• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

Teju Srinivas by Teju Srinivas
in Vijaya Time, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
0
SHARES
125
VIEWS
Share on FacebookShare on Twitter

ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ (HDK slams Congress leaders) ಹೋಗಲಾಡಿಸುತ್ತೇನೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ (H.D.Kumarswamy) ಅವರು ಕಾಂಗ್ರೆಸ್ (Congress) ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

HDK slams Congress leaders

ಈ ಕುರಿತು ಸರಣಿ ಟ್ವೀಟ್ (Tweet) ಮಾಡಿರುವ ಅವರು, ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ?

ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ.

ನನಗೆ 123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ (JDS) ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ,

ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು ಎಂದಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ಅವರೆಲ್ಲರ ಅಜ್ಞಾನಕ್ಕೆ ನನ್ನ ಪ್ರಗಾಢ ಸಾಂತ್ವನವಿದೆ. ಅವರ ಕನ್ನಡ ಭಾಷಾಜ್ಞಾನದ ಬಗ್ಗೆ ಕಾಳಜಿ ಇದೆ. ಆ ಮಹಾಶಯರು (HDK slams Congress leaders) ನನ್ನ ಹೇಳಿಕೆಗಳನ್ನೊಮ್ಮೆ ತಿಳಿಯಲಿ.

ಪತ್ರಿಕೆಗಳಲ್ಲಿ ಪ್ರಕಟವಾಗಿವೆ, ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿವೆ.

ಕನ್ನಡ (Kannada) ಓದಲು ಬಾರದಿದ್ದರೆ ನನ್ನ ಬಳಿ ಬರಲಿ, ಮನದಟ್ಟು ಆಗುವ ರೀತಿ ಹೇಳುತ್ತೇನೆ. ಕನ್ನಡವನ್ನೂ ಕಲಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.

HDK slams Congress leaders

ಮತ್ತೊಂದು ಟ್ವೀಟ್ನಲ್ಲಿ, ವಿಧಾನಸಭೆ ಚುನಾವಣೆಯಲ್ಲಿ ಸೋತರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ (Kumarswamy) ಹೇಳಿದ್ದರು.

ಅವರು ಯಾವಾಗ ವಿಸರ್ಜನೆ ಮಾಡುತ್ತಾರೆ? ಪಕ್ಷಕ್ಕೆ ಯಾವಾಗ ಅಂತಿಮ ಸಂಸ್ಕಾರ ಮಾಡುತ್ತಾರೆ? ಎಂದು ಕೆಲ ಅರೆಬೆಂದ ಸಚಿವರು, ಶಾಸಕರು ಸಲ್ಲದ ಹೇಳಿಕೆಗಳನ್ನು ನೀಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ (Congress) ನವರು ಗೆದ್ದ ಅಹಂನಲ್ಲಿ ಇದ್ದಾರೆ.

ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದಿದ್ದಾರೆ.

Tags: CongressJDSKarnatakapolitics

Related News

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ
Sports

ಏಷ್ಯನ್ ಗೇಮ್ಸ್ – 2023 : ಮಿಶ್ರ ಡಬಲ್ಸ್ ಟೆನಿಸ್ನಲ್ಲಿ ಚಿನ್ನ ತಂದ ಬೋಪಣ್ಣ-ರುತುಜಾ ಜೋಡಿ

September 30, 2023
ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ
ದೇಶ-ವಿದೇಶ

ಏಕರೂಪ ನಾಗರಿಕ ಸಂಹಿತೆ ವ್ಯಾಪ್ತಿಯೊಳಗೆ ಸಲಿಂಗ ವಿವಾಹಕ್ಕೆ ಅವಕಾಶವಿಲ್ಲ: ಕಾನೂನು ಆಯೋಗ ವರದಿ

September 30, 2023
ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.