• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ : ಹೆಚ್.ಡಿಕೆ!

Mohan Shetty by Mohan Shetty
in ರಾಜ್ಯ
HDK - HD Kumarswamy Statement over Devanalli land
0
SHARES
1
VIEWS
Share on FacebookShare on Twitter

ಅಂಕವೇ(Marks) ಎಲ್ಲವೂ ಅಲ್ಲ. ಪಾಸು-ಫೇಲು(Pass-Fail) ಸಾಮಾನ್ಯ, ಜೀವನದಲ್ಲೂ ಏಳುಬೀಳು ಇದ್ದೇ ಇರುತ್ತದೆ. ಕಡಿಮೆ ಅಂಕ ಬಂದವರು ಮುಂದಿನ ತರಗತಿಯಲ್ಲಿ ಉತ್ತಮ ಅಂಕ ಪಡೆಯಲು ಯತ್ನಿಸಬೇಕು. ಫೇಲಾದವರು ಪಾಸಾಗಲು ಶ್ರಮಿಸಬೇಕು. ಅದನ್ನು ಬಿಟ್ಟು ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ ಎಂದು ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಅಭಿಪ್ರಾಯಪಟ್ಟಿದ್ದಾರೆ.

HDK

ಪಿಯುಸಿ ಫಲಿತಾಂಶದ(PUC Results) ನಂತರ ಆತ್ಮಹತ್ಯೆ(Sucide) ಮಾಡಿಕೊಂಡ ವಿದ್ಯಾರ್ಥಿಗಳ(Students) ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ವಿದ್ಯಾಭ್ಯಾಸದಲ್ಲಿ ಹಿಂದುಳಿದ ಅನೇಕರು ಉನ್ನತ ಸ್ಥಾನಗಳಿಗೆ ಹೋಗಿರುವ ಉದಾಹರಣೆಗಳು ನಮ್ಮ ಮುಂದೆ ಇವೆ. ಹೀಗಾಗಿ ಧೃತಿಗೆಡಬೇಕಿಲ್ಲ. ಪೋಷಕರು ಕೂಡ ಮಕ್ಕಳಿಗೆ ಧೈರ್ಯ ತುಂಬಬೇಕು, ಸೂಕ್ಷ್ಮ ಮನಸ್ಸಿನ ಅವರಿಗೆ ಅಕ್ಕರೆಯಿಂದ ಆತ್ಮಸ್ಥೈರ್ಯ ಮೂಡಿಸಬೇಕು. ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ.

ಇದನ್ನೂ ಓದಿ : https://vijayatimes.com/cameron-newsom-sufferd-from-tongue-cancer/

ಅವನ್ನು ಧೈರ್ಯ, ಛಲದಿಂದ ಎದುರಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಣ ಇಲಾಖೆ ಮನದಟ್ಟು ಮಾಡಿಸಬೇಕು. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಹೇಳಿದ್ದಾರೆ.

Tags: HDKHDKumarswamypolitician

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.