• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಪ್ಯಾಷನ್ ಫ್ರೂಟ್ ಹಣ್ಣಿನ ಸೇವನೆ ಮಾಡಿದ್ದೀರಾ? ಹಾಗಾದ್ರೆ ಇನ್ಮುಂದೆ ಸೇವನೆ ಮಾಡಿ.

Bhavya by Bhavya
in ಆರೋಗ್ಯ, ಪ್ರಮುಖ ಸುದ್ದಿ, ಲೈಫ್ ಸ್ಟೈಲ್, ವಿಜಯ ಟೈಮ್ಸ್‌
ಪ್ಯಾಷನ್ ಫ್ರೂಟ್ ಹಣ್ಣಿನ ಸೇವನೆ ಮಾಡಿದ್ದೀರಾ? ಹಾಗಾದ್ರೆ ಇನ್ಮುಂದೆ ಸೇವನೆ ಮಾಡಿ.
0
SHARES
1.1k
VIEWS
Share on FacebookShare on Twitter

Passion Fruit Benefits: ಇತ್ತೀಚಿನ ದಿನಗಳಲ್ಲಿ ಕಿವಿ, ಆವಕಾಡೊ, ಬ್ಲೂಬೆರ್ರಿ (Kiwi, Avocado, Blueberry) ಯಂತಹ ಹಣ್ಣುಗಳ ಸೇವನೆಯು ಜನರಲ್ಲಿ ಹೆಚ್ಚಾಗಿದೆ. ಅಂತೆಯೇ, ಪ್ಯಾಷನ್ ಫ್ರೂಟ್ ಹಣ್ಣಿನ ಬೇಡಿಕೆಯೂ ಹೆಚ್ಚಾಗಿದೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇದರ ಸಂಪೂರ್ಣ ಮಾಹಿತಿ ಈ ಕೆಳಕಂಡಂತಿದೆ.

ಪ್ಯಾಷನ್ ಫ್ರೂಟ್‌ (Passion Fruit) ಬಗ್ಗೆ ನೀವು ಕೇಳಿರಬಹುದು. ಈ ಹಣ್ಣು ವಿಟಮಿನ್, ಖನಿಜ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಮತ್ತು ಬೊಜ್ಜಿನಂತಹ ಸಮಸ್ಯೆಗಳಿಂದ ನೀವು ಮುಕ್ತಿ ಪಡೆಯಬಹುದು.

ಪ್ರಯೋಜನಗಳೇನು?
ಪ್ಯಾಶನ್ ಫ್ರೂಟ್ ಮಧುಮೇಹ ರೋಗಿಗಳಿಗೆ ಬಹಳ ಉಪಯುಕ್ತವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ ಏಕೆಂದರೆ ಇದರಲ್ಲಿ ಗ್ಲೈಸೆಮಿಕ್ (Glycaemic) ಸೂಚ್ಯಂಕ ಕಡಿಮೆ ಇದ್ದು ಈ ಕಾರಣದಿಂದಾಗಿ ಸಕ್ಕರೆ ಮಟ್ಟ ಹೆಚ್ಚಾಗುವುದಿಲ್ಲ. ಇದಲ್ಲದೆ, ಇದು ಫೈಬರ್ (Fiber) ನಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿನ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸುತ್ತದೆ.

ಈ ಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ಎಲೆಕ್ಟ್ರೋಲೈಟ್ (Electrolytes) ಗಳಿವೆ. ಇವು ಹೃದಯವನ್ನು ಆರೋಗ್ಯವಾಗಿರಿಸುತ್ತವೆ. ಇದಲ್ಲದೆ, ಇದರಲ್ಲಿರುವ ಫೈಬರ್ ಉತ್ತಮ ಕೊಲೆಸ್ಟ್ರಾಲ್ (Cholesterol)ಅನ್ನು ಹೆಚ್ಚಿಸಲು ಹಾಗೂ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಪಿಸೆಟನಾಲ್ ಮತ್ತು ಸಿರ್ಪುಸಿನ್ ಬಿ ಸಂಯುಕ್ತವು ಹೃದ್ರೋಗಗಳನ್ನು ನಿವಾರಿಸುತ್ತದೆ. ರಕ್ತ ಪರಿಚಲನೆಯನ್ನು ನಿಯಂತ್ರಿಸುತ್ತದೆ.

ಈ ಹಣ್ಣು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಅಲ್ಲದೆ ಇದರಲ್ಲಿ ವಿಟಮಿನ್ ಎ, ಸಿ (Vitamin A,C) ಮತ್ತು ಬೀಟಾ ಕ್ಯಾರೋಟಿನ್ (Beta Carotene) ನಂತಹ ಪೋಷಕಾಂಶಗಳಿವೆ, ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಇದು ದೇಹವನ್ನು ಅನೇಕ ಕಾಲೋಚಿತ ಕಾಯಿಲೆಗಳಿಂದ ರಕ್ಷಿಸುತ್ತದೆ.

ಪ್ಯಾಶನ್ ಫ್ರೂಟ್ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಇದನ್ನು ಸೇವಿಸುವ ಮೂಲಕ, ದೇಹದ ಚಯಾಪಚಯ ಕ್ರಿಯೆ ವೇಗವಾಗಿ ಆಗುತ್ತದೆ, ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ತೂಕವನ್ನು ನಿಯಂತ್ರಣದಲ್ಲಿಡುತ್ತದೆ.

Tags: avocadoBlueberryKiwiPassion FruitVitamin

Related News

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
ಪ್ರಮುಖ ಸುದ್ದಿ

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ಪ್ರತಿನಿತ್ಯ 3,000 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ

October 8, 2026
ಅಕ್ಟೋಬರ್ 15ರಿಂದ UPI ಪಾವತಿಯಲ್ಲಿ ಹೊಸ ನಿಯಮ: ₹2,000 ಮೀರಿದ ವಹಿವಾಟಿಗೆ ಶುಲ್ಕ
ದೇಶ-ವಿದೇಶ

ಅಕ್ಟೋಬರ್ 15ರಿಂದ UPI ಪಾವತಿಯಲ್ಲಿ ಹೊಸ ನಿಯಮ: ₹2,000 ಮೀರಿದ ವಹಿವಾಟಿಗೆ ಶುಲ್ಕ

October 8, 2026
ಬರದಿಂದ ತತ್ತರಿಸಿದ ರೈತರ ನೆರವಿಗೆ ನಿಂತ ಸರ್ಕಾರ: ₹1,250 ಕೋಟಿ ಪರಿಹಾರದ ಮೊದಲ ಕಂತು ಬಿಡುಗಡೆ
ಪ್ರಮುಖ ಸುದ್ದಿ

ಬರದಿಂದ ತತ್ತರಿಸಿದ ರೈತರ ನೆರವಿಗೆ ನಿಂತ ಸರ್ಕಾರ: ₹1,250 ಕೋಟಿ ಪರಿಹಾರದ ಮೊದಲ ಕಂತು ಬಿಡುಗಡೆ

October 8, 2026
ಕಸದ ಮಾದರಿಯಲ್ಲಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಕ್ಕೆ ಪ್ಲ್ಯಾನ್: ನಗರಗಳಲ್ಲಿ ಮನೆ ಮನೆಗೆ ಬರಲಿದ್ದಾರೆ ಸಿಬ್ಬಂದಿ
ಪ್ರಮುಖ ಸುದ್ದಿ

ಕಸದ ಮಾದರಿಯಲ್ಲಿ ಬಳಸಿದ ಅಡುಗೆ ಎಣ್ಣೆ ಸಂಗ್ರಹಕ್ಕೆ ಪ್ಲ್ಯಾನ್: ನಗರಗಳಲ್ಲಿ ಮನೆ ಮನೆಗೆ ಬರಲಿದ್ದಾರೆ ಸಿಬ್ಬಂದಿ

October 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.