• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಗರ್ಭಪಾತಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ, ಹೃದಯ ಬಡಿತ ನಿಲ್ಲಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
0
SHARES
496
VIEWS
Share on FacebookShare on Twitter

New Delhi: ಸುಪ್ರೀಂ ಕೋರ್ಟ್‌ (Heartbeat Cant stop – SC) 26 ವಾರಗಳ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ್ದು, ವಿವಾಹಿತ ಮಹಿಳೆ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ

ಕೋರ್ಟ್‌ ಮಗುವಿನಲ್ಲಿ ಯಾವುದೇ ಅಸಹಜತೆ ಇಲ್ಲ. ಆರೋಗ್ಯವಾಗಿದೆ ಎಂದು ಅಖಿಲ ಭಾರತೀಯ ವಿಜ್ಞಾನಗಳ ಸಂಸ್ಥೆ ನೀಡಿರುವ ವರದಿಯನ್ನು ಅನುಮೋದಿಸಿದ್ದು, ಇಷ್ಟು ದಿನ ಮಹಿಳೆ ಏನು

ಮಾಡುತ್ತಿದ್ದಳು, ಈ ಸಮಯದಲ್ಲಿ ಗರ್ಭಪಾತಕ್ಕೆ ಅವಕಾಶ ನೀಡಲು ಆಗಲ್ಲ ಎಂದು ಸಿಜೆಐ ಡಿವೈ ಚಂದ್ರಚೂಡ (D Y Chandrachooda) ಹೇಳಿದ್ದಾರೆ.

Heartbeat Cant stop - SC

ಮುಖ್ಯ ನ್ಯಾಯಮೂರ್ತಿಯಾದ ಡಿವೈ ಚಂದ್ರಚೂಡ ಅವರು, ಮಹಿಳೆಯು ಗರ್ಭಧರಿಸಿ 26 ವಾರ ಮತ್ತು 5 ದಿನ ಆಗಿದೆ. ಈ ಸಮಯದಲ್ಲಿ ಗರ್ಭಪಾತಕ್ಕೆ ಅನುಮತಿಸುವುದು ಗರ್ಭಾವಸ್ಥೆಯ

ವೈದ್ಯಕೀಯ ಮುಕ್ತಾಯ ಕಾಯಿದೆಯ ಸೆಕ್ಷನ್ (Section) 3 ಮತ್ತು 5 ರ ಉಲ್ಲಂಘನೆಯಾಗಿದ್ದು, ತಾಯಿಗೆ ಯಾವುದೇ ಅಪಾಯವಿಲ್ಲ ಮತ್ತು ಇದು ಮಗುವಿನ ಅಸಜಹತೆ ಪ್ರಕರಣವಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮಹಿಳೆ ತನ್ನ ಗರ್ಭಪಾತಕ್ಕೆ ಆದೇಶ ನೀಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಅತ್ಯಾಚಾರ ಸಂತ್ರಸ್ತರು ಮತ್ತು ವಿಕಲಚೇತನರು ಹಾಗೂ ಅಪ್ರಾಪ್ತ ವಯಸ್ಕರು ಸೇರಿ ವಿವಾಹಿತ ಮಹಿಳೆಯರಿಗೆ

ಗರ್ಭಪಾತದ ಗರಿಷ್ಠ ಮಿತಿ ಎಂಟಿಪಿ (MTP) ಕಾಯಿದೆಯಡಿಯಲ್ಲಿ 24 ವಾರಗಳಾಗಿವೆ. ಎರಡು ಮಕ್ಕಳ ತಾಯಿಯಾಗಿರುವ ಆಕೆ ತಾನು ಖಿನ್ನತೆಯಿಂದ ಬಳಲುತ್ತಿದ್ದು, ಮಾನಸಿಕವಾಗಿ ಅಥವಾ

ಆರ್ಥಿಕವಾಗಿ ಮೂರನೇ ಮಗುವನ್ನು ಬೆಳೆಸುವ ಸ್ಥಿತಿಯಲ್ಲಿ ನಾನು ಇಲ್ಲ ಎಂದು (Heartbeat Cant stop – SC) ಕೋರ್ಟ್‌ಗೆ ಹೇಳಿದ್ದರು.

ಇದೇ ವಿಚಾರವಾಗಿ ಅಕ್ಟೋಬರ್ (October) 9 ರಂದು ನ್ಯಾಯಮೂರ್ತಿ ಹಿಮಾ ಕೊಹ್ಲಿ (Hima Kohli) ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರ ದ್ವಿಸದಸ್ಯ ಪೀಠವು ಈ ಹಿಂದೆ ವಿಭಿನ್ನ ತೀರ್ಪನ್ನು

ನೀಡಿತ್ತು. ಆದ್ದರಿಂದ ಈ ಪ್ರಕರಣ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರ ನೇತೃತ್ವದ ಪೀಠದ ಮುಂದೆ ಬಂದಿತ್ತು. ಈ ಹಿಂದೆಯೇ ಮಹಿಳೆ ಗರ್ಭಪಾತಕ್ಕೆ ಏಕೆ ಅನುಮತಿಯನ್ನು ಪಡೆಯಲಿಲ್ಲ

ಎಂದು ಸುಪ್ರೀಂ ಕೋರ್ಟ್‌ ಪ್ರಶನೇ ಮಾಡಿತ್ತು.

Heartbeat Cant stop - SC

ಮಹಿಳೆಗೆ ಪ್ರಶ್ನೆ ಮಾಡಿದ ನ್ಯಾಯಮೂರ್ತಿ:
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು, 26 ವಾರಗಳ ಕಾಲ ಆಕೆ ಏನು ಮಾಡುತ್ತಿದ್ದಳು? ಅವಳಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ? ಈಗ ಏಕೆ ಬಂದಿದ್ದೀರಿ? ನಾವು ನ್ಯಾಯಾಂಗ

ತೀರ್ಪಿನ ಮೂಲಕ ಮಗುವಿನ ಸಾವಿಗೆ ಆದೇಶ ನೀಡುತ್ತೇವೆಯೇ? ಎಂದು ಪ್ರಶ್ನಿಸಿದ್ದರು. ಇನ್ನು, ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿ ನೀಡಿರುವ ಕೋರ್ಟ್‌ ಆದೇಶವನ್ನು ತಮ್ಮ ಅರ್ಜಿಯಲ್ಲಿ

ಉಲ್ಲೇಖಿಸಿದ್ದಾರೆ ಎಂದು ಕೇಂದ್ರದ ವಕೀಲರು ಕೋರ್ಟ್‌ಗೆ ತಿಳಿಸಿದ್ದರು. ಆಗ ಸುಪ್ರೀಂ ಕೋರ್ಟ್‌, ಅರ್ಜಿದಾರರು ಅತ್ಯಾಚಾರ ಸಂತ್ರಸ್ತೆ ಅಲ್ಲ, ಅಪ್ರಾಪ್ತ ವಯಸ್ಕಳಲ್ಲ. 26 ವಾರಗಳ ಕಾಲ ಆಕೆ

ಏನು ಮಾಡುತ್ತಿದ್ದಳು? ಎಂದು ಪ್ರಶ್ನಿಸಿದರು.

ಸರ್ಕಾರ ಮಗುವನ್ನು ನೋಡಿಕೊಳ್ಳಬಹುದು:
ಹುಟ್ಟುವ ಮಗುವಿನ ಹಕ್ಕುಗಳನ್ನು ಕೂಡ ಪರಿಶೀಲಿಸಬೇಕು ಎಂದು ತಿಳಿಸಿರುವ ಸಿಜೆಐ (CJI) , ಮಗು ಹುಟ್ಟಲು ಅವಕಾಶ ನೀಡುವುದು ಒಂದು ಆಯ್ಕೆಯಾಗಿದ್ದು, ಸರ್ಕಾರ ಅದನ್ನು ನೋಡಿಕೊಳ್ಳಬಹುದು

ಎಂದು ಹೇಳಿದೆ. ಈ ಹಂತದಲ್ಲಿ ಹೆರಿಗೆ ಮಾಡಿಸಿದರೆ ಮಗುವಿನಲ್ಲಿ ವಿರೂಪಗಳಿಗೆ ಕಾರಣವಾಗಬಹುದು ಎಂದು ಅಭಿಪ್ರಾಯಪತ್ತಿರುವ ನ್ಯಾಯಾಲಯವು ಮಗು ವಿಕಲಚೇತನವಾಗಿ ಜನಿಸಿದರೆ,

ಯಾರೂ ದತ್ತು ತೆಗೆದುಕೊಳ್ಳಲು ಬಯಸುವುದಿಲ್ಲ ಎಂದು ಸಿಜೆಐ ಹೇಳಿದ್ದಾರೆ.

ಇದನ್ನು ಓದಿ: 10 ಗ್ರಾಂ ಚಿನ್ನ, ಉಚಿತ ಇಂಟರ್ನೆಟ್: ತೆಲಂಗಾಣದಲ್ಲಿ ಕಾಂಗ್ರೆಸ್ನಿಂದ ಉಚಿತ ಗ್ಯಾರಂಟಿಗಳ ಮಹಾಪೂರ..!

  • ಭವ್ಯಶ್ರೀ ಆರ್.ಜೆ
Tags: AbortionCJID Y ChandrachoodaHima KohliMTPNewdelhi

Related News

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು
ಮಾಹಿತಿ

ತಳ್ಳುವ ಗಾಡಿ ವ್ಯಾಪಾರಿಗಳಿಗೂ ತೆರಿಗೆ ನೋಟಿಸ್​: ನಗದು ವ್ಯವಹಾರವೇ ಬೆಸ್ಟ್ ಎಂದ ವರ್ತಕರು

July 19, 2025
ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ
ಮಾಹಿತಿ

ಬಂಗಾಳಕೊಲ್ಲಿ, ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ,ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ

July 19, 2025
ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌
ರಾಜ್ಯ

ಕನ್ನಡಿಗನ ಬಗ್ಗೆ ನಾಲಿಗೆ ಹರಿಬಿಟ್ಟ ಹಿಂದಿವಾಲ, ಕನ್ನಡ ಡೆಲಿವರಿ ಬಾಯ್‌ಗೆ ನಿಂದನೆ, ಪಶ್ಚಿಮ ಬಂಗಾಳಿ ಮೂಲದ ವ್ಯಕ್ತಿ ಅರೆಸ್ಟ್‌

July 19, 2025
ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
ಮಾಹಿತಿ

ಜನ ಸ್ನೇಹಿ ಆಡಳಿತ ಜಾರಿಗೆ ತರಲು ಮನೆ-ಮನೆಗೆ ಪೊಲೀಸ್ ಎಂಬ ವಿನೂತನ ಕಾರ್ಯಕ್ರಮ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

July 19, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.