• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪರೀಕ್ಷೆಗಿಂತ `ಹಿಜಾಬ್‌’ ಮುಖ್ಯ ಎಂದ ವಿದ್ಯಾರ್ಥಿಗಳು!

Preetham Kumar P by Preetham Kumar P
in ಪ್ರಮುಖ ಸುದ್ದಿ, ರಾಜ್ಯ
hijab
0
SHARES
5
VIEWS
Share on FacebookShare on Twitter

ಶಿವಮೊಗ್ಗ: ಹಿಜಾಬ್‌ ಅಮಲು ವಿದ್ಯಾರ್ಥಿನಿಯರಲ್ಲಿ ಎಷ್ಟರ ಮಟ್ಟಿಗೆ ಏರಿದೆ ಎಂದರೆ ಹಿಜಾಬ್‌ಗೋಸ್ಕರ ಪರೀಕ್ಷೆಯನ್ನೆ ತ್ಯಜಿಸುವಷ್ಟರ ಮಟ್ಟಿಗೆ ಆಗಿದೆ. ಜಿಲ್ಲೆಯಲ್ಲಿ ನಿನ್ನೆ ಕೆಲ ವಿದ್ಯಾರ್ಥಿನಿಯರು ನಮಗೆ ಪರೀಕ್ಷೆ ಮುಖ್ಯವಲ್ಲ. ಹಿಜಾಬ್‌ ಮುಖ್ಯ ಎಂದು ಹೇಳಿ ತರಗತಿಯಿಂದ ಹೋರಟಿದ್ದ ಹಿಜಾಬ್‌ ವಿವಾದ ಇಂದು ಸಹ ಮುಂದುವರಿದಿದ್ದು, ಇಬ್ಬರು ವಿದ್ಯಾರ್ಥಿನಿಯರು ತರಗತಿಯನ್ನು ಬಹಿಷ್ಕರಿಸಿದ್ದಾರೆ.

HIJAB

ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಸಹ 10 ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಇತ್ತು. ವಿಜ್ಞಾನ ಪರೀಕ್ಷೆ ನಡೆಯುತ್ತಿದೆ. ಹಿಜಾಬ್‌, ಬುರ್ಖಾ ಧರಿಸಿ 9 ಹಾಗೂ 10ನೇ ತರಗತಿ ವಿದ್ಯಾರ್ಥಿನಿ ಬಂದಿದ್ದರು. ಆದರೆ ಹಿಜಾಬ್‌, ಬುರ್ಖಾ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಶಿಕ್ಷಕರ ನಿರಾಕರಣೆ ಮಾಡಿದರು. ಇದರಿಂದಾಗಿ ವಿದ್ಯಾರ್ಥಿನಿಯರು ಶಾಲೆಯಿಂದ ಹೊರಗೆ ಹೋಗಿದ್ದಾರೆ. ನಿನ್ನೆ ಸಹ 10ನೇ ತರಗತಿಗೆ ತಾಲೂಕು ಮಟ್ಟದ ಪೂರ್ವಭಾವಿ ಸಿದ್ಧತಾ ಪರೀಕ್ಷೆ ಸಹ ಇತ್ತು. ತರಗತಿಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಶಿಕ್ಷಕರು ಹಿಜಾಬ್‌, ಬುರ್ಖಾ ತೆಗೆಯುವಂತೆ ಸೂಚಿಸಿದ್ದರು.

SHIMOGA

ಕೆಲ ವಿದ್ಯಾರ್ಥಿನಿಯರು ಬುರ್ಖಾ, ಹಿಜಾಬ್‌ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪರೀಕ್ಷೆ ಆರಂಭಕ್ಕೂ ಮೊದಲು ಕೆಲವು ವಿದ್ಯಾರ್ಥಿನಿಯರು ನಾವು ಹಿಜಾಬ್‌ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ಪರೀಕ್ಷೆ ಬರೆಯುವುದಿಲ್ಲ ಎಂದು ತಗಾದೆ ತೆಗೆದಿದ್ದಾರೆ. ಇದಕ್ಕೆ ಒಪ್ಪದ ಶಿಕ್ಷಕರು ಎಲ್ಲರೂ ಕರ್ನಾಟಕ ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ಹಿಜಾಬ್‌ ತೆಗೆದರೆ ತರಗತಿಯಲ್ಲಿ ಇರಿ, ಇಲ್ಲದಿದ್ದರೆ ಹೊರಗೆ ಹೋಗಿ ಎಂದಿದ್ದಾರೆ. ವಿದ್ಯಾರ್ಥಿನಿಯರು ಮರು ಮಾತನಾಡದೇ ನಾವು ಬೇಕಾದರೆ ಪರೀಕ್ಷೆ ಬಹಿಷ್ಕರಿಸುತ್ತೇವೆ. ಹಿಜಾಬ್‌ ತೆಗೆಯುವುದಿಲ್ಲ. ನಮಗೆ ಪರೀಕ್ಷೆ ಮುಖ್ಯವಲ್ಲ, ಧರ್ಮ ಮುಖ್ಯ ಎಂದು ಶಾಲೆಯಿಂದ ಮನೆಗೆ ತೆರಳಿದ್ದಾರೆ. ವಿದ್ಯಾರ್ಥಿನಿಯರ ಪರೀಕ್ಷೆ ಬಹಿಷ್ಕಾರಕ್ಕೆ ಪೋಷಕರು ಸಹ ಬೆಂಬಲ ವ್ಯಕ್ತಪಡಿಸಿದ್ದರು.

Tags: collagesExamhighcourthijaabshimogaStudents

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.