• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

6 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿ ಶವವಾಗಿ ಪತ್ತೆ

Preetham Kumar P by Preetham Kumar P
in ಪ್ರಮುಖ ಸುದ್ದಿ
6 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿ ಹತ್ಯೆಗೈದಿದ್ದ ಆರೋಪಿ ಶವವಾಗಿ ಪತ್ತೆ
1
SHARES
14
VIEWS
Share on FacebookShare on Twitter

ಹೈದರಾಬಾದ್ ಸೆ 16 : ಸೆ 6 ರಂದು 6 ವರ್ಷದ ಬಾಲಕಿಯನ್ನು ಅತ್ಯಾಚಾರಮಾಡಿ ಹತ್ಯೆ ಮಾಡಿದ್ದ ಆರೋಪಿ ಇಂದು ರೆಲೈ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ಸೈದಾಬಾದ್‌ನಲ್ಲಿ 6 ವರ್ಷದ ಬಾಲಕಿಯನ್ನು ನೆರೆಮನೆಯ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ ಕೊಂದು ಪರಾರಿಯಾಗಿದ್ದ ಘಟನೆ ದೇಶದಾದ್ಯಂತ ದೊಡ್ಡ ಮಟ್ಟದ ಆಕ್ರೋಶಕ್ಕೆ ಕಾರಣವಾಗಿತ್ತು

 ಆರೋಪಿ 30 ವರ್ಷದ ರಾಜು ಘಟನೆ ವರದಿಯಾದಾಗಿನಿಂದ ತಲೆಮರೆಸಿಕೊಂಡಿದ್ದ. ಆತನನ್ನು ಬಂಧಿಸಲು ಪೊಲೀಸರು ಒಂಬತ್ತು ವಿಶೇಷ ತಂಡಗಳನ್ನು ರಚಿಸಿದ್ದರು. ಸೆಪ್ಟೆಂಬರ್ 14 ರಂದು, ಹೈದರಾಬಾದ್ ಪೊಲೀಸರು ಸಾರ್ವಜನಿಕರಿಗೆ ಆರೋಪಿಯ ದೈಹಿಕ ನೋಟದ ವಿವರಗಳೊಂದಿಗೆ ನೋಟಿಸ್ ನೀಡಿದ್ದರು ಮತ್ತು ಆತನ ಬಗ್ಗೆ ಮಾಹಿತಿ ಇರುವ ಯಾರಾದರೂ ಪೊಲೀಸರ ಮುಂದೆ ಬರುವಂತೆ ಮನವಿ ಮಾಡಿದರು, ಜೊತೆಗೆ ವಿಶ್ವಾಸಾರ್ಹ ಮಾಹಿತಿಗಾಗಿ 10 ಲಕ್ಷ ಬಹುಮಾನವನ್ನೂ ಘೋಷಿಸಿದ್ದರು.ಬಗ್ಗೆ ಮಾತನಾಡಿರುವ ಹೈದರಾಬಾದ್ ಪೂರ್ವ ವಲಯದ ಉಪ ಪೊಲೀಸ್ ಆಯುಕ್ತರು ರಮೇಶ್, ಆರೋಪಿ ಸಾವನ್ನಪ್ಪಿರುವುದು ನಿಜ. ನಾನು ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿಯೊಂದಿಗೆ ಹೆಚ್ಚಿನ ವಿವರಗಳನ್ನು ಖಚಿತಪಡಿಸಿಕೊಳ್ಳಬೇಕು. ರೈಲಿನಲ್ಲಿ ಪರಾರಿಯಾಗುವ ವೇಳೆ ಪೊಲೀಸರು ತನನ್ನು ಹಿಂಬಾಲಿಸುತ್ತಿದ್ದಾರೆ ಎಂಬ ವಿಚಾರ ತಿಳಿದು ತಪ್ಪಿಸಿಕೊಳ್ಳುವ ಸಲುವಾಗಿ ಆರೋಪಿ ರೈಲಿನಿಂದ ಹಾರಿದ್ದಾನೆ ಎಂದು ಹೇಳಲಾಗಿದೆ. ಆದರೆ, ಈ ಎಲ್ಲಾ ವಿವರಗಳನ್ನು ಮತ್ತಷ್ಟು ಖಚಿತಪಡಿಸಿಕೊಂಡ ನಂತರ ಮಾಧ್ಯಮದ ಜೊತೆಗೆ ಇನ್ನಷ್ಟು ಮಾಧ್ಯಮಗಳನ್ನು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದ್ದ ತೆಲಂಗಾಣ ಗೃಹ ಸಚಿವರು ಆರೋಪಿಯನ್ನು ಎನ್ಕೌಂಟರ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಆದರೆ ಇಂದು ಆರೋಪಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Tags: "hyderabadrape-murder caseTelangana Policeಅತ್ಯಾಚಾರ-ಕೊಲೆ ಪ್ರಕರಣತೆಲಂಗಾಣ ಪೊಲೀಸ್ಹೈದರಾಬಾದ್

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.