• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಗೋಡೆಗೆ ಅಪ್ಪಳಿಸಿ ವಿಮಾನ ಸ್ಫೋಟ, 21 ಪ್ರಯಾಣಿಕರು ಪಾರು

Preetham Kumar P by Preetham Kumar P
in ದೇಶ-ವಿದೇಶ
ಗೋಡೆಗೆ ಅಪ್ಪಳಿಸಿ ವಿಮಾನ ಸ್ಫೋಟ, 21 ಪ್ರಯಾಣಿಕರು ಪಾರು
0
SHARES
0
VIEWS
Share on FacebookShare on Twitter

ಹೂಸ್ಟನ್ ಏರ್​ಪೋರ್ಟ್​ನಿಂದ 18 ಪ್ರಯಾಣಿಕರನ್ನು ಹೊತ್ತು ಟೇಕಾಫ್ ಆಗುತ್ತಿದ್ದ ಖಾಸಗಿ ವಿಮಾನ ಗೋಡೆಗೆ ಅಪ್ಪಳಿಸಿ ಸ್ಫೋಟಗೊಂಡಿದೆ. ವಿಮಾನ ಅಪಘಾತಕ್ಕೀಡಾದ ತಕ್ಷಣ ಬೆಂಕಿ ಹೊತ್ತಿಕೊಂಡ ವಿಮಾನದಲ್ಲಿದ್ದ 18 ಪ್ರಯಾಣಿಕರು ಹಾಗೂ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಹೂಸ್ಟನ್​ನಲ್ಲಿ ವಿಮಾನ ಸ್ಫೋಟ

ಅಮೆರಿಕದ ( America) ಹೂಸ್ಟನ್ ವಿಮಾನ ನಿಲ್ದಾಣದಲ್ಲಿ (Houston airport) ನಿನ್ನೆ ವಿಮಾನ ಟೇಕಾಫ್‌ ಆಗುತ್ತಿದ್ದಂತೆ ಗೋಡೆಗೆ ಅಪ್ಪಳಿಸಿ ಸ್ಫೋಟಗೊಂಡಿದೆ. ಆದ್ರೆ ಅದೃಷ್ಟವಶಾತ್ ವಿಮಾನದಲ್ಲಿದ್ದ ಪೈಲಟ್ ಸೇರಿ 21 ಪ್ರಯಾಣಿಕರು ಬಚಾವಾಗಿದ್ದಾರೆ. ಏರ್​ಪೋರ್ಟ್​ನಿಂದ 18 ಪ್ರಯಾಣಿಕರನ್ನು ಹೊತ್ತು ಟೇಕಾಫ್ ಆಗುತ್ತಿದ್ದಂತೆ ಖಾಸಗಿ ವಿಮಾನ ಗೋಡೆಗೆ ಅಪ್ಪಳಿಸಿದೆ. ಇದರಿಂದ ವಿಮಾನ ಸ್ಫೋಟಗೊಂಡಿದೆ. ಬೆಂಕಿ ಹೊತ್ತಿಕೊಂಡ ವಿಮಾನದಲ್ಲಿದ್ದ 18 ಪ್ರಯಾಣಿಕರು ಹಾಗೂ ಮೂವರು ಸಿಬ್ಬಂದಿಯನ್ನು ರಕ್ಷಿಸಲಾಗಿದೆ.

ಆದ್ರೆ ರಕ್ಷಣಾ ಸಿಬ್ಬಂದಿ ತ್ವರಿತ ಕಾರ್ಯಚರಣೆಯಿಂದ ಸಂಭವಿಸಬಹುದಾದ ಭಾರೀ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಏರ್​ಪೋರ್ಟ್ ಸಿಬ್ಬಂದಿ ವಿಮಾನ ಪತನವಾಗಿದ್ದನ್ನು ಗಮನಿಸಿ ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಎಲ್ಲ ಪ್ರಯಾಣಿಕರನ್ನು ರಕ್ಷಿಸಲು ಸಾಧ್ಯವಾಯಿತು. ಇಲ್ಲದಿದ್ದರೆ ವಿಮಾನದಲ್ಲಿದ್ದ 21 ಜನರೂ ಸುಟ್ಟು ಕರಕಲಾಗುವ ಅಪಾಯವಿತ್ತು. ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಮೆರಿಕದ ವಾಯುಯಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೆಕ್​ಡೊನ್ನೆಲ್ ಡೌಗ್ಲಸ್ ಎಂಡಿ018 ಎಂಬ ಖಾಸಗಿ ಜೆಟ್ ಹೂಸ್ಟನ್ ಎಕ್ಸಿಕ್ಯೂಟಿವ್ ವಿಮಾನ ನಿಲ್ದಾಣದಿಂದ ಟೇಕಾಫ್ ಆಗುವಾಗ ಈ ದುರಂತ ಸಂಭವಿಸಿದೆ. ಟೇಕಾಫ್ ಆಗಲು ಪ್ರಯತ್ನಿಸುತ್ತಿದ್ದಂತೆ ವಿಮಾನ ಪತನಗೊಂಡಿದ್ದು, ಬೆಂಕಿ ಹೊತ್ತಿಕೊಂಡಿದೆ. ವಿಮಾನದಲ್ಲಿದ್ದ ಪ್ರಯಾಣಿಕರು ಮೇಜರ್ ಲೀಗ್ ಬೇಸ್‌ಬಾಲ್‌ನ ಅಮೆರಿಕನ್ ಲೀಗ್ ಚಾಂಪಿಯನ್‌ಶಿಪ್ ಸರಣಿಯ ಗೇಮ್ 4ರಲ್ಲಿ ಹೂಸ್ಟನ್ ಆಸ್ಟ್ರೋಸ್ ರೆಡ್ ಸಾಕ್ಸ್ ಆಡುವುದನ್ನು ನೋಡಲು ಬೋಸ್ಟನ್‌ಗೆ ತೆರಳುತ್ತಿದ್ದರು.

Tags: houstonplane crash todaywaller county

Related News

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ದೇಶ-ವಿದೇಶ

ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ

September 30, 2023
ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ
ದೇಶ-ವಿದೇಶ

ಕಾಣಿಸಿದನ್ನೆಲ್ಲ ಲೈವ್‌ ಮಾಡುವ, ಫೋಟೋ ತೆಗೆಯುವ ಹೊಸ ಕನ್ನಡಕ ಬಿಡುಗಡೆ ಮಾಡಿದ ಮೆಟಾ

September 30, 2023
ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ
ದೇಶ-ವಿದೇಶ

ಕರ್ನಾಟಕಕ್ಕೆ ಬಿಗ್ ಶಾಕ್: ಅ.15 ರವರೆಗೆ ತಮಿಳುನಾಡಿಗೆ 3,000 ಕ್ಯೂಸೆಕ್ಸ್ ನೀರು ಬಿಡಬೇಕು ಎಂದ ಕಾವೇರಿ ಪ್ರಾಧಿಕಾರ

September 29, 2023
ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್
ದೇಶ-ವಿದೇಶ

ಗೋ ಹತ್ಯೆ ಕೇಸ್: ಮನೇಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

September 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.