• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು : ಹೆಚ್.ಡಿ. ಕುಮಾರಸ್ವಾಮಿ

Mohan Shetty by Mohan Shetty
in ರಾಜಕೀಯ, ರಾಜ್ಯ
HDK
0
SHARES
0
VIEWS
Share on FacebookShare on Twitter

Bengaluru : ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್ʼನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು.

ಕನ್ನಡ (Kannada) ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ.

HDK

ಹಿಂದಿ ಹೇರಿಕೆ (Hindi Imposition), ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumarswamy) ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಕೇಂದ್ರ ಬಿಜೆಪಿ ಸರಕಾರಕ್ಕೆ (HDK allegation over central government) ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ.

ಇದನ್ನೂ ಓದಿ : https://vijayatimes.com/i-like-to-act-in-mahabharata-says-saif/

ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ ಎಂದು ಕೇಂದ್ರ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ. https://youtu.be/PRasQMkAALo

ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ (HDK allegation over central government) ಕನ್ನಡದಲ್ಲಿ ಸೇವೆ ದೊರೆಯುತ್ತದೆ.

HDK allegation over central government

ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ. ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು.

ಕನ್ನಡದಲ್ಲೇ ಪರಿಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ. ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ.

ಇದನ್ನೂ ಓದಿ : https://vijayatimes.com/chethan-appreciate-kantara/

ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು. ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. 1.ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು. 2.ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.

HDK
ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ 20,000 ಹುದ್ದೆಗಳ ಆಯ್ಕೆಗೆ ಹಿಂದಿ ಇಂಗ್ಲೀಷ್ನಲ್ಲಿ ಮಾತ್ರ ಪರೀಕ್ಷೆ ನಡೆಸಲು ಮುಂದಾಗಿರುವುದಕ್ಕೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
  • ಮಹೇಶ್.ಪಿ.ಎಚ್
Tags: Central GovrenmentHDKHindi Impositionkannada newsSSC

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.