• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಇನ್ಮುಂದೆ ಪಬ್​, ಬಾರ್​ಗಳಲ್ಲಿ ಮದ್ಯ ಸೇವಿಸಲು ಸರ್ಕಾರಿ ಗುರುತಿನ ಚೀಟಿ ಹೊಂದಿರಬೇಕು: ಮಹಾರಾಷ್ಟ್ರ ಸರ್ಕಾರ

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ಇನ್ಮುಂದೆ ಪಬ್​, ಬಾರ್​ಗಳಲ್ಲಿ ಮದ್ಯ ಸೇವಿಸಲು ಸರ್ಕಾರಿ ಗುರುತಿನ ಚೀಟಿ ಹೊಂದಿರಬೇಕು: ಮಹಾರಾಷ್ಟ್ರ ಸರ್ಕಾರ
0
SHARES
93
VIEWS
Share on FacebookShare on Twitter

Maharashtra: ಕೆಲ ದಿನಗಳ ಹಿಂದಷ್ಟೇ ಪುಣೆ (Pune)ಯಲ್ಲಿ ಸಂಭವಿಸಿದ ಪೋರ್ಷೆ ಕಾರು ಅಪಘಾತ (Porsche Car Accident)ದ ನಂತರ ಎಚ್ಚೆತ್ತಿರುವ ಮಹಾರಾಷ್ಟ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ. ಇನ್ನುಮುಂದೆ ಬಾರ್​ ಹಾಗೂ ಪಬ್​ಗಳಲ್ಲಿ ಮದ್ಯ ಸೇವಿಸಲು ಕನಿಷ್ಟ ಸರ್ಕಾರಿ ಗುರುತಿನ ಚೀಟಿಹೊಂದಿರಬೇಕು ಎಂದು ಹೊಸ ನಿಯಮವನ್ನು ಜಾರಿಗೆ ತಂದಿದೆ. ಇದರಿಂದಾಗಿ ಅಪ್ರಾಪ್ತ ವಯಸ್ಸಿನ ಬಾಲಕರು ಮದ್ಯ ಸೇವನೆ ಮಾಡುವುದನ್ನು ತಡೆಯಬಹುದಾಗಿದೆ ಎಂಬುದು ಮಹರಾಷ್ಟ್ರ (Maharashtra) ಸರ್ಕಾರದ ಕಾರ್ಯ ಯೋಜನೆಯಾಗಿದೆ.

ಪುಣೆಯಲ್ಲಿ ಅಪ್ರಾಪ್ತನೊಬ್ಬ ಗೆಳೆಯರೊಡನೆ ಸೇರಿ ಪಬ್ ಒಂದರಲ್ಲಿ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಅಪಘಾತ ಮಾಡಿ ಇಬ್ಬರ ಸಾವಿಗೆ ಕಾರಣನಾಗಿದ್ದ. ಈ ಪ್ರಕರಣದಲ್ಲಿ ಪೊಲೀಸರು ಮತ್ತು ಆಡಳಿತದ ವಿರುದ್ಧ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು. ಅಪ್ರಾಪ್ತರ ಕೈಯಲ್ಲಿ ವಾಹನ ನೀಡಿದ್ದು ಎಷ್ಟು ದೊಡ್ದ ತಪ್ಪೋ , ಅಪ್ರಾಪ್ತರಿಗೆ ಮದ್ಯ ಸೇವನೆ ಮಾಡಲು ಅವಕಾಶ ಕಲ್ಪಿಸಿದ್ದು ಕೂಡ ಅತಿ ದೊಡ್ದ ತಪ್ಪು ಎಂಬ ವ್ಯಂಗ್ಯದ ಮಾತುಗಳು ಕೇಳಿ ಬಂದಿದ್ದವು.ಇದರಿಂದ ಎಚ್ಚೆತ್ತುಕೊಂಡಿರುವ ಪಬ್ ಮತ್ತು ಬಾರ್ (Pub and Bar)ನಿರ್ವಾಹಕರು ಇದೀಗ ತಮ್ಮದೇ ಆದ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿಕೊಂಡು ಸರ್ಕಾರದ ಹೊಸ ಯೋಜನೆಗೆ ಅನುಮತಿ ನೀಡಿದ್ದಾರೆ.

ಹಾಗಾಗಿ ಇನ್ಮುಂದೆ ಮುಂಬೈ ಮತ್ತು ಪುಣೆಯಲ್ಲಿ ಮದ್ಯಪಾನ ಮತ್ತು ವೈನ್ (Wine) ಸೇವಿಸುವವರಿಗೆ ವಯಸ್ಸಿನ ಪ್ರಮಾಣ ಪತ್ರ ಅಗತ್ಯವಾಗಲಿದೆ. ಈಗಾಗಲೇ ಪುಣೆ, ಮುಂಬೈ, ನಾಗ್ಪುರದಂತಹ ದೊಡ್ಡ ನಗರಗಳಲ್ಲಿ ಅಪ್ರಾಪ್ತ ವಯಸ್ಕರು ಮದ್ಯಪಾನ ಮಾಡಿ ಅತಿವೇಗದಲ್ಲಿ ವಾಹನ ಚಲಾಯಿಸುವ ಅನೇಕ ಪ್ರಕರಣಗಳಿವೆ. ಹಾಗಾಗಿ ಈಗ ಮುಂಬೈ ಪುಣೆಯಲ್ಲಿ ಬಾರ್ ಮತ್ತು ಪಬ್ ಗಳಲ್ಲಿ ಮದ್ಯ ಸೇವಿಸುವ ಮುನ್ನ ವಯಸ್ಸಿನ ಪ್ರಮಾಣ ಪತ್ರವನ್ನು ಪ್ರವೇಶ ದ್ವಾಾರದಲ್ಲಿಯೇ ಪರಿಶೀಲಿಸಲಾಗುತ್ತದೆ.

ವೈನ್ ಮತ್ತು ಬಿಯರ್ ಕುಡಿಯಲು 21 ವರ್ಷ ಮತ್ತು ಮದ್ಯ ಸೇವಿಸಲು 25 ವರ್ಷ ವಯಸ್ಸು ಕಡ್ಡಾಯವಾಗಿ ಆಗಿರಬೇಕಾಗಿರುತ್ತದೆ. ಇದಕ್ಕಿಂತ ಚಿಕ್ಕ ವಯಸ್ಸಿನವರಿಗೆ ಯಾವುದೇ ಮದ್ಯಪಾನ ನೀಡಲಾಗುವುದಿಲ್ಲ ಎಂದು ಪಬ್ ಮತ್ತು ಬಾರ್ ನಿರ್ವಾಹಕರು ತಿಳಿಸಿದ್ದಾರೆ.

Tags: MaharshtraPorsche Car AccidentPub And Barwine

Related News

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು
ಆರೋಗ್ಯ

ಡಾರ್ಕ್ ಚಾಕೊಲೇಟ್ ಸೀಕ್ರೆಟ್: ಹೃದಯದಿಂದ ಮೆದುಳಿನವರೆಗೆ 5 ಲಾಭಗಳು

October 7, 2026
ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

ಸುಪ್ರೀಂ ಕೋರ್ಟ್‌ನಲ್ಲಿ 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ (JCI) ಹುದ್ದೆಗಳಿಗೆ ಅರ್ಜಿ ಆಹ್ವಾನ

October 7, 2026
ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ
ಪ್ರಮುಖ ಸುದ್ದಿ

ಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: 15 ಸಾವಿರಕ್ಕೂ ಹೆಚ್ಚು ವಯಲ್‌ಗಳ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆ

October 7, 2026
ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್
ಪ್ರಮುಖ ಸುದ್ದಿ

ಸೈಟ್ ಕ್ಲೀನಿಂಗ್ ಡ್ರೈವ್: ಎರಡು ತಿಂಗಳಲ್ಲಿ 709 ಖಾಲಿ ನಿವೇಶನ ಸ್ವಚ್ಛಗೊಳಿಸಿದ ಪಾಲಿಕೆ,372 ಮಾಲೀಕರಿಗೆ ನೋಟಿಸ್

October 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.