆಂಪು ಅಂಗಿಯ ವ್ಯಕ್ತಿಯೊಬ್ಬನು ತನ್ನ ಹಿಂದೆ ನಿಂತಿದ್ದಾನೆ ಎಂದು ಅವಳು ಅರಿತುಕೊಂಡಳು.

ಆದರೆ ಅವನು ಅವಳನ್ನು ಮುಟ್ಟುತ್ತಿದ್ದನು. ಅವನ ಉಗುರುಗಳು ಅವಳನ್ನು ಚುಚ್ಚುತ್ತಿದ್ದವು. ಆರಂಭದಲ್ಲಿ ಏನಾಗುತ್ತಿದೆ ಎಂದು ಆಕೆಗೆ ತಿಳಿದಿರಲಿಲ್ಲ. ಅವಳು ತಿರುಗಿ ನೋಡಿದಾಗ, ಒಬ್ಬ ವ್ಯಕ್ತಿ ತನ್ನ ಹಿಂದೆ ನಿಂತಿದ್ದನು. ಸಹಾಯಕ್ಕಾಗಿ ಕಿರುಚಲು ಪ್ರಾರಂಭಿಸಿದಳು. ಆಗಿದ್ದರು ಜನರು ಅವಳಿಗೆ ಸಹಾಯ ಮಾಡಲಿಲ್ಲ. ಇದರ ಲಾಭ ಪಡೆದ ವ್ಯಕ್ತಿ ಆ ಗುಂಪಿನಲ್ಲಿ ಮಾಯವಾದನು.

ಈ ವಿಷಯದಲ್ಲಿ ಹೇಗೆ ದೂರು ನೀಡಬೇಕೆಂದು ಯಾರಾದರೂ ನನಗೆ ಹೇಳಬಹುದೇ? ಸಿಸಿಟಿವಿ (CCTV) ಕ್ಯಾಮೆರಾಗಳಿವೆಯೇ ? ನಾನು ದೃಶ್ಯವನ್ನು ಎಲ್ಲಿ ನೋಡಬಹುದು? ದಯವಿಟ್ಟು ನನಗೆ ಸಹಾಯ ಮಾಡಿ” ಎಂದು ಯುವತಿಯ ಸ್ನೇಹಿತರು ಪ್ರಶ್ನಿಸಿದ್ದಾರೆ.

ಅದಕ್ಕೆ ಬಳಕೆದಾರರೊಬ್ಬರು “ನಾನು ಈ ಮೆಟ್ರೋದಲ್ಲಿ ಕೆಲಸ ಮಾಡುತ್ತೇನೆ, ನೀವು ದೂರು ನೀಡಿದರೆ, ಮೆಟ್ರೋ ಸಂಪೂರ್ಣವಾಗಿ ಸಿಸಿಟಿವಿ ಕಣ್ಗಾವಲು ಆಗಿರುವುದರಿಂದ ಕ್ರಮ ತೆಗೆದುಕೊಳ್ಳಲಾಗುವುದು ಮತ್ತು @cpronammametro ಟ್ಯಾಗ್ ಮಾಡುವ ಮೂಲಕ ದೂರನ್ನು ಟ್ವೀಟ್ (Tweet) ಮಾಡಿ. ನಂತರ ಯಾರಾದರೂ ಇಂತಹ ಘಟನೆ ಎದುರಿಸಿದರೆ, ದಯವಿಟ್ಟು ನಿಲ್ದಾಣದ ವ್ಯವಸ್ಥಾಪಕರನ್ನು ಸಂಪರ್ಕಿಸಿ, ಅವರು ಸಹಾಯ ಮಾಡುತ್ತಾರೆ” ಎಂದು ತಿಳಿಸಿದ್ದಾರೆ.

ಮತ್ತೋರ್ವ ಬಳಕೆದಾರರು, “ಸಿಸಿಟಿವಿ ಲಭ್ಯವಿದೆ, ಆದರೆ ನೀವು ಅದನ್ನು ಸುಲಭವಾಗಿ ಪಡೆಯಲಾಗುವುದಿಲ್ಲ. ನೀವು CPRO (ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ) ಗೆ ದೂರು ನೀಡಿ” ಎಂದಿದ್ದಾರೆ. ಅನೇಕ ಬಳಕೆದಾರರು ಈ ಉಪಕ್ರಮವನ್ನು ಮೆಚ್ಚಿದ್ದು, ಇತರರು ನಿಮ್ಮ ರೀತಿಯಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಭವ್ಯಶ್ರೀ ಆರ್ ಜೆ

Tags: bengaluruBMRCLMetro

Related News

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು
ಮಾಹಿತಿ

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು

July 19, 2025
ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ
ಮಾಹಿತಿ

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ

July 19, 2025
ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌
ರಾಜ್ಯ

ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌

July 19, 2025
ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
ಮಾಹಿತಿ

ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

July 19, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.