• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮೈಸೂರಿನ ಪ್ರವಾಸಿ ತಾಣಗಳನ್ನ ಉಡೀಸ್ ಮಾಡುವುದಾಗಿ ಬೆದರಿಕೆ : ಅರಮನೆ ನಗರಿಯಲ್ಲಿ ಹೈ-ಅಲರ್ಟ್ ಘೋಷಣೆ

Neha M by Neha M
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ವೀಡಿಯೊ
ಮೈಸೂರಿನ ಪ್ರವಾಸಿ ತಾಣಗಳನ್ನ ಉಡೀಸ್ ಮಾಡುವುದಾಗಿ ಬೆದರಿಕೆ : ಅರಮನೆ ನಗರಿಯಲ್ಲಿ ಹೈ-ಅಲರ್ಟ್ ಘೋಷಣೆ
0
SHARES
26
VIEWS
Share on FacebookShare on Twitter
  • ಬಾಂಬ್ ಸ್ಫೋಟದ ಬೆದರಿಕೆಯ (High alert In Mysore tourist place) ಬೆನ್ನಲ್ಲೇ ಹೆಚ್ಚಿನ ಪೊಲೀಸರನ್ನ ನಿಯೋಜಿಸಿದ ಜಿಲ್ಲಾ ಪೊಲೀಸರು
  • ಶ್ವಾನದಳ, ಬಾಂಬ್ ಪತ್ತೆ ದಳದಿಂದ ನಿರಂತರ ತಪಾಸಣೆ
  • ಮೈಸೂರಿನ ವಿಶ್ವವಿಖ್ಯಾತ ಅರಮನೆಯಲ್ಲಿಯೂ ತೀವ್ರ ತಪಾಸಣೆ

Mysore: ಪಹಲ್ಗಾಮ್ ದಾಳಿ ಬೆನ್ನಲ್ಲೇ ಮೈಸೂರಿನ ಪ್ರವಾಸಿ ತಾಣಗಳ (Tourist places in Mysore) ಟಾರ್ಗೆಟ್ ಮಾಡಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸುವುದಾಗಿ ಬೆದರಿಕೆ ಇಮೇಲ್ (Bomb Threat Email) ಬಂದಿರುವ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳಲ್ಲಿ ಹೈ-ಅಲರ್ಟ್ ಘೋಷಣೆ (High-alert declaration) ಮಾಡಲಾಗಿದೆ.

ಅಂತೆಯೇ, ಮೈಸೂರು ಪ್ರವಾಸಿ ಸ್ಥಳಗಳಿಗೂ ಗುಪ್ತಚರ ಇಲಾಖೆ ಮೊದಲೇ ಭದ್ರತೆ ಬಗ್ಗೆ ಸೂಚನೆ ನೀಡಿತ್ತು. ಆದರೆ, ಪೊಲೀಸ್ ಆಯುಕ್ತರ (Commissioner of Police) ಕಚೇರಿಗೆ ಮೇಲ್ ಬಂದಿರೋದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಇನ್ನು ವಿವಿಧ ಸ್ಥಳಗಳಲ್ಲಿ ಬಾಂಬ್‌ ಇಟ್ಟಿದ್ದೇವೆ ಎಂಬ ಬರವಣಿಗೆಯುಳ್ಳ ಇ–ಮೇಲ್‌ (Email) ಬಂದಿದೆ. ತಕ್ಷಣವೇ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ (Dog squad) ಮೂಲಕ ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ. ಆಯಾ ಠಾಣೆ (Respective station) ವ್ಯಾಪ್ತಿಯಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ.

ಬಾಂಬ್‌ ಇಟ್ಟಿರುವುದು ಕಂಡುಬಂದಿಲ್ಲ.ಇದರಿಂದ ಎಚ್ಚೆತ್ತ ಪೊಲೀಸರು (Vigilant police) , ಮೈಸೂರಿಗೆ ಬಂದು ಹೋಗುವ ಪ್ರವಾಸಿಗರ ಮೇಲೆ ಎಚ್ಚರಿಕೆಯ ಕಣ್ಣಿಟ್ಟಿದ್ದಾರೆ. ಹೀಗಾಗಿ ಹೋಟೆಲ್, ಕೊಠಡಿಗಳಲ್ಲಿ ರೂಮ್ (Hotel, rooms in rooms) ಬಾಡಿಗೆ ಪಡೆಯುವವರ ಮೇಲೆ ನಿಗಾ ಇಟ್ಟಿದ್ದಾರೆ.

ಅಲ್ಲದೇ ಅರಮನೆ, ಮೃಗಾಲಯ, ಚಾಮುಂಡಿ ಬೆಟ್ಟ, ಸಂತ ಫಿಲೋಮಿನಾ ಚರ್ಚ್ (Philomena’s Church) , ಬೃಂದಾವನಕ್ಕೆ ಭದ್ರತೆ ಕಲ್ಪಿಸಲಾಗಿದ್ದು, ಶ್ವಾನದಳ, ಬಾಂಬ್ ಪತ್ತೆ (Bomb found) ದಳದಿಂದ ನಿರಂತರ ತಪಾಸಣೆ ನಡೆಸಲಾಗುತ್ತಿದೆ.

ಬಾಡಿಗೆ ಮನೆ ಪಡೆಯುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಯಾವುದೇ ವ್ಯಕ್ತಿ ಮೇಲೆ ಅನುಮಾನ (Doubt) ಕಂಡುಬಂದರೆ ಪೊಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ಇ-ಮೇಲ್ ಬೆದರಿಕೆ ಕರೆ (Email threatening call) ಬೆನ್ನಲ್ಲೆ, ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಮೈಸೂರಿನ ರಿಂಗ್ ರಸ್ತೆಗಳಲ್ಲಿ (Ring roads of Mysore) ನಾಕಾ ಬಂದಿ ಹಾಕಲಾಗಿದೆ.

ಇದನ್ನು ಓದಿ :  http://ಕೋಲ್ಕತ ಹೋಟೆಲ್​ನಲ್ಲಿ ಅಗ್ನಿ ದುರಂತ: ಕನಿಷ್ಠ 14 ಮಂದಿ ಸಜೀವ ದಹನ; ತನಿಖೆಗಾಗಿ SIT ರಚನೆ

ಪೊಲೀಸರು ಅನುಮಾನಾಸ್ಪದ ವ್ಯಕ್ತಿ ಹಾಗೂ ವಸ್ತುಗಳ, (High alert In Mysore tourist place) ಆಧಾರ್​ ಕಾರ್ಡ್​ಗಳ ತೀವ್ರ ತಪಾಸಣೆ ನಡೆಸ್ತಿದ್ದಾರೆ. ಮೈಸೂರಿನ ರಸ್ತೆಗಳಲ್ಲಿ ಕಮಿಷನರ್ (Commissioner on the roads of Mysore) ಸೇರಿದಂತೆ ಪೊಲೀಸ್ ಅಧಿಕಾರಿಗಳು ಸಂಚರಿಸಿ ಸಾರ್ವಜನಿಕರಿಗೆ ನಿಮ್ಮ ಜೊತೆ ನಾವಿದ್ದೀವಿ ಎಂದು ಅಭಯ ನೀಡಿದ್ದಾರೆ. ಆದರೂ ಪ್ರವಾಸಿಗರಲ್ಲಿ ಹಾಗೂ ಮೈಸೂರು ನಿವಾಸಿಗಳಲ್ಲಿ (Residents of Mysore) ಆತಂಕ ಮನೆಮಾಡಿದೆ.

Tags: "Mysoremysore palacePhilomena's Churchpoliticstourist place

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.