vijaya times advertisements
Visit Channel

ಕಾಂಗ್ರೆಸ್‌ಗೆ ಜೆಡಿಎಸ್‌ ಕಂಡರೆ ಭಯ – ಹೆಚ್‌.ಡಿ. ರೇವಣ್ಣ

hd revanna

ಬೆಂಗಳೂರು ಜ  11 : ಕಾಂಗ್ರೆಸ್‌ ನಡೆಸುತ್ತಿರುವ ಪಾದಯಾತ್ರೆಗೆ ಹೆಚ್‌.ಡಿ. ರೇವಣ್ಣ ಪ್ರತಿಕ್ರಿಯಿಸಿದ್ದು ಜೆಡಿಎಸ್ ಪಕ್ಷದ ಭಯದಿಂದಲೇ ಕಾಂಗ್ರೆಸ್ ಪಕ್ಷದ ಮುಖಂಡರು ಮೇಕೆದಾಟು ಯೋಜನೆಯ ಪಾದಯಾತ್ರೆಯನ್ನು ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. .

ಸುದ್ದಿಗೋಷ್ಟಿಯಲ್ಲಿ ಹೆಚ್‌.ಡಿ. ರೇವಣ್ಣ ಮಾತನಾಡಿದ ಅವರು ಜೆಡಿಎಸ್ ಪಕ್ಷವನ್ನು ಕಂಡರೆ ಎರಡು ರಾಷ್ಟೀಯ ಪಕ್ಷಗಳು  ಭಯ ಪಡುತ್ತವೆ, ಜೆಡಿಎಸ್ ಪಕ್ಷ ಪ್ರಾಭಲ್ಯದ ಜಿಲ್ಲೆಗಳ ಜನರನ್ನೇ ಕರೆಸಿಕೊಂಡು ಕಾಂಗ್ರೆಸ್ ಪಕ್ಷದ ಮುಖಂಡರು ಪಾದಯಾತ್ರೆ ಮಾಡುತ್ತಿದ್ದಾರೆ.

ರಾಜ್ಯದ ನೀರಾವರಿ ಯೋಜನೆಗಳಿಗೆ ಜೆಡಿಎಸ್‌ ಪಕ್ಷ ಎಂದೂ ಅಡ್ಡಿ ಮಾಡಿಲ್ಲ. ನೀರಾವರಿ ಯೋಜನೆಗಳು ಅನುಷ್ಠಾನವಾಗಬೇಕು ಎಂಬುದು ಜೆಡಿಎಸ್‌ ಪಕ್ಷದ ಕನಸು ಆಗಿದೆ. ಹಾಗಂತ ಕಾಂಗ್ರೆಸ್‌ ಪಕ್ಷದ ಮುಖಂಡರ ಹಿಂದೆ ಹೋಗಬೇಕೇ? ಎಂದು ಪ್ರಶ್ನಿಸಿದರು ದೇವೇಗೌಡರು ಈ ರಾಜ್ಯದಲ್ಲಿ ನೀರಾವರಿ ಯೋಜನೆಗಾಗಿ ಎಷ್ಟು ಹೋರಾಟವನ್ನು ಮಾಡಿದ್ದಾರೆ. ಕಾವೇರಿವಿವಾದದಲ್ಲಿ ಏನೇನು ಮಾಡಿ ರಾಜ್ಯಕ್ಕೆ ಕಾವೇರಿಯಲ್ಲಿ ನ್ಯಾಯವಾದ ಪಾಲುಬರಲು ಹೋರಾಡಿದ್ದಾರೆ ಎಂದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಟೀಕಿಸಿದ್ದಾರೆ

Latest News

ಪ್ರಮುಖ ಸುದ್ದಿ

220 ಕ್ಕೂ ಅಧಿಕ ಪಿಎಫ್ಐ ಕಾರ್ಯಕರ್ತರ  ಮೇಲೆ  ಪಿಎಆರ್‌ ಕಾಯ್ದೆ ಅಸ್ತ್ರ ; ಏನಿದು ಪಿಎಆರ್?

(PAR Act on PFI workers) ಸ್ಥಿರ ಹಾಗೂ ಚರಾಸ್ತಿ ಮೌಲ್ಯವೆಷ್ಟು ಎಂಬುದನ್ನು ನಮೂದಿಸಿ, ತಾಲೂಕು ದಂಡಾಧಿಕಾರಿಗಳು, ಬಂಧಿತ ವ್ಯಕ್ತಿಯಿಂದ ಮುಚ್ಚಳಿಕೆ ಪಡೆಯುತ್ತಾರೆ.

ದೇಶ-ವಿದೇಶ

ಪಾಕಿಸ್ತಾನಕ್ಕೆ ಎಫ್-16 : ಜೈಶಂಕರ್ ಹೇಳಿಕೆಗೆ ಅಮೇರಿಕಾ  ಪ್ರತಿಕ್ರಿಯೆ

ಸದ್ಯ ಅಮೇರಿಕಾ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್  ಭಯೋತ್ಪಾದನೆಯ ವಿರುದ್ಧ ಹೋರಾಡಲು ಎಫ್-16 ಯುದ್ದ ವಿಮಾನಗಳನ್ನು ಪಾಕಿಸ್ತಾನಕ್ಕೆ ನೀಡಲಾಗುತ್ತಿದೆ ಎಂಬ ಅಮೇರಿಕಾದ ವಾದವನ್ನು  ತೀವ್ರವಾಗಿ ಟೀಕಿಸಿದ್ದರು.

ಲೈಫ್ ಸ್ಟೈಲ್

ಇಲ್ಲಿವೆ ನೋಡಿ ವಿಚಿತ್ರ ಸಾಕುಪ್ರಾಣಿಗಳು: ಇವುಗಳ ಬಗ್ಗೆ ಕೇಳಿದರೆ ಅಚ್ಚರಿಯಾಗುವುದು ಖಂಡಿತ!

ಸಾಕುಪ್ರಾಣಿಗಳೆಂದರೆ ತಕ್ಷಣ ನೆನಪಿಗೆ ಬರುವುದು, ನಾಯಿ, ಬೆಕ್ಕು, ಮೊಲ, ಗಿಳಿ, ಪಾರಿವಾಳಗಳು ಅಲ್ಲವೇ? ಆದರೆ, ಜಗತ್ತಿನಲ್ಲಿ ಬೇರೆ ಬೇರೆ ಕಡೆ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ತಮ್ಮ ಸಾಕುಪ್ರಾಣಿಗಳನ್ನಾಗಿ ಮಾಡಿಕೊಂಡಿದ್ದಾರೆ

Priyank
ರಾಜಕೀಯ

‘ಲಂಚ ಕೊಡಬೇಕಾಗಿಲ್ಲ’ ಅಭಿಯಾನವನ್ನು ವಿಧಾನಸೌಧದಲ್ಲೂ ಮಾಡಿ – ಪ್ರಿಯಾಂಕ್ ಖರ್ಗೆ ಆಗ್ರಹ

ಸರ್ಕಾರಕ್ಕೆ ನಿಜಕ್ಕೂ ಇಚ್ಛಾಶಕ್ತಿ ಇದ್ದಿದ್ದರೆ ತಮ್ಮ ಮೇಲಿನ ಹಗರಣ ಆರೋಪಗಳನ್ನು ನ್ಯಾಯಾಂಗ (No bribe campaign) ತನಿಖೆಗೆ ವಹಿಸುತ್ತಿದ್ದರು.