• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಹೊಸವರ್ಷಕ್ಕೆ ‘ ಬನ್ನಿ ಪಾರ್ಟಿ ಮಾಡೋಣ..!’

Sharadhi by Sharadhi
in ಮನರಂಜನೆ
ಹೊಸವರ್ಷಕ್ಕೆ ‘ ಬನ್ನಿ ಪಾರ್ಟಿ ಮಾಡೋಣ..!’
0
SHARES
0
VIEWS
Share on FacebookShare on Twitter

ಹೊಸ ವರ್ಷದ ಆಗಮನಕ್ಕೆ ಇನ್ನು ಒಂದೆರಡು ದಿನಗಳು ಮಾತ್ರ ಉಳಿದಿವೆ. 2021ನ್ನು ಸ್ವಾಗತಿಸಲು‌ ‘ಬನ್ನಿ ಪಾರ್ಟಿ ಮಾಡೋಣ’ ಎಂಬ ಆಕರ್ಷಕ ವಿಡಿಯೋ ಸಾಂಗ್ ತಯಾರಾಗಿದೆ.

ಈ ಹಿಂದೆ ‘ ಸ್ಯಾಂಡಲ್ ವುಡ್ ಗುರು’ ಎಂಬ ಚಲನಚಿತ್ರದಲ್ಲಿ ನಟಿಸಿದ್ದ ಮಾನಸ್(ಮ್ಯಾನ್) ಈ ವಿಡಿಯೋ ಸಾಂಗ್ ಬಿಗ್ ಮ್ಯಾನ್ ಸ್ಟುಡಿಯೋ ಲಾಂಛನದಲ್ಲಿ ನಿರ್ಮಿಸುವುದರೊಂದಿಗೆ, ನಿರ್ದೇಶನವನ್ನು ಮಾಡಿದ್ದಾರೆ.
ಮಾನಸ್ ಅವರೇ ಈ ವಿಡಿಯೋ ಸಾಂಗ್ ಗೆ ಸಾಹಿತ್ಯ ಬರೆದಿದ್ದು, ಜೇಮ್ಸ್ ಅವರ ಜೊತೆಗೂಡಿ ಸಂಗೀತವನ್ನು ನೀಡಿದ್ದಾರೆ.
ಮಾನಸ್ ಹಾಗೂ ಸಿರಿಶ ಅಭಿನಯಿಸಿರುವ ಈ ಹಾಡು ಮಾನಸ್ ತಮ್ಮ ಯೂಟ್ಯೂಬ್ ಚಾನಲ್ ನಲ್ಲೇ ಬಿಡುಗಡೆ ಮಾಡಲಿದ್ದಾರೆ.
ಪಾರ್ಟಿ ಪ್ರಿಯರಿಗೆ ಹೇಳಿಮಾಡಿಸಿದಂತಿರುವ ಈ ಹಾಡು ಬರೀ ನ್ಯೂಯರ್ ಗೆ ಅಷ್ಟೇ ಸೀಮಿತವಲ್ಲ. ಇದು ಎಲ್ಲಾ ಪಾರ್ಟಿಗಳಿಗೂ ಅನ್ವಯವಾಗುವ ಹಾಗಿದೆ ಎಂಬ ಅನಿಸಿಕೆ ಮಾನಸ್ ಅವರದು.

ಹೊಸವರ್ಷ ಹತ್ತಿರದಲ್ಲಿರುವುದರಿಂದ ಈ ಸಂದರ್ಭದಲ್ಲಿ ಬೊಂಬಾಟ್ ಪಾರ್ಟಿ ಸಾಂಗ್ ಬಿಡುಗಡೆ ಮಾಡುತ್ತಿರುವುದಾಗಿ ಮಾನಸ್ ತಿಳಿಸಿದ್ದಾರೆ.
ಐದು ನಿಮಿಷಗಳ ಈ ವಿಡಿಯೋ ಸಾಂಗ್ ನ‌ ತುಣುಕು ಯೂಟ್ಯೂಬ್ ನಲ್ಲಿ ಸದ್ದು ಮಾಡುತ್ತಿದೆ.

Related News

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023
RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!
ಮನರಂಜನೆ

RRR ಚಿತ್ರದ ‘ನಾಟು-ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ; ಗಣ್ಯರಿಂದ ಅಭಿನಂದನೆಗಳ ಮಹಾಪೂರ!

March 14, 2023
22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ
Lifestyle

22 ವರ್ಷಗಳಲ್ಲಿ ನನಗೆ ಮೊದಲ ಬಾರಿ ‘ಹೀರೋ’ಗೆ ಸಿಗೋ ಸಂಬಳ ಸಿಕ್ಕಿದೆ: ನಟಿ ಪ್ರಿಯಾಂಕಾ ಚೋಪ್ರಾ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.