• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತ–ಪಾಕ್ ಗಡಿಯಲ್ಲಿ ಹೆಚ್ಚಿದ ಯುದ್ಧಬೀತಿ : ಪ್ರಧಾನಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ

Neha M by Neha M
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಭಾರತ–ಪಾಕ್ ಗಡಿಯಲ್ಲಿ ಹೆಚ್ಚಿದ ಯುದ್ಧಬೀತಿ : ಪ್ರಧಾನಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ
0
SHARES
182
VIEWS
Share on FacebookShare on Twitter
  • ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಂತರ ಪರಿಸ್ಥಿತಿ ಉದ್ವಿಗ್ನ
  • ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್
  • ಸರ್ಕಾರವು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಪರಮಾಧಿಕಾರ

Newdelhi: ಭಾರತ ಮತ್ತು ಪಾಕಿಸ್ತಾನದ (India &Pakistan) ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ವಾಯುಸೇನೆ ಮುಖ್ಯಸ್ಥ ಏರ್ (IAF Chief Meets PM Modi) ಚೀಫ್ ಮಾರ್ಷಲ್ ಎ.ಪಿ. ಸಿಂಗ್ (A.P. Singh) ಅವರು ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮೋದಿ ಜೊತೆ ಏರ್ ಚೀಫ್ (Air Chief) ಮಾರ್ಷಲ್ ಸಭೆ ನಡೆಸಿದ್ದಾರೆ ಎಂದಷ್ಟೇ ಮೂಲಗಳು ತಿಳಿಸಿದ್ದು, ಆ ಕುರಿತಂತೆ ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ. ನೌಕಾ ಪಡೆ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ (Admiral Dinesh K.) ತ್ರಿಪಾಠಿ ಸಹ ಶನಿವಾರ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಅರಬ್ಬೀ ಸಮುದ್ರದಲ್ಲಿ (Arabian Sea) ಸದ್ಯದ ಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಅನೇಕ ನಾಗರಿಕರು ಸಾವನ್ನಪ್ಪಿದ್ದಾರೆ (Civilians) . ಮೃತಪಟ್ಟವರಲ್ಲಿ ಭಾರತದ ವಿವಿಧ ರಾಜ್ಯಗಳ (States of India) ಪ್ರವಾಸಿಗರು ಸೇರಿದ್ದಾರೆ. ಈ ದಾಳಿಯನ್ನು ಕಾಶ್ಮೀರದಲ್ಲಿ ಇತ್ತೀಚಿನ (Latest in Kashmir) ವರ್ಷಗಳಲ್ಲಿ ನಡೆದ ಅತ್ಯಂತ ಭೀಕರ ದಾಳಿ ಎಂದು ಪರಿಗಣಿಸಲಾಗಿದೆ.

ಭಾರತವು ಪಾಕಿಸ್ತಾನವು ಭಯೋತ್ಪಾದಕ ಗುಂಪುಗಳಿಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದೆ. ಪ್ರತೀಕಾರದ ಕ್ರಮಕ್ಕೆ ಹಲವರು ಆಗ್ರಹಿಸಿದ್ದಾರೆ. ಪ್ರಧಾನಿ ಮೋದಿ (Prime Minister Modi) ಅವರು ಈ ವಾರದ ಆರಂಭದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯಲ್ಲಿ, ಭಾರತೀಯ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯ ಇದೆ ಎಂದು ಸ್ಪಷ್ಟ ನಿರ್ದೇಶನ ನೀಡಿದರು. ದಾಳಿಯ ಸ್ವರೂಪ (Nature of attack) , ಗುರಿ ಮತ್ತು ಸಮಯವನ್ನು ನಿರ್ಧರಿಸಲು ಸೇನೆಗೆ ಸ್ವತಂತ್ರ ಅವಕಾಶ ನೀಡಲಾಗಿದೆ. ರಕ್ಷಣಾ ಸಚಿವ (Defense Minister) ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, CDS ಜನರಲ್ ಅನಿಲ್ ಚೌಹಾಣ್ ಮತ್ತು ಮೂರೂ ಸೇನಾ ಮುಖ್ಯಸ್ಥರು ಸಭೆಯಲ್ಲಿ ಉಪಸ್ಥಿತರಿದ್ದರು.

ಭದ್ರತೆ ಕುರಿತ ಸಂಪುಟ ಸಮಿತಿಯ (CCS) ಸಭೆಯಲ್ಲಿ ಉಗ್ರ ದಾಳಿಗೆ ಬಲವಾಗಿ ಪ್ರತಿಕ್ರಿಯಿಸಲು ತಂತ್ರ, ಗುರಿಗಳು ಮತ್ತು ಸಮಯವನ್ನು (Goals and timing) ನಿರ್ಧರಿಸಲು ಸರ್ಕಾರವು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಪರಮಾಧಿಕಾರವನ್ನು ನೀಡಿತ್ತು.ಶುಕ್ರವಾರ ಉತ್ತರ ಪ್ರದೇಶದ (Uttar Pradesh on Friday) ಗಂಗಾ ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ವಾಯುಪಡೆ ಫ್ಲೈಪಾಸ್ಟ್ ಮತ್ತು ಯುದ್ಧ (Flypast and war) ತಾಲೀಮನ್ನು ನಡೆಸಿತ್ತು.

ಇದನ್ನು ಓದಿ :  http://ಮೈಸೂರಿನ ಪ್ರವಾಸಿ ತಾಣಗಳನ್ನ ಉಡೀಸ್ ಮಾಡುವುದಾಗಿ ಬೆದರಿಕೆ : ಅರಮನೆ ನಗರಿಯಲ್ಲಿ ಹೈ-ಅಲರ್ಟ್ ಘೋಷಣೆ

ಐಎಎಫ್ ಶಹಜಹಾನ್‌ಪುರದಲ್ಲಿರುವ 3.5 ಕಿ. ಮೀ ವ್ಯಾಪ್ತಿಯ ಏರ್‌ಸ್ಟ್ರಿಪ್‌ನಲ್ಲಿ ಟೇಕಾಫ್ ಮತ್ತು ಲ್ಯಾಂಡಿಂಗ್ (Takeoff and landing) ಕಾರ್ಯಾಚರಣೆಗಳನ್ನು ನಡೆಸಿತ್ತು. (IAF Chief Meets PM Modi) ಇದು ನಿರ್ಮಾಣ ಹಂತದಲ್ಲಿರುವ ಗಂಗಾ ಎಕ್ಸ್‌ಪ್ರೆಸ್‌ವೇ ಯೋಜನೆಯ ಭಾಗವಾಗಿದೆ.

Tags: Air ChiefIndia &Pakistanmodirajnath singh

Related News

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

May 9, 2025
ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ
ದೇಶ-ವಿದೇಶ

ಪಾಕ್​ನ ಡ್ರೋಣ್, ಮಿಸೈಲ್​, ಏರ್ ಡಿಫೆನ್ಸ್ ಸಿಸ್ಟಮ್‌ ಉಡೀಸ್ ಮಾಡಿದ S-400 :ಇಂಡಿಯಾದ ಉಕ್ಕಿನ ಕವಚ ಈ ಸುದರ್ಶನ ಚಕ್ರ

May 9, 2025
ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್
ದೇಶ-ವಿದೇಶ

ಇದು ಭಾರತ- ಪಾಕಿಸ್ತಾನ ನಡುವಿನ ಸಂಘರ್ಷ: ನಮಗೂ ಅದಕ್ಕೂ ಸಂಬಂಧವಿಲ್ಲವೆಂದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.