• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆ್ಯಪ್ ಮೂಲಕ ಲೈವ್ ಸೆಕ್ಸ್ ಶೋ ; ಇಬ್ಬರು ನಟಿಯರು ಅರೆಸ್ಟ್

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಆ್ಯಪ್ ಮೂಲಕ ಲೈವ್ ಸೆಕ್ಸ್ ಶೋ ; ಇಬ್ಬರು ನಟಿಯರು ಅರೆಸ್ಟ್
0
SHARES
1.7k
VIEWS
Share on FacebookShare on Twitter

Mumbai: ಆನ್ಲೈನ್ ಮೂಲಕ ಲೈವ್ ಸೆಕ್ಸ್ ಶೋಗಳನ್ನು (Live Sex Show) ಆಯೋಜನೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ನಟಿಯರು ಹಾಗೂ (Honeytrap Scam) ಒರ್ವ ಯುವಕನನ್ನು

ಮುಂಬೈ (Mumbai) ಪೊಲೀಸರು ಬಂಧಿಸಿದ್ದಾರೆ.

Honeytrap Scam

ಮುಂಬೈನ ಸೈಬರ್ ಕ್ರೈಮ್ (Cyber Crime) ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಗೂಗಲ್ ಪ್ಲೇ ಸ್ಟೋರಲ್ಲಿ ಲಭ್ಯವಿರುವ Pihu Official App ಹೆಸರಿನಲ್ಲಿ ಲೈವ್ ಸೆಕ್ಸ್ ಶೋಗಳನ್ನು

ನಡೆಸುತ್ತಿದ್ದರು. ಆನ್ಲೈನ್ ಮೂಲಕ ಈ ಶೋಗಳನ್ನು ವೀಕ್ಷಣೆ ಮಾಡಲು ಗ್ರಾಹಕರಿಂದ ಒಂದು ಸಾವಿರದಿಂದ 10 ಸಾವಿರ ರೂಪಾಯಿವರೆಗೆ ಶುಲ್ಕ ವಿಧಿಸುತ್ತಿದ್ದರು. ಈ ರೀತಿಯ ಇನ್ನು ಸಾಕಷ್ಟು

ದಂಧೆಗಳು ಆನ್ಲೈನ್ನಲ್ಲಿ ನಡೆಯುತ್ತಿದ್ದು, ಎಚ್ಚರಿಕೆಯಿಂದ ಇರುವಂತೆ ಪೊಲೀಸರು (Honeytrap Scam) ಸೂಚನೆ ನೀಡಿದ್ದಾರೆ.

Pihu Official App ಮೇಲೆ ಸಾಕಷ್ಟು ದಿನಗಳಿಂದ ಕಣ್ಣಿಟ್ಟ ಮುಂಬೈ ಸೈಬರ್ ಕ್ರೈಮ್ ಪೊಲೀಸರು ವರ್ಸೋವಾದಲ್ಲಿದ್ದ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ತನಿಶಾ ರಾಜೇಶ್ ಕನೋಜಿಯಾ,

ತಮನ್ನಾ ಆರಿಫ್ ಖಾನ್ (Tamanna Arif Khan) ಮತ್ತು ರುದ್ರ ನಾರಾಯಣ ರಾವುತ್ ಬಂಧಿಸಲಾಗಿದೆ. ಈ ಮೂವರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಾಹಿತಿ

ತಂತ್ರಜ್ಞಾನ (IT) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Honeytrap Scam

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಗಳ ಪ್ರಕಾರ ಆನ್ಲೈನ್ ಮೂಲಕ ಅಶ್ಲೀಲ್ ಸಾಹಿತ್ಯ, ಅಶ್ಲೀಲ್ ವಿಡಿಯೋ ಸೇರಿದಂತೆ ಯಾವುದೇ ರೀತಿಯ ಅಶ್ಲೀಲತೆಯನ್ನು

ಪ್ರಚೋದಿಸುವುದು, ಹರಡುವುದು, ಅಂತಹ ಕೃತ್ಯಗಳಲ್ಲಿ ತೊಡಗುವುದು, ಕಾರ್ಯಕ್ರಮಗಳನ್ನು ಆಯೋಜಿಸುವುದು, ಅದರಲ್ಲಿ ಭಾಗವಹಿಸುವುದು ಅಪರಾಧವಾಗಿದೆ. ಹೀಗಾಗಿ ಈ ಮೂವರ ಮೇಲೆ ಅಶ್ಲೀಲ

ಕೃತ್ಯಗಳಲ್ಲಿ ತೊಡಗಿರುವುದು, ಕಂಪ್ಯೂಟರ್ (Computer) ಸಾಧನಗಳ ಮೂಲಕ ಅಶ್ಲೀಲತೆಯಲ್ಲಿ ಭಾಗವಹಿಸಿದ ಆರೋಪವನ್ನು ಹೊರಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ಮೂಲಕ ಈ ರೀತಿಯ ಲೈವ್ ಸೆಕ್ಸ್ ಶೋಗಳನ್ನು ಆಯೋಜನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಲ್ಲಿ ಭಾಗಿಯಾಗುವುದರಿಂದ ನಿಮ್ಮ ಬ್ಯಾಂಕ್ (Bank) ಖಾತೆಯ

ವಿವರಗಳು ಸೇರಿದಂತೆ ನಿಮ್ಮ ವೈಯಕ್ತಿಕ ಮಾಹಿತಿ ಸೋರಿಕೆಯಾಗುವ ಅಪಾಯವಿದೆ. ಹೀಗಾಗಿ ಇಂತಹ ಜಾಲಗಳಿಂದ ದೂರವಿರಬೇಕೆಂದು ಪೊಲೀಸರು ಸೂಚನೆ ನೀಡಿದ್ದಾರೆ.3

ಇದನ್ನು ಓದಿ: ಗೋಮಾಂಸ ರಫ್ತಿನ ಶ್ರೇಯಸ್ಸು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸಲ್ಲಬೇಕು : ನಟ ಚೇತನ್

Tags: actresscyber crimelive sex showMumbaipoliceTamanna Arif Khan

Related News

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್
ಪ್ರಮುಖ ಸುದ್ದಿ

ಕೇರಳದಲ್ಲಿ ಶಿಗೆಲ್ಲಾ ಸೋಂಕಿನ ಆತಂಕ: 443 ಮಂದಿಗೆ ಸೋಂಕಿನ ಶಂಕೆ, ಆರೋಗ್ಯ ಇಲಾಖೆ ಹೈ ಅಲರ್ಟ್

June 9, 2026
ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ
ಪ್ರಮುಖ ಸುದ್ದಿ

ಇನ್ಮುಂದೆ ಐಡಿ ಕಾರ್ಡ್ ಇಲ್ಲದಿದ್ದರೆ ಪಬ್, ಬಾರ್, ಕ್ಲಬ್‌ಗಳಿಗೆ ಪ್ರವೇಶ ಇಲ್ಲ: ಅಪ್ರಾಪ್ತರ ಮದ್ಯಪಾನ ತಡೆಗೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ

June 9, 2026
ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ
ಪ್ರಮುಖ ಸುದ್ದಿ

ಟಾಟಾ ಮ್ಯೂಚುವಲ್ ಫಂಡ್‌ನಿಂದ ಗೋಲ್ಡ್ ಇಟಿಎಫ್ ಹೂಡಿಕೆಗೆ ತಾತ್ಕಾಲಿಕ ನಿರ್ಬಂಧ: ಎಸ್‌ಐಪಿ ಹೂಡಿಕೆದಾರರಿಗೆ ಯಾವುದೇ ಬದಲಾವಣೆಗಳಿಲ್ಲ

June 9, 2026
H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು
ದೇಶ-ವಿದೇಶ

H-1B ವೀಸಾ ಅರ್ಜಿದಾರರಿಗೆ ಮಹತ್ವದ ಜಯ: ಟ್ರಂಪ್ ಹೇರಿದ್ದ ₹83 ಲಕ್ಷ ‘ಫಾಸ್ಟ್-ಟ್ರ್ಯಾಕ್’ ಶುಲ್ಕ ರದ್ದು

June 9, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.