• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕರ್ನಾಟಕದ ಟಾಪ್​ 5 ಹೈವೋಲ್ಟೇಜ್​ ಕ್ಷೇತ್ರಗಳು ಯಾವುವು? ಗೆಲ್ಲೋದ್ಯಾರು?

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಕರ್ನಾಟಕದ ಟಾಪ್​ 5 ಹೈವೋಲ್ಟೇಜ್​ ಕ್ಷೇತ್ರಗಳು ಯಾವುವು? ಗೆಲ್ಲೋದ್ಯಾರು?
0
SHARES
97
VIEWS
Share on FacebookShare on Twitter

Bengaluru: ಲೋಕಸಭಾ ಚುನಾವಣೆ 2024ರ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ಗ್ಯಾರಂಟಿಗಳು (High Voltage Areas of Kar) ಕೆಲಸ ಮಾಡಿವೆ. ರಾಜ್ಯದಲ್ಲಿ ಈ ಬಾರಿ ಅತೀ ಹೆಚ್ಚು ಸೀಟು

ಗೆಲ್ಲೋದು ನಾವೇ ಎಂದು ಕಾಂಗ್ರೆಸ್​ ಹೇಳುತ್ತಿದೆ. ಇನ್ನೊಂದೆಡೆ ಬಿಜೆಪಿ, ಜೆಡಿಎಸ್‌ ಮೈತ್ರಿ ಮೂಲಕ ವಿಧಾನಸಭಾ ಚುನಾವಣೆ ಸೋಲಿಗೆ ಸೇಡು ತೀರಿಸಿಕೊಳ್ಳಲು ಮುಂದಾಗಿವೆ. ಹೀಗಿರುವಾಗಲೇ

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿ ಪೈಪೋಟಿ (High Voltage Areas of Kar) ಟಾಪ್​ 5 ಹೈವೋಲ್ಟೇಜ್​ ಕ್ಷೇತ್ರಗಳು ಇಲ್ಲಿವೆ.

High Voltage Areas of Kar

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ
ಇಡೀ ರಾಜ್ಯದಲ್ಲೇ ಅತೀ ಹೆಚ್ಚು ಸದ್ದು ಮಾಡಿದ ಮೊದಲ ಕ್ಷೇತ್ರ ಬೆಂಗಳೂರು ಗ್ರಾಮಾಂತರ. ಇದಕ್ಕೆ ಕಾರಣ ಈ ಬಾರಿ ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿಕೆ ಸುರೇಶ್‌

(D K Suresh) ಎದುರು ಬಿಜೆಪಿ ಅಭ್ಯರ್ಥಿಯಾಗಿ ಡಾ. ಸಿ ಎನ್ ಮಂಜುನಾಥ್ (C N Manjunath) ಸ್ಪರ್ಧೆ ಮಾಡಿರುವುದು. ಸತತ ಗೆದ್ದು ಸೋಲಿಲ್ಲದ ಸರದಾರ ಎನಿಸಿಕೊಂಡ ಡಿಕೆ ಸುರೇಶ್‌

ಅವರಿಗೆ ಡಾಕ್ಟರ್‌ ಮಂಜುನಾಥ್‌ ಸವಾಲು ಹಾಕಿದ್ದಾರೆ. ಹಾಗಾಗಿ ಇಲ್ಲಿ ಗೆಲ್ಲೋದ್ಯಾರು ಅನ್ನೋ ಕುತೂಹಲ ಎಲ್ಲರಿಗೂ ಇದೆ.

ದಾವಣಗೆರೆ ಲೋಕಸಭಾ ಕ್ಷೇತ್ರ
ದಾವಣಗೆರೆಯಲ್ಲಿ (Davanagere) ಈ ಬಾರಿ ತ್ರಿಕೋನ ಸ್ಪರ್ಧೆ ಇದೆ. ಕಾಂಗ್ರೆಸ್‌ನಿಂದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ (Prabha Mallikarjun)

ಕಣಕ್ಕಿಳಿದ್ದಾರೆ. ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ ಮತ್ತು ಕಾಂಗ್ರೆಸ್​ ಬಂಡಾಯ ಅಭ್ಯರ್ಥಿಯಾಗಿ ವಿನಯ್‌ ಕುಮಾರ್‌ (Vinay Kumar) ಇದ್ದಾರೆ. ಶಾಮನೂರು, ಸಿದ್ದೇಶ್ವರ ಕುಟುಂಬಗಳ ಮಧ್ಯೆ

ವಿನಯ್‌ ಅಗ್ನಿ ಪರೀಕ್ಷೆಗೆ ಮುಂದಾಗಿದ್ದಾರೆ.

High Voltage Areas of Kar

ಮಂಡ್ಯ ಲೋಕಸಭಾ ಕ್ಷೇತ್ರ
ಬೆಂಗಳೂರು ಗ್ರಾಮಾಂತರ ನಂತರ ಭಾರೀ ಸೌಂಡ್​ ಮಾಡಿರೋ 2ನೇ ಲೋಕಸಭಾ ಕ್ಷೇತ್ರ ಮಂಡ್ಯ (Mandya). ಮಂಡ್ಯ ಲೋಕಸಭಾ ಕ್ಷೇತ್ರ ಭಾರತದ ಗಮನ ಸೆಳೆದಿದೆ. ಇದಕ್ಕೆ ಕಾರಣ ಈ ಬಾರಿ

ಮಂಡ್ಯದಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್​​.ಡಿ ಕುಮಾರಸ್ವಾಮಿ (H D Kumaraswamy) ಕಣದಲ್ಲಿರುವುದು. ಕಾಂಗ್ರೆಸ್ಸಿನಿಂದ ಸ್ಟಾರ್ ಚಂದ್ರು ಎಂಬ ಉದ್ಯಮಿ ಸ್ಪರ್ಧೆ

ಮಾಡಿದ್ದಾರೆ. ಈ ಎಲೆಕ್ಷನ್​​​ ಹೆಚ್​​ಡಿಕೆ ವರ್ಸಸ್​​ ಸಚಿವ ಚೆಲುವರಾಯಸ್ವಾಮಿ (Cheluvarayaswamy) ಅನ್ನೋ ಟಾಕ್​ ಇದೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ
ಬಿಜೆಪಿ-ಜೆಡಿಎಸ್‌ (BJP-JDS Alliance) ಮೈತ್ರಿ ಅಭ್ಯರ್ಥಿ ಡಾ.ಕೆ. ಸುಧಾಕರ್‌ ಅವರನ್ನು ಮಣಿಸಲು ಕಾಂಗ್ರೆಸ್​​ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ರಕ್ಷಾ ರಾಮಯ್ಯ (Raksha Ramaiah)

ಅವರನ್ನು ಕಣಕ್ಕಿಳಿಸಿದೆ. ವಿಧಾನಸಭಾ ಚುನಾವನೆ ಸೋತ ಸುಧಾಕರ್‌ (Sudhakar) ಲೋಕಸಭೆ ಗೆಲ್ಲಲೇಬೇಕು ಎಂದಿದ್ದಾರೆ. ಇತ್ತ ಸ್ಥಳೀಯ ಶಾಸಕರ ಬೆಂಬಲದಿಂದ ಗೆಲ್ಲೋ ನಿರೀಕ್ಷೆಯಲ್ಲಿ ಕಾಂಗ್ರೆಸ್​

(Congress) ಯುವ ಮುಖಂಡ ರಕ್ಷಾ ರಾಮಯ್ಯ ಇದ್ದಾರೆ.

ಹಾಸನ ಲೋಕಸಭಾ ಕ್ಷೇತ್ರ
ರಾಜ್ಯದಲ್ಲಿ ಭಾರೀ ಸದ್ದು ಮಾಡಿರೋ ಮತ್ತೊಂದು ಕ್ಷೇತ್ರ ಹಾಸನ. ಇದಕ್ಕೆ ಕಾರಣ ಮಾಜಿ ಪ್ರಧಾನಿ ದೇವೇಗೌಡ್ರ (Devegowda) ಮೊಮ್ಮಗ ಪ್ರಜ್ವಲ್​ ರೇವಣ್ಣ ಅಖಾಡದಲ್ಲಿರೋದು. ಇಲ್ಲಿ ಕಾಂಗ್ರೆಸ್‌ನಿಂದ

ಶ್ರೇಯಸ್‌ ಪಟೇಲ್‌ (Shreyas Patel) ಇದ್ದಾರೆ. ಚುನಾವಣೆ ನಂತರ ಪ್ರಜ್ವಲ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಶ್ರೇಯಸ್​ ರೇವಣ್ಣ (Shreyas Revanna) ವಿರುದ್ಧ ಕಳೆದ ವಿಧಾನಸಭಾ

ಚುನಾವಣೆಯಲ್ಲಿ ಕೇವಲ 3 ಸಾವಿರ ವೋಟ್​ನಿಂದ ಸೋತಿದ್ದರು. ಹಾಗಾಗಿ ಇದು ಜಿದ್ದಾಜಿದ್ದಿನ ಕಣವಾಗಿದೆ.

ಇದನ್ನು ಓದಿ: ಒಡಿಶಾದಲ್ಲಿ ಮೊದಲ ಬಾರಿಗೆ ಅರಳಿದ ಕಮಲ: BJD ಕೋಟೆ ಛಿದ್ರ

Tags: bengaluruC N ManjunathD K SureshH D Kumaraswamypolitics

Related News

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026
ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.