download app

FOLLOW US ON >

Friday, May 27, 2022
Breaking News
ತೃತೀಯ ರಂಗಕ್ಕೆ ದೇವೇಗೌಡರ ಮಾರ್ಗದರ್ಶನ ; ಕೆಸಿಆರ್ ತಂತ್ರ!ಹಳೇ ಪಠ್ಯಪುಸ್ತಕವನ್ನೇ ಮುಂದುವರೆಸಲು ಕರವೇ ನಾರಾಯಣಗೌಡ ಆಗ್ರಹ!ಹಿಂದಿನ ಸರ್ಕಾರಗಳು ತಂತ್ರಜ್ಞಾನವನ್ನು ಬಡವರ ವಿರೋಧಿ ಎಂದು ಬಿಂಬಿಸಿದ್ದವು : ಮೋದಿ!ಬಿಜೆಪಿಗೆ ಡಿಕೆಶಿ ಅವರಂತ ಕಳ್ಳರ ಅವಶ್ಯಕತೆ ಇಲ್ಲ : ಯತ್ನಾಳ್!ಇಂದಿರಾ ಕ್ಯಾಂಟೀನ್ ನಿರ್ವಹಣೆ ಇಸ್ಕಾನ್‍ಗೆ ವಹಿಸಲು ಚಿಂತನೆ!ಮೋದಿ ಮೂಲಗುರಿ ಪ್ರಾದೇಶಿಕ ಪಕ್ಷಗಳ ಮೂಲೋತ್ಪಾಟನೆ : ಹೆಚ್.ಡಿ ಕುಮಾರಸ್ವಾಮಿ!ಚೆನ್ನಪಟ್ಟಣದಲ್ಲಿ ಡಿಕೆಶಿ ವಿರುದ್ದವೇ ಬಂಡಾಯ ಸಾರಿದ ಭಾವ ಶರತ್‍ಚಂದ್ರ!ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ, ಇತ್ತ ‘ಆಪರೇಷನ್ ಕಮಲ’ : ಮೋದಿಗೆ ಹೆಚ್.ಡಿ.ಕೆ ಟಾಂಗ್!ಆರ್‍ಎಸ್‍ಎಸ್‍ನವರು ಮೂಲ ಭಾರತೀಯರಲ್ಲ : ಸಿದ್ದರಾಮಯ್ಯ!ದಾಳಿ ವೇಳೆ ನನ್ನ ಗೌಪ್ಯ ದಾಖಲೆಗಳನ್ನು ವಶಪಡಿಸಿಕೊಂಡಿದೆ ಸಿಬಿಐ : ಕಾರ್ತಿ ಚಿದಂಬರಂ!
English English Kannada Kannada

19 IAS ಅಧಿಕಾರಿಗಳ ವರ್ಗಾವಣೆ

• ನಿಲ್ ಕುಮಾರ್- ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ. • ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ. • ಕನಗ ವಲ್ಲಿ- ಆಯಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ. • ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ. • ಯಶವಂತ ಗುರುಕಾರ್- ಡಿಸಿ, ಕಲಬುರಗಿ. • ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿ.
IAS transfer

ರಾಜ್ಯ ಸರ್ಕಾರ ಆಡಳಿತಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ 19 IAS ಅಧಿಕಾರಿ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಂತಿದೆ                          

 1. ಅನಿಲ್ ಕುಮಾರ್- ಅಪರ ಮುಖ್ಯ ಕಾರ್ಯದರ್ಶಿ, ಲೋಕೋಪಯೋಗಿ ಇಲಾಖೆ.
 2. ಶಾಮ್ಲಾ ಇಕ್ಬಾಲ್- ಕಾರ್ಯದರ್ಶಿ, ಸಾರ್ವಜನಿಕ ಉದ್ದಿಮೆ ಇಲಾಖೆ.
 3. ಕನಗ ವಲ್ಲಿ- ಆಯಕ್ತೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ.
 4. ವಸಿರೆಡ್ಡಿ ವಿಜಯ ಜ್ಯೋತ್ಸ್ನಾ- ಎಂಡಿ, ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ.
 5. ಯಶವಂತ ಗುರುಕಾರ್- ಡಿಸಿ, ಕಲಬುರಗಿ.
 6. ಹೆಪ್ಸಿಭಾ ರಾಣಿ ಕೊರಲಪಟಿ- ಎಂಡಿ, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿ.
 7. ಕೆ.ಎ.ದಯಾನಂದ್- ಆಯುಕ್ತರು, ಹಿಂದುಳಿದ ವರ್ಗಗಳ ಇಲಾಖೆ.
 8. ಜಗದೀಶ ಜಿ- ಎಂಡಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ.
 9. ಕೆ.ಎಸ್.ಲತಾಕುಮಾರಿ- ನಿರ್ದೇಶಕಿ, ವಿಕಲಾಂಗ ಮತ್ತು ಹಿರಿಯ ನಾಗರಿಕ ಕಲ್ಯಾಣ ಇಲಾಖೆ.
 10. ವೆಂಕಟ ರಾಜ- ಡಿಸಿ, ಕೋಲಾರ.
 11. ಶಿಲ್ಪಾ ನಾಗ್- ಆಯುಕ್ತೆ, ಗ್ರಾಮೀಣಾಭಿವೃದ್ಧಿ.
 12. ನಳಿನಿ ಅತುಲ್- ಕಂಟ್ರೋಲರ್, ಕೆಪಿಎಸ್​ಸಿ.
 13. ಶಿಲ್ಪಾ ಶರ್ಮಾ- ಆಯುಕ್ತೆ, ಪಂಚಾಯತ್ ರಾಜ್.
 14. ಎನ್.ಎಂ. ನಾಗರಾಜ- ಎಂಡಿ, ಕರ್ನಾಟಕ ರಾಜ್ಯ ಔಷಧ ಸರಬರಾಜು ನಿಗಮ.
 15. ಶೇಖ್ ತನ್ವೀರ್ ಆಸಿಫ್- ಹೆಚ್ಚುವರಿ ಆಯುಕ್ತ, ಅಬಕಾರಿ ಇಲಾಖೆ.
 16. ಲಿಂಗಮೂರ್ತಿ ಜಿ- ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ.
 17. ಇಬ್ರಾಹಿಂ ಮೈಗೂರು- ಕಾರ್ಯದರ್ಶಿ, ರೇರಾ.
 18. ಗರಿಮಾ ಪವಾರ್- ಸಿಇಒ, ಯಾದಗಿರಿ ಜಿಲ್ಲಾ ಪಂಚಾಯತ್.
 19. ಪಾಟೀಲ್ ಭುವನೇಶ್ ದೇವಿದಾಸ್- ಎಂಡಿ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article