• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮತಾಂತರಕ್ಕೆ ಪ್ರಚೋದನೆ ಆರೋಪದಡಿ ವ್ಯಕ್ತಿಯ ಬಂಧನ

Preetham Kumar P by Preetham Kumar P
in ಪ್ರಮುಖ ಸುದ್ದಿ
ಮತಾಂತರಕ್ಕೆ ಪ್ರಚೋದನೆ ಆರೋಪದಡಿ ವ್ಯಕ್ತಿಯ ಬಂಧನ
0
SHARES
9
VIEWS
Share on FacebookShare on Twitter

ಹುಬ್ಬಳ್ಳಿ ಅ 20 :   ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪ್ರಚೋದನೆ ನೀಡಿದ್ದಾನೆಂಬ ಆರೋಪ ಮೇಲೆ ವ್ಯಕ್ತಿಯೋರ್ವನನ್ನು ಹುಬ್ಬಳ್ಳಿ ಪೊಲೀಸರು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

ಸೋಮು ಅವರಾಧಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ನವನಗರದ ಚರ್ಚ್ ನಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. 

ಪ್ರಾರ್ಥನೆ ಹೆಸರಲ್ಲಿ ಹಿಂದೂಗಳನ್ನ ತಂದು ಮತಾಂತರ ಮಾಡಲಾಗುತ್ತಿದೆ ಎಂದು ಸಂಘಟನೆಯವರು ಆರೋಪಿಸಿದರು. ಸೋಮಲಿಂಗ ಕ್ರೈಸ್ತ ಸಮುದಾಯದ ಪಾಸ್ಟರ್ ಆಗಿ ಬದಲಾಗಿದ್ದಾನೆ. ಇದನ್ನು ವಿರೋಧಿಸಿ ಪ್ರಾರ್ಥನಾ ಮಂದಿರದ ಹೊರಗೆ ಸಂಘಟನೆಯವರು ಭಜನೆ ಮಾಡಿದರು. ಈ ವೇಳೆ ಕ್ರಿಶ್ಚಿಯನ್ನರು ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಸ್ಥಳಕ್ಕೆ ನವನಗರ ಎಪಿಎಂಸಿ ಠಾಣೆ ಪೊಲೀಸರು ಬಂದಿದ್ದಾರೆ. ಮತಾಂತರಕ್ಕೆ ಪ್ರಚೋದನೆ ನೀಡಿದ ಸೋಮು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಪೊಲೀಸ್ ಠಾಣೆ ಆವರಣಕ್ಕೆ ಕರೆದುಕೊಂಡು ‌ಬಂದರೂ ಪೊಲೀಸರು‌ ಬಂಧಿಸಿಲ್ಲ. ತಕ್ಷಣವೇ ಬಂಧಿಸಬೇಕು ಎನ್ನುವ ಬೇಡಿಕೆ ಮುಂದಿಟ್ಟು ಸಂಘಟನೆಯವರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

Tags: "Hubbaliactivistsconversion

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.