• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರ’ವೂ ದೇಶಕ್ಕೆ ಒಳ್ಳೆಯದಲ್ಲ –ಹೆಚ್ ಡಿಕೆ ಲೇವಡಿ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರ’ವೂ ದೇಶಕ್ಕೆ ಒಳ್ಳೆಯದಲ್ಲ –ಹೆಚ್ ಡಿಕೆ ಲೇವಡಿ
0
SHARES
457
VIEWS
Share on FacebookShare on Twitter

Bengaluru : ಭ್ರಷ್ಟಾಚಾರದ(Corruption) ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ‘ಸಿದ್ದಕಲೆ’ ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಮುಖ್ಯಮಂತ್ರಿಗಳ ಕಚೇರಿಯ ಐದಾರು ಟಿಪ್ಪಣಿಗಳು ‘ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ’ ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ. ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ ‘ಅತಿ ಉಬ್ಬರ’ವೂ ದೇಶಕ್ಕೆ ಒಳ್ಳೆಯದಲ್ಲ.

ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ (H.D.Kumarswamy) ಅವರು ರಾಜ್ಯ ಕಾಂಗ್ರೆಸ್ (Congress) ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ (Tweet) ಮಾಡಿರುವ ಅವರು, ‘ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ!’ ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ.

ಇದನ್ನೂ ಓದಿ : ಟಿವಿ ಸುದ್ದಿ ವಾಹಿನಿಗಳನ್ನು ನಿಯಂತ್ರಿಸುವಂತೆ ಅರ್ಜಿ ಸಲ್ಲಿಕೆ : ನಿಮಗೆ ಇಷ್ಟವಿಲ್ಲದಿದ್ದರೆ ನೋಡಬೇಡಿ ಎಂದ ಸುಪ್ರೀಂ ಕೋರ್ಟ್

ಇದೇ ಕೆಂಪಣ್ಣನರ(Kempanna) 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು, ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ? ಈಗ ವಿಷಯಾಂತರ ಮಾಡಿ, ಕುಮಾರಸ್ವಾಮಿಯ ಟೀಕೆ, ಭಾಷೆ, ಅರೋಪ ಇಟ್ಟುಕೊಂಡು ಅನುಕಂಪ ಗಿಟ್ಟಿಸಲು ಹೊರಟಿದ್ದೀರಿ! ಆದರೆ; ಅನುದಿನವೂ ವರ್ಗಾವಣೆ, ಕಮೀಷನ್ (Commission) ದಂಧೆಯಲ್ಲಿ ಬೇಯುತ್ತಿರುವವರ ಕರುಣಾಜನಕ ಕಥೆಗಳಿಗೆ ಕೊನೆ ಎಂದು? ನಿಮ್ಮ ಹಣದ ಹಪಾಹಪಿ, ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ? ಎಂದು ಪ್ರಶ್ನಿಸಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ಇಂಥ ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ ಸಿದ್ದರಾಮಯ್ಯನವರೇ? (Siddaramaiah) ಸರಕಾರಿ ಉದ್ಯೋಗಿಗಳು, ಅವರ ಕುಟುಂಬದವರ ಕಣ್ಣೀರಿನ ಶಾಪ ನಿಮಗೆ ತಟ್ಟದಿರುವುದೇ? ಮಾನಸಿಕ ಸ್ಥಿಮಿತತೆ ಎಂದರೆ ಸರಕಾರಿ ಉದ್ಯೋಗಿಗಳನ್ನು ಕಾಸಿಗಾಗಿ ಎಡೆಬಿಡದೆ ಕಾಡುವುದೇ? ಅಥವಾ ಇದೇನಾ ಸಾಮಾಜಿಕ ನ್ಯಾಯ? ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ನರೇಂದ್ರ ಮೋದಿ ಏನೂ ದೇವರಲ್ಲ, ಅವರು ಕೈಗೊಂಡಿರುವ ಬಹುತೇಕ ಯೋಜನೆಗಳೇ ವಿಫಲವಾಗಿವೆ : ಐದು ವರ್ಷ ಅಧಿಕಾರ ಕೊಟ್ಟ ಮೇಲೆ ಪ್ರಶ್ನೆ ಕೇಳುವ ಅಧಿಕಾರ ಇದೆ : ಪ್ರಕಾಶ್ ರೈ

ಇನ್ನು ಜೆಡಿಎಸ್ (JDS) ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ (Congress) ಸರ್ಕಾರದ ವಿರುದ್ದ ನಿರಂತರವಾಗಿ ವಾಗ್ದಾಳಿ ನಡೆಸುತ್ತಾ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ಕಮೀಷನ್ ದಂಧೆಯ ಆರೋಪ ಮಾಡಿದ್ದ ಕುಮಾರಸ್ವಾಮಿ ಅವರು, ಇದೀಗ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡದ ಸರ್ಕಾರದ ನಡೆಯನ್ನು ಟೀಕಿಸಿದ್ದಾರೆ.

Tags: CongressHDKumarswamyJDSKarnatakapolitics

Related News

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ
ಪ್ರಮುಖ ಸುದ್ದಿ

ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ: 144 ಸೆಕ್ಷನ್ ನಿಷೇಧಾಜ್ಞೆ ಜಾರಿ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.