Visit Channel

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆ ಹ್ಲೋಟ್ ನೇಮಕ

WhatsApp Image 2021-07-06 at 12.42.47 PM

ಬೆಂಗಳೂರು, ಜು. 06: ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಲಾಗಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಿಸಿ ರಾಷ್ಟ್ರಪತಿ ರಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಮುಗಿದ ಹಿನ್ನೆಲೆ ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಲಾಗಿದೆ.

ಉಳಿದಂತೆ ಮಿಜೋರಾಂ- ಹರಿಬಾಬು ಕಂಭಾಪತಿ ಮಧ್ಯಪ್ರದೇಶ- ಮಂಗುಭಾಯಿ ಚಂಗುಭಾಯಿ ಪಟೇಲ್‌ ಹಿಮಾಚಲ ಪ್ರದೇಶ- ರಾಜೇಂದ್ರನ್ ವಿಶ್ವನಾಥ ಅರ್ಲೇಕರ್‌, ಲಗೋವಾ- ಪಿಎಸ್‌ ಶ್ರೀಧರನ್ ಪಿಳ್ಲೈ, ತ್ರಿಪುರಾ- ಸತ್ಯದೇವ್ ನಾರಾಯಣ್ ಆರ್ಯ, ಜಾರ್ಖಂಡ್‌- ರಮೇಶ್‌ ಬೈಸ್‌ ಹಾಗೂ ಹರಿಯಾಣ ರಾಜ್ಯಪಾಲರಾಗಿ ಬಂಡಾರು ದತ್ತಾತ್ರೇಯ ಅವರನ್ನು ನೇಮಕ ಮಾಡಲಾಗಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.