• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಭಾರತ ಮತ್ತು ಇಂಗ್ಲೆಂಡ್ ನಡುವೆ ರೋಚಕ ಪಂದ್ಯ, ಟೆಸ್ಟ್‌ ಸರಣಿಯಲ್ಲಿ ಭಾರತಕ್ಕೆ ಭರ್ಜರಿ ಗೆಲವು

Shwetha Mohan by Shwetha Mohan
in Sports, ವಿಜಯ ಟೈಮ್ಸ್‌
ಭಾರತ ಮತ್ತು ಇಂಗ್ಲೆಂಡ್ ನಡುವೆ ರೋಚಕ ಪಂದ್ಯ, ಟೆಸ್ಟ್‌ ಸರಣಿಯಲ್ಲಿ ಭಾರತಕ್ಕೆ ಭರ್ಜರಿ ಗೆಲವು
0
SHARES
13
VIEWS
Share on FacebookShare on Twitter
  • ಓವಲ್‌ನಲ್ಲಿ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ
  • ಐದು ಪಂದ್ಯಗಳ ಟೆಸ್ಟ್ ಸರಣಿ ಡ್ರಾದಲ್ಲಿ ಕೊನೆಗೊಂಡಿದೆ (Huge win for India)
  • ಕೊನೆಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ತನ್ನದಾಗಿಸಿಕೊಂಡಿದೆ

ದಿ ಓವಲ್‌ನಲ್ಲಿ ನಡೆದ ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಐದನೇ ಮತ್ತು ಕೊನೆಯ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಡ್‌ ತಂಡವನ್ನು 6 ರನ್ಗಳ ಅಂತರದಿಂದ ಸೋಲಿಸುವುದರಲ್ಲಿ ಭಾರತ ಯಶಸ್ವಿಯಾಗಿದೆ.

ಮೊಹಮದ್ದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಬೌಲಿಂಗ್​ ದರ್ಬಾರ್‌ ಗೆ​, ಟೀಮ್ ಇಂಡಿಯಾಕ್ಕೆ ಭರ್ಜರಿ ಗೆಲವು ತಂದುಕೊಟ್ಟಿದೆ.

India wins
India wins the Test series with a landslide victory

ಮೊಹಮ್ಮದ್ ಸಿರಾಜ್ ಅವರ ಅಬ್ಬರದ ಆಟದಿಂದ ಭಾರತವು ಅದ್ಭುತ ಗೆಲುವು ಸಾಧಿಸಿತು. ಇಂಗ್ಲೆಂಡ್ ತಂಡವನ್ನು ಅಚ್ಚರಿಗೊಳಿಸಿ ಐದು ಟೆಸ್ಟ್‌ಗಳ ಸರಣಿಯನ್ನು 2-2 ಅಂತರದಿಂದ ಸಮಬಲ ಸಾದಿಸಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಪಂದ್ಯ ಓವಲ್‌ನಲ್ಲಿ ನಡೆಯಿತು.

ಈ ರಣ ರೋಮಾಂಚಕ ಪಂದ್ಯದಲ್ಲಿ, ಇಂಗ್ಲೆಂಡ್‌ಗೆ ಗೆಲ್ಲಲು 35 ರನ್ ಮತ್ತು ಭಾರತಕ್ಕೆ 4 ವಿಕೆಟ್‌ಗಳು ಬೇಕಾಗಿದ್ದವು. ಭಾರತ ತಂಡ ಕೊನೆಯ ದಿನ ಕೆಲವೇ ಕೆಲವು ಓವರ್‌ಗಳಲ್ಲಿ ಇಂಗ್ಲೆಂಡ್ ಅನ್ನು ಆಲೌಟ್ ಮಾಡಿ ಭರ್ಜರಿ ಗೆಲುವು ಸಾದಿಸಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ನಡೆದ ಐದು ಪಂದ್ಯಗಳ ಟೆಸ್ಟ್ ಸರಣಿ ಕೊನೆಗೊಂಡಿದ್ದೆ ಒಂದು ರೋಚಕ, ಓವಲ್​ನಲ್ಲಿ ನಡೆದ ಸರಣಿಯ ಕೊನೆಯ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ.

ಕೊನೆಯ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ, ರಣ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಇಂಗ್ಲೆಂಡ್‌ ಗೆಲ್ಲಲು ಕೊನೆಯ ದಿನದಲ್ಲಿ 35 ರನ್ ಬೇಕಾಗಿತ್ತು,

ಇತ್ತ ಟೀಂ ಇಂಡಿಯಾ ಗೆಲ್ಲಲು 4 ವಿಕೆಟ್​ಗಳ ಅವಶ್ಯಕತೆ ಇತ್ತು. ಐದನೇ ದಿನದಾಟ ಆರಂಭವಾದ ಕೆಲವೇ ಕೆಲವು ಓವರ್​ಗಳಲ್ಲಿ ಇಂಗ್ಲೆಂಡ್‌ ತಂಡವನ್ನು ಆಲೌಟ್ ಮಾಡುವ ಮೂಲಕ ಟೀಂ ಇಂಡಿಯಾ 6 ರನ್​ಗಳ ವೀರೋಚಿತ ಗೆಲುವು ಸಾಧಿಸಿದೆ.

ಇದನ್ನು ಓದಿ: ಪ್ಯಾರಿಸ್ ಡೈಮಂಡ್ ಲೀಗ್ ನಲ್ಲಿ ಬಂಗಾರ ಗೆದ್ದ ನೀರಜ್ ಚೋಪ್ರಾ: ಜೂನಿಯರ್ ವೆಬರ್ ಗೆ ಸೋಲು!

ಟೀಂ ಇಂಡಿಯಾದ ಈ ಗೆಲುವಿನ ಖುಷಿಗೆ ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್ ಕೃಷ್ಣ ನೇರ ಕಾರಣರಾಗಿದ್ದಾರೆ . ಎರಡನೇ ಇನ್ನಿಂಗ್ಸ್​ನಲ್ಲಿ ಮಾರಕ ದಾಳಿ ಸಂಘಟಿಸಿದ ಮೊಹಮ್ಮದ್ ಸಿರಾಜ್ 5 ವಿಕೆಟ್​ಗಳ ಗೊಂಚಲು ಪಡೆದರೆ, ಇತ್ತ ಪ್ರಸಿದ್ಧ್ 4 ವಿಕೆಟ್ ಪಡೆದರು. ಉಳಿದ 1 ವಿಕೆಟ್ ಆಕಾಶ್ ದೀಪ್ ಪಡೆದುಕೊಂಡರು. (Huge win for India)

Tags: EnglandIndiaMohammed Sirajprasidh krishnaTest seriesThe Ovalvictoryvijaya timeswin

Related News

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು
ಪ್ರಮುಖ ಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್‌ಗಳಿಗೆ ಬ್ರೇಕ್‌: ಕಠಿಣ ಕಾನೂನು ಜಾರಿ, 1 ವರ್ಷ ಜಾಮೀನು ರಹಿತ ಜೈಲು

July 16, 2026
ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ
ಪ್ರಮುಖ ಸುದ್ದಿ

ಭೂಮಿ ಬಲವಂತವಾಗಿ ಪಡೆಯುವುದಿಲ್ಲ ಎನ್ನುವುದಷ್ಟೇ ಸಾಕಾಗುವುದಿಲ್ಲ: ಬಿಡದಿ ಟೌನ್‌ಶಿಪ್ ಯೋಜನೆ ರದ್ದುಗೊಳಿಸುವಂತೆ ರೈತರ ಒತ್ತಾಯ

July 16, 2026
ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌ ಯೋಜನೆಗೆ ಎರಡು ತಿಂಗಳ ವಿರಾಮ: ಸಮಿತಿ ರಚನೆಗೆ ಸಿಎಂ ಘೋಷಣೆ

July 15, 2026
ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ
Sports

ಫ್ರಾನ್ಸ್‌ ವಿರುದ್ಧ 2-0 ಜಯ: ಫಿಫಾ ವಿಶ್ವಕಪ್‌ 2026 ಫೈನಲ್‌ಗೆ ಸ್ಪೇನ್ ಭರ್ಜರಿ ಎಂಟ್ರಿ

July 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.