• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಹಿಂದೂಗಳ ಭಾವನೆಗಳಿಗೆ ಧಕ್ಕೆ: ಬಿಗ್‌ಬಿ ವಿರುದ್ಧ ಎಫ್ಐಆರ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಹಿಂದೂಗಳ ಭಾವನೆಗಳಿಗೆ ಧಕ್ಕೆ: ಬಿಗ್‌ಬಿ ವಿರುದ್ಧ ಎಫ್ಐಆರ್
0
SHARES
0
VIEWS
Share on FacebookShare on Twitter

ಮುಂಬೈ, ನ.03: ಕರ್ಮವೀರ್‌ ಎಂಬ ವಿಶೇಷ ಸಂಚಿಕೆಯಲ್ಲಿ ಬಿಗ್​ ಬಿ ಕೇಳಿದ ಪ್ರಶ್ನೆಯೊಂದಕ್ಕೆ ಎಫ್​ಐಆರ್​ ದಾಖಲಾಗಿದೆ. ಕೆಬಿಸಿ ನಿರೂಪಕ ಬಿಗ್‌ ಬಿ ಅಮಿತಾಭ್‌ ಬಚ್ಚನ್‌ ಹಾಗೂ ಸೋನಿ ಟಿವಿ ಕಾರ್ಯಕ್ರಮದ ಮೇಕರ್ಸ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ.

ಕೌನ್​ ಬನೇಗಾ ಕರೋಡ್​ಪತಿ ಕಾರ್ಯಕ್ರಮದಲ್ಲಿ ಶುಕ್ರವಾರ ನಟ ಅನುಪ್ ಸೋನಿ ಮತ್ತು ಸಾಮಾಜಿಕ ಕಾರ್ಯಕರ್ತ ಬೆಜ್ವಾಡಾ ವಿಲ್ಸನ್ ಎಂಬುವರು ಹಾಟ್​ ಸೀಟ್​ನಲ್ಲಿ ಕುಳಿತಿದ್ದರು. ಬಿಗ್​ ಬಿ ಅಮಿತಾಭ್ ಬಚ್ಚನ್ 6,40,000 ರೂಪಾಯಿಗೆ ಪ್ರಶ್ನೆಯೊಂದನ್ನು ಕೇಳಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ.

927ರ ಡಿಸೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್​ ಹಾಗೂ ಅವರ ಅನುಯಾಯಿಗಳು ಯಾವ ಗ್ರಂಥದ ಪ್ರತಿಗಳನ್ನು ಸುಟ್ಟು ಹಾಕಿದರು?

ಆಯ್ಕೆಗಳು: ಎ. ವಿಷ್ಣುಪುರಾಣ, ಬಿ. ಭಗವದ್ಗೀತೆ, ಸಿ. ಋಗ್ವೇದದಡಿ, ಡಿ. ಮನುಸ್ಮೃತಿ


ಸ್ಪರ್ಧಿಗಳು ಆಯ್ಕೆ ಡಿ. ಮನುಸ್ಮೃತಿಯನ್ನು ಉತ್ತರವಾಗಿ ಹೇಳಿದ್ದರು. ಇದು ಸರಿ ಉತ್ತರವೆಂದು ಘೋಷಿಸಿದ ಅಮಿತಾಭ್​ ಬಚ್ಚನ್, ವಿವರಣೆಯಾಗಿ ಡಾ.ಬಿ.ಆರ್.ಅಂಬೇಡ್ಕರ್​ ಅವರು ಪ್ರಾಚೀನ ಹಿಂದೂ ಧರ್ಮ ಗ್ರಂಥದ ಪ್ರತಿಗಳನ್ನು ಖಂಡಿಸಿ ಸುಟ್ಟುಹಾಕಿದರು ಎಂದು ವಿವರಣೆ ನೀಡಿದ್ದಾರೆ.

ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ನೆಟ್ಟಿಗರು ಟ್ವಿಟ್ಟರ್​ನಲ್ಲಿ ಕಾರ್ಯಕ್ರಮದ​ ವಿರುದ್ಧ ಕಿಡಿಕಾರಿದ್ದಾರೆ. ಹಾಗೆಯೇ ಸಿನಿಮಾ ನಿರ್ಮಾಪಕ ವಿವೇಕ್​ ಅಗ್ನಿಹೋತ್ರಿ ತಮ್ಮ ಟ್ವಿಟರ್​​ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

KBC has been hijacked by Commies. Innocent kids, learn this is how cultural wars are win. It’s called coding. https://t.co/uR1dUeUAvH

— Vivek Ranjan Agnihotri (@vivekagnihotri) October 31, 2020

ಅದರ ಜತೆಗೆ ಹಿಂದು ಜನ ಜಾಗರಣಾ ಸಮಿತಿಯು ಅಮಿತಾಭ್‌ ಬಚ್ಚನ್‌ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.