• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿ ಅಂದ್ರೆ ಬಿಸ್ನೆಸ್ ಕ್ಲಾಸಿನ ಕಾಮಧೇನು : ಹೆಚ್.ಡಿಕೆ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
13
VIEWS
Share on FacebookShare on Twitter

ಬಿಜೆಪಿ(BJP) ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ. ಬಲಿಷ್ಟರು, ಬಲ್ಲಿದರ ಆಡಂಬೋಲ. ಬಿಸ್ನೆಸ್ ಕ್ಲಾಸಿನ ಕಾಮಧೇನು. ಬಡವರು ಮತ್ತು ಮಧ್ಯಮ ವರ್ಗದ ಜನರ ಪಾಲಿಗೆ ರಕ್ತಪಿಪಾಸು ಎಂದು ಜೆಡಿಎಸ್ ನಾಯಕ(JDS Leader) ಎಚ್.ಡಿ.ಕುಮಾರಸ್ವಾಮಿ(HD Kumarswamy) ಅವರು ಟೀಕಿಸಿದ್ದಾರೆ.

kumaraswamy

ಬೆಲೆ ಏರಿಕೆ ಕುರಿತು ಸರಣಿ ಟ್ವೀಟ್(Tweet) ಮಾಡಿರುವ ಅವರು, ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ.

ಇದನ್ನೂ ಓದಿ : https://vijayatimes.com/siddaramaiah-statement-on-udaipur-incident/u003c/strongu003eu003cbru003e

ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ?
ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್(Petrol), ಡೀಸೆಲ್(Diesel) ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ. ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು.

BJP

ಅಂದರೆ, ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ? ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ! ಇದರ ಹಿಂದಿನ ಹುನ್ನಾರ ಏನು? ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ.

https://fb.watch/dXFWqa0DP6/u003c/strongu003eu003cbru003e

ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1 ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ ಎಂದು ಟೀಕಿಸಿದ್ದಾರೆ.

Tags: Karnatakapoliticalpolitics

Related News

ಆಸ್ಪತ್ರೆ ಬಿಲ್‌ನಲ್ಲಿ ಔಷಧಗಳ ಖರೀದಿ ಬೆಲೆ, ಎಂಆರ್‌ಪಿ ನಮೂದು ಕಡ್ಡಾಯ: ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ
ಪ್ರಮುಖ ಸುದ್ದಿ

ಆಸ್ಪತ್ರೆ ಬಿಲ್‌ನಲ್ಲಿ ಔಷಧಗಳ ಖರೀದಿ ಬೆಲೆ, ಎಂಆರ್‌ಪಿ ನಮೂದು ಕಡ್ಡಾಯ: ಕರ್ನಾಟಕ ಸರ್ಕಾರದಿಂದ ಮಹತ್ವದ ಆದೇಶ

October 10, 2026
ಗೃಹಲಕ್ಷ್ಮಿ ಹಣಕ್ಕೆ ಕತ್ತರಿ ಹಾಕುವಂತಿಲ್ಲ: ಸಾಲ ವಸೂಲಿಗೆ ಫಲಾನುಭವಿಗಳ ಹಣ ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ
ಪ್ರಮುಖ ಸುದ್ದಿ

ಗೃಹಲಕ್ಷ್ಮಿ ಹಣಕ್ಕೆ ಕತ್ತರಿ ಹಾಕುವಂತಿಲ್ಲ: ಸಾಲ ವಸೂಲಿಗೆ ಫಲಾನುಭವಿಗಳ ಹಣ ಕಡಿತಗೊಳಿಸದಂತೆ ಬ್ಯಾಂಕ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ

October 10, 2026
ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ವರ್ಗಾವಣೆ: ಭದ್ರತಾ ಲೋಪದ ಹಿನ್ನೆಲೆಯಲ್ಲಿ ಸ್ಥಳಾಂತರ
ಪ್ರಮುಖ ಸುದ್ದಿ

ಪ್ರಜ್ವಲ್ ರೇವಣ್ಣ ಹಿಂಡಲಗಾ ಜೈಲಿಗೆ ವರ್ಗಾವಣೆ: ಭದ್ರತಾ ಲೋಪದ ಹಿನ್ನೆಲೆಯಲ್ಲಿ ಸ್ಥಳಾಂತರ

October 9, 2026
ಮತ ಕಳ್ಳತನದಿಂದ ಗೆಲ್ಲಲಾಗದ ರಾಜ್ಯಗಳಲ್ಲೂ ಬಿಜೆಪಿಗೆ ಜಯ: CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪ
ಪ್ರಮುಖ ಸುದ್ದಿ

ಮತ ಕಳ್ಳತನದಿಂದ ಗೆಲ್ಲಲಾಗದ ರಾಜ್ಯಗಳಲ್ಲೂ ಬಿಜೆಪಿಗೆ ಜಯ: CJP ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪ

October 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.