• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬೆಳೆಗಾವಿ ಬಗ್ಗೆ ಬೇಳೆ ಬೇಯಿಸಿಕೊಳ್ಳುವ `ಒಡಕು ಪ್ರವೃತ್ತಿ’ಯನ್ನು ಮರಾಠಿ ನಾಯಕರು ಬಿಡಬೇಕು : ಹೆಚ್.ಡಿಕೆ!

Mohan Shetty by Mohan Shetty
in ರಾಜಕೀಯ, ರಾಜ್ಯ
HDK
0
SHARES
1
VIEWS
Share on FacebookShare on Twitter

ಮಾಜಿ ಮುಖ್ಯಮಂತ್ರಿ, ಜೆಡಿಎಸ್(JDS) ನಾಯಕರಾದ ಹೆಚ್.ಡಿ ಕುಮಾರಸ್ವಾಮಿ(HD Kumarswamy) ಅವರು ಗಡಿ ವಿವಾದ ಸೃಷ್ಟಿಸಿದ ಅಜಿತ್ ಪವಾರ್(Ajith Pawar) ವಿರುದ್ಧ ಸರಣಿ ಟ್ವೀಟ್(Tweet) ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

HDK

ಹೌದು, ಮಹಾರಾಷ್ಟ್ರದ(Maharastra) ಉಪಮುಖ್ಯಮಂತ್ರಿಯಾದ(Deputy Chiefminister) ಅಜಿತ್ ಪವಾರ್ ಕರ್ನಾಟಕದಲ್ಲಿ ಮರಾಠಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದು ಹೇಳಿ ಕನ್ನಡಿಗರನ್ನು ಕೆಣಕುವ ಕೆಲಸ ಮಾಡಿದರು. ಅಜಿತ್ ಪವಾರ್ ಹೇಳಿಕೆಯ ಬೆನ್ನಲ್ಲೇ ಟ್ವೀಟ್ ಮಾಡಿದ ಹೆಚ್.ಡಿ ಕುಮಾರಸ್ವಾಮಿ, “ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತೊಮ್ಮೆ ಉದ್ಧಟತನ ಮರೆದಿದ್ದಾರೆ. ಹಿಂದೆ ; ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಕೀಳು ಅಭಿರುಚಿಯ ಹೇಳಿಕೆಗಳನ್ನು ನೀಡಿದ್ದ ಅವರು, ಪುನಃ ತಮ್ಮ ನಾಲಿಗೆ ಹರಿಬಿಟ್ಟಿರುವುದು ಖಂಡನೀಯ!

ಎಲ್ಲ ಭಾಷಿಕರು ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರಿದ್ದಾರೆ. ಅವರ ಒಳಿತಿನ ಬಗ್ಗೆ ಅಜಿತ್ ಪವಾರ್ ಮಾತನಾಡಲಿ. ನಮ್ಮ ರಾಜ್ಯ ಸರಕಾರದ ಜತೆಯೂ ಚರ್ಚಿಸಲಿ. ಈ ನೆಲದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಿಗರೇ ಎನ್ನುವ ವಿಶಾಲ ಭಾವ ನಮ್ಮದು. ಇದನ್ನು ಪವಾರ್ ಅರ್ಥ ಮಾಡಿಕೊಳ್ಳಬೇಕು.8/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2022

ಎಲ್ಲ ಭಾಷಿಕರು ಎಲ್ಲ ರಾಜ್ಯಗಳಲ್ಲೂ ಇದ್ದಾರೆ. ಕರ್ನಾಟಕದಲ್ಲಿ ಮರಾಠಿ ಭಾಷಿಕರಿದ್ದಾರೆ. ಅವರ ಒಳಿತಿನ ಬಗ್ಗೆ ಅಜಿತ್ ಪವಾರ್ ಮಾತನಾಡಲಿ. ನಮ್ಮ ರಾಜ್ಯ ಸರ್ಕಾರದ ಜತೆಯೂ ಚರ್ಚಿಸಲಿ. ಈ ನೆಲದಲ್ಲಿ ನೆಲೆಸಿರುವ ಪ್ರತಿಯೊಬ್ಬರೂ ಕನ್ನಡಿಗರೇ ಎನ್ನುವ ವಿಶಾಲ ಭಾವ ನಮ್ಮದು, ಇದನ್ನು ಪವಾರ್ ಅರ್ಥ ಮಾಡಿಕೊಳ್ಳಬೇಕು. ಬೆಳಗಾವಿ ಬಗ್ಗೆ ಬೇಳೆ ಬೇಯಿಸಿಕೊಳ್ಳುವ `ಒಡಕು ಪ್ರವೃತ್ತಿ'ಯನ್ನು ಮರಾಠಿ ನಾಯಕರು ಬಿಡಬೇಕು.

ಬೆಳಗಾವಿ ಬಗ್ಗೆ ಬೇಳೆ ಬೇಯಿಸಿಕೊಳ್ಳುವ ʼಒಡಕು ಪ್ರವೃತ್ತಿʼಯನ್ನು ಮರಾಠಿ ನಾಯಕರು ಬಿಡಬೇಕು. ಇಲ್ಲವಾದರೆ, ದೇಶದ ಉದ್ದಗಲಕ್ಕೂ ಈಗಲೂ ಬೂದಿಮುಚ್ಚಿದ ಕೆಂಡದಂತಿರುವ ಇಂಥ ಸೂಕ್ಷ್ಮ ವಿಷಯಗಳು ಮುಂಚೂಣಿಗೆ ಬಂದು ದೇಶವೇ ಛಿದ್ರವಾಗುವ ಅಪಾಯವಿದೆ. ಇದನ್ನು ಅರ್ಥ ಮಾಡಿಕೊಂಡು, ಕೇಂದ್ರವು ಇಂಥ ʼಆಕ್ರಮಣಶೀಲʼ ಮನಃಸ್ಥಿತಿಯುಳ್ಳವರ ಕಿವಿ ಹಿಂಡಬೇಕು.7/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2022

ಇಲ್ಲವಾದರೆ, ದೇಶದ ಉದ್ದಗಲಕ್ಕೂ ಈಗಲೂ ಬೂದಿಮುಚ್ಚಿದ ಕೆಂಡದಂತಿರುವ ಇಂಥ ಸೂಕ್ಷ್ಮ ವಿಷಯಗಳು ಮುಂಚೂಣಿಗೆ ಬಂದು ದೇಶವೇ ಛಿದ್ರವಾಗುವ ಅಪಾಯವಿದೆ. ಇದನ್ನು ಅರ್ಥ ಮಾಡಿಕೊಂಡು, ಕೇಂದ್ರವು ಇಂಥ ಆಕ್ರಮಣಶೀಲ’ ಮನಸ್ಥಿತಿಯುಳ್ಳವರ ಕಿವಿ ಹಿಂಡಬೇಕು. 2006 ರಲ್ಲಿ ಕೇಂದ್ರದ ಯುಪಿಎ ಸರ್ಕಾರದಲ್ಲಿ ಗೃಹ ಸಚಿವರಾಗಿದ್ದ ತಮ್ಮದೇ ರಾಜ್ಯದ ನಾಯಕರನ್ನು ಕೀಲಿಕೈ' ಮಾಡಿಕೊಂಡು ಇದೇ ಅಜಿತ್ ಪವಾರ್ ರಂಥ ನಾಯಕರು ನಡೆಸಿದ ಕಿತಾಪತಿ ಕಾರಣಕ್ಕೆ, ಅಂದು ರಾಜ್ಯದ ಮುಖ್ಯಮಂತ್ರಿಯಾಗಿದ್ದ ನಾನು, ಅವರೆಲ್ಲರಿಗೂ ಸೆಡ್ಡು ಹೊಡೆದು ಬೆಳಗಾವಿಯಲ್ಲಿಸುವರ್ಣ ವಿಧಾನಸೌಧ’ ನಿರ್ಮಿಸುವ ಐತಿಹಾಸಿಕ ನಿರ್ಧಾರ ಕೈಗೊಂಡೆ.

ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರಕಾರದ ಬೆಂಬಲವಿದೆ ಎಂದು‌ ಪುಣೆಯಲ್ಲಿ ಅವರಿಂದು ʼಅಪರಿಪಕ್ವʼ ಹೇಳಿಕೆ ನೀಡಿದ್ದಾರೆ.‌
ಹಾಗೆ ನೋಡಿದರೆ, ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂಬುದನ್ನು ಪವಾರ್‌ ಮರೆಯಬಾರದು.2/8

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 1, 2022

ಕರ್ನಾಟಕದ ಗಡಿಭಾಗದಲ್ಲಿ ಮರಾಠಿ ಭಾಷಿಗರು ಇರುವ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲು ನಮ್ಮ ಸರ್ಕಾರದ ಬೆಂಬಲವಿದೆ ಎಂದು ಪುಣೆಯಲ್ಲಿ ಅವರಿಂದು `ಅಪರಿಪಕ್ವ’ ಹೇಳಿಕೆ ನೀಡಿದ್ದಾರೆ. ಹಾಗೆ ನೋಡಿದರೆ, ಕನ್ನಡಿಗರೇ ಹೆಚ್ಚಿರುವ ಅನೇಕ ಪ್ರದೇಶಗಳು ಮಹಾರಾಷ್ಟ್ರಕ್ಕೂ ಸೇರ್ಪಡೆಯಾಗಿವೆ ಎಂಬುದನ್ನು ಪವಾರ್ ಮರೆಯಬಾರದು” ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಅಜಿತ್ ಪವಾರ್ ವಿರುದ್ಧ ಹೆಚ್‍ಡಿಕೆ ಗುಡುಗಿದ್ದಾರೆ.

Tags: ajithpawarHDKKarnatakapoliticalpolitics

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.