• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ

Shwetha Mohan by Shwetha Mohan
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌
ಇಂದಿನಿಂದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಣೆ
0
SHARES
38
VIEWS
Share on FacebookShare on Twitter
  • ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ
  • ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ (Heavy rain in coastal)
  • ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

Bengaluru: ದೇಶದ ಬಹುತೇಕ ಎಲ್ಲಾ ಭಾಗಗಳಲ್ಲಿ ಮಾನ್ಸೂನ್ (Monsoon Rain) ಸಕ್ರಿಯವಾಗಿದೆ.

ದೆಹಲಿ(Delhi), ಉತ್ತರ ಪ್ರದೇಶ(Uttar Pradesh), ಬಿಹಾರ(Bihar) ಮತ್ತು ಹಿಮಾಚಲ ಪ್ರದೇಶ(Himachal Pradesh) ಸೇರಿದಂತೆ

ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಹವಾಮಾನವು(weather) ಸಂಪೂರ್ಣವಾಗಿ ಬದಲಾಗಲಿದೆ.

ಭಾರತೀಯ ಹವಾಮಾನ ಇಲಾಖೆ(Indian Meteorological Department) ಕರ್ನಾಟಕದಾದ್ಯಂತ ಜುಲೈ 7, 2025 ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ(coast) ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ರಿಂದ ಅತಿ ಭಾರೀ ಮಳೆಯಾಗುವ ಸಂಭವವಿದ್ದು, ಒಳನಾಡಿನ ಜಿಲ್ಲೆಗಳಲ್ಲಿ ಲಘು ರಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ.

Monsoon
Torrential rains in many parts of the state

ಕರಾವಳಿಯ ದಕ್ಷಿಣ ಕನ್ನಡ(Dakshina Kannada), ಉತ್ತರ ಕನ್ನಡ(Uttara Kannada), ಮತ್ತು ಉಡುಪಿ(Udupi) ಜಿಲ್ಲೆಗಳಿಗೆ ಯಲ್ಲೋ ಎಚ್ಚರಿಕೆ ಘೋಷಿಸಲಾಗಿದೆ, ಇದು 64.5 ರಿಂದ 115.5 ಮಿ.ಮೀ. ಮಳೆಯ ಸೂಚನೆಯನ್ನು ನೀಡುತ್ತದೆ.

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು(Chikmagalur) ಹಾಗೂ ಕೊಡಗು(kodagu) ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ,

ವಿಜಯನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ ಹಾಗೂ ಕಲಬುರಗಿಯಲ್ಲಿ ಸಾಧಾರಣ ಮಳೆಯಾಗುವ(Moderate rain) ಸಾಧ್ಯತೆ ಇದೆ‌.

ಈ ಬಾರಿ ಗಾಳಿಯು ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬೀಸುತ್ತಿದೆ. ಗಾಳಿಯೊಂದಿಗೆ ಭಾರಿ ಮಳೆ ಆಗುವುದರಿಂದ ಸುರಕ್ಷಿತ ಸ್ಥಳಗಳಲ್ಲಿ ಇರುವುದು ಉಚಿತ ಎಂದು ಹವಾಮಾನ ಇಲಾಖೆ ಜನರಲ್ಲಿ ಮನವಿ ಮಾಡಿದೆ.

ಇನ್ನು ಕರಾವಳಿ ಭಾಗದಲ್ಲಿ ಮೀನುಗಾರರು(Fishermen) ಸಮುದ್ರಕ್ಕಿಳಿಯದಂತೆ ಎಚ್ಚರಿಕೆ(warning) ನೀಡಲಾಗಿದೆ.ಬೆಂಗಳೂರಿನಲ್ಲೂ ಅಲ್ಲಲ್ಲಿ ಮೋಡ ಕವಿದ ವಾತಾರಣವಿದ್ದು, ಕೆಲವಡೆ ಮಳೆಯಾಗಿದೆ.

ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್(Degrees Celsius) ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್​ ಎಎಲ್​(HAL) ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,

ಇದನ್ನು ಓದಿ : ಮಳೆಯಬ್ಬರಕ್ಕೆ ನಲುಗಿದ ಹಿಮಾಚಲ ಪ್ರದೇಶ: 37 ಮಂದಿ ಸಾ*, 400 ಕೋಟಿ ರೂ.ಗೂ ಅಧಿಕ ಆಸ್ತಿಪಾಸ್ತಿ ನಷ್ಟ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.9 ಡಿಗ್ರಿ ಸೆಲ್ಸಿಯಸ್ (Heavy rain in coastal) ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Tags: bengaluruMeteorological DepartmentMonsoonrainvijaya timesweather

Related News

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026
ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಳ: ಮತ್ತೆ 9 ತಾಲೂಕು ಬರಪೀಡಿತ ಪಟ್ಟಿಗೆ, ಒಟ್ಟು ಸಂಖ್ಯೆ 226ಕ್ಕೆ ಏರಿಕೆ
ಪ್ರಮುಖ ಸುದ್ದಿ

ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಳ: ಮತ್ತೆ 9 ತಾಲೂಕು ಬರಪೀಡಿತ ಪಟ್ಟಿಗೆ, ಒಟ್ಟು ಸಂಖ್ಯೆ 226ಕ್ಕೆ ಏರಿಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.